Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*
  • *ಮೀನು ಹಿಡಿಯುವ ಸಲಕರಣೆಗಳ ವಿತರಣೆ*
  • *ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*
  • *ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*
  • *ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*
  • *ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*
  • *ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*
  • *ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*
  • *ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*
  • *ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪೆರುಂಬಾಡಿ ಮತ್ತು ಆರ್ಜಿ ಗ್ರಾಮಸ್ಥರ ಸಭೆ : ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಸ್ಯೆಯ ಬಗ್ಗೆ ಚರ್ಚೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪೆರುಂಬಾಡಿ ಮತ್ತು ಆರ್ಜಿ ಗ್ರಾಮಸ್ಥರ ಸಭೆ : ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಸ್ಯೆಯ ಬಗ್ಗೆ ಚರ್ಚೆ*

ಜುಲೈ 3, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಜು.3 :  ಸರಕಾರದ ಯೋಜನೆಗಳನ್ನು ಗ್ರಾಮಸ್ಥರು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು, ಆಗ ಮಾತ್ರ ಯೋಜನೆಯ ಉದ್ದೇಶ ನೆರವೇರಲು ಸಾಧ್ಯವಾಗುತ್ತದೆ ಎಂದು ಆರ್ಜಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮಣಿ ಹೇಳಿದರು.

ವಿರಾಜಪೇಟೆ ಬಳಿಯ ಆರ್ಜಿ ಗ್ರಾ.ಪಂ ವ್ಯಾಪ್ತಿಯ ಪೆರುಂಬಾಡಿ ಮತ್ತು ಆರ್ಜಿ ಗ್ರಾಮಸ್ಥರಿಗೆ ಕುಡಿಯುವ ನೀರು ಮತ್ತು ನೈರ್ಮಲ್ಯ ಸಮಸ್ಯೆಯ ಬಗ್ಗೆ ಪಂಚಾಯಿತಿ ಸಭಾಂಗಣದಲ್ಲಿ ಕರೆದಿದ್ದ ಗ್ರಾಮಸ್ಥರ ಸಭೆಯಲ್ಲಿ ಮಾತನಾಡಿ ಸ್ವಚ್ಚತೆಯನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಇದು ಗಾಂಧಿಜೀ ಅವರ ಕನಸಾಗಿತ್ತು ಎಂದ ಮಣಿ ಅವರು ಮೊದಲು ಗ್ರಾಮಸ್ಥರಿಗೆ ಕುಡಿಯುವ ನೀರಿನ ಸಮಸ್ಯೆ ಇತ್ತು. ಈಗ ಪಂಚಾಯಿತಿ ಸಮಿತಿಯನ್ನು ರಚನೆ ಮಾಡಿದ ನಂತರ ನೀರಿನ ಸಮಸ್ಯೆ ಇಲ್ಲ. ನೀರಿನ ಬಗ್ಗೆ ಸಾರ್ವಜನಿಕರಲ್ಲಿ ಪ್ರಮಾಣಿಕತೆ ಇರಬೇಕು. ನಾವುಗಳು ಅಂತರ್ಜಲ ನೀರನ್ನು ಉಳಿಸುವ ಮೂಲಕ ಪ್ರಕೃತಿಯನ್ನು ಉಳಿಸಿ ಬೆಳಸಬೇಕು. ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ಪ್ರತಿಯೋಬ್ಬರು ಕಡಿಮೆ ಮಾಡಬೇಕೆಂದು ಸಭೆಗೆ ತಿಳಿಸಿದರು.

ಸಭೆಯಲ್ಲಿದ್ದ ಪೆರುಂಬಾಡಿ ಗ್ರಾಮದ ಬಿ.ಆರ್.ಅನೀಲ್ ಕುಮರ್[ಹರೀಶ್] ಮಾತನಾಡಿ, ವಿರಾಜಪೇಟೆ ಪುರಸಭೆಯವರು ಟ್ಯಾಕ್ಟರ್‍ನಲ್ಲಿ ಪಟ್ಟಣದ ಕಸವನ್ನು ಮತ್ತು ಹಸಿಮೀನು, ಕೋಳಿ ತ್ಯಾಜ್ಯಗಳನ್ನು ತಂದು ಪೆರಂಬಾಡಿ ತೆರ್ಮೆಕಾಡು ಪೈಸಾರಿಯಲ್ಲಿ ಹಾಕುತ್ತಾರೆ. ಇದರಿಂದ ಕಸದ ಮೇಲೆ ಕುಳಿತ ನೊಣಗಳು ಆಹಾರದಲ್ಲಿ ಕುಳಿತುಕೊಳ್ಳುವುದರಿಂದ ರೋಗ ರುಜಿನಗಳು ಹರಡುವುದುಂಟು, ಹಲವು ಭಾರಿ ಪುರಸಭೆ ಮುಖ್ಯಾಧಿಕಾರಿಗೆ ಈ ಸಂಭಂದ ದೂರು ನೀಡಿದ್ದರೂ ಗಮನ ಹರಿಸಿಲ್ಲ ಇದರ ಬಗ್ಗೆ ಗ್ರಾ.ಪಂ ಕ್ರಮಕೈಗೊಳ್ಳುವಂತೆ ಸಭೆಯಲ್ಲಿ ಒತ್ತಾಯಿಸಿದಾಗ ಸ್ಥಳಿಯ ಶಾಸಕರು ಮತ್ತು ಮೇಲಾಧಿಕಾರಿಗಳಿಗೆ ಪತ್ರದ ಮೂಲಕ ಗ್ರಾಮಸ್ಥರು ತಿಳಿಸಿ ನಂತರ ಪ್ರತಿಭಟನೆ ಹಮ್ಮಿಕೊಳ್ಳುವ ಎಚ್ಚರಿಕೆ ನೀಡಿದರು.

ಸಭೆಯ ಅದ್ಯಕ್ಷತೆಯನ್ನು ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷ ಟಿ.ಜೋಸೆಫ್ ವಹಿಸಿ ಮಾತನಾಡಿದರು.

ಗ್ರಾ.ಪಂಉಪಾಧ್ಯಕ್ಷ ಕೆ.ಎನ್. ಉಪೇಂದ್ರ ಮಾತನಾಡಿ, ಪಂಚಾಯಿತಿ ವತಿಯಿಂದ ನೀರಿನ ಸಮಸ್ಯೆಯಾಗದಂತೆ ಗ್ರಾಮದ ಜನರಿಗೆ ಕುಡಿಯುವ ನೀರು ಸೌಲಭ್ಯ ಒದಗಿಸುವುದಾಗಿ ತಿಳಿಸಿದರು.

ಈ ಸಂದರ್ಭ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಕ್ರಮ ಕೈಗೊಳ್ಳುವಂತೆ ಹಾಗೂ ಇಂದಿರ ನಗರದಲ್ಲಿ ನೀರಿನ ಟ್ಯಾಂಕ್ ಆಗಿದ್ದು ಸುಮಾರು 40 ಮನೆಗಳಿಗೆ ಪೈಪ್ ಅಳವಡಿಸಿ ನೀರಿನ ಸೌಲಭ್ಯ ನೀಡುವಂತೆ ಅಲ್ಲಿನ ನಿವಾಸಿಗಳು ಹೇಳಿದಾಗ ಮುಂದಿನ ದಿನದಲ್ಲಿ ನೀಡುವುದಾಗಿ ಪಿಡಿಒ ತಿಳಿಸಿದರು.

ಸಭೆಯಲ್ಲಿ ಗ್ರಾ.ಪಂ ಸದಸ್ಯರಾದ ಕೆ.ಬೋಪಣ್ಣ, ಪಿ.ಹೆಚ್. ಸುನಿತಾ, ಗ್ರಾಮದ ಕೆ. ವಾಸು ಕಾಳಪ್ಪ, ವಿತನ್ ಬಿದ್ದಯ್ಯ, ಕೆ. ಪ್ರದೀಫ್ ಸಭೆಯಲ್ಲಿ ಮಾತನಾಡಿದರು.

ಸಭೆಯಲ್ಲಿ ಸಂಜೀವಿನಿ ಒಕ್ಕೂಟದ ದಿವ್ಯ, ಅಂಗನವಾಡಿ ಮತ್ತು ಆಶಾ ಕರ್ಯಕರ್ತರು ಹಾಗೂ ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.23 NEWS DESK : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆಯಲ್ಲಿ 2026-27 ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ ಮೀನುಗಾರಿಕೆ…

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 2026

*ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*

ಸೆಪ್ಟೆಂಬರ್ 23, 2026

*ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*

ಸೆಪ್ಟೆಂಬರ್ 23, 2026

*ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*

ಸೆಪ್ಟೆಂಬರ್ 23, 2026

*ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 23, 2026

*ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*

ಸೆಪ್ಟೆಂಬರ್ 23, 2026

*ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*

ಸೆಪ್ಟೆಂಬರ್ 23, 2026

*ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*

ಸೆಪ್ಟೆಂಬರ್ 23, 2026

**ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ** 

ಸೆಪ್ಟೆಂಬರ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.