Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*
  • *ಮೀನು ಹಿಡಿಯುವ ಸಲಕರಣೆಗಳ ವಿತರಣೆ*
  • *ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*
  • *ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*
  • *ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*
  • *ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*
  • *ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*
  • *ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*
  • *ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*
  • *ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕಕ್ಕೆ 15ಕ್ಕೂ ಹೆಚ್ಚು ಪ್ರಶಸ್ತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕಕ್ಕೆ 15ಕ್ಕೂ ಹೆಚ್ಚು ಪ್ರಶಸ್ತಿ*

ಜುಲೈ 4, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.4 :  ಜೆಸಿಐ ಭಾರತದ ವಲಯ 14ರ ಮಧ್ಯವಾರ್ಷಿಕ ಸಮ್ಮೇಳನದಲ್ಲಿ ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕವು ವಿವಿಧ ವಿಭಾಗಗಳಲ್ಲಿ 15ಕ್ಕೂ ಹೆಚ್ಚು ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಜೆಸಿಐ ಬೀರೂರು ಘಟಕದ ಆತಿಥ್ಯದಲ್ಲಿ  ಬೀರೂರಿನ ಶ್ರೀ ತರಳಬಾಳು ಕಲ್ಯಾಣ ಮಂಟಪದಲ್ಲಿ ನಡೆದ ಜೆಸಿಐ ಭಾರತದ ವಲಯ 14ರ ಮಧ್ಯವಾರ್ಷಿಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಾಂತ್ಯ ಬಿ ವಿಭಾಗದ, ವೈಯಕ್ತಿಕ ಪ್ರಶಸ್ತಿ ವಿಭಾಗದಲ್ಲಿ ಅತ್ಯುತ್ತಮ ಘಟಕಾಧಿಕಾರಿ ಪ್ರಶಸ್ತಿಯನ್ನು ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ಕಾರ್ಯದರ್ಶಿ ಚೆಟ್ಟೋಳಿರ ಶರತ್ ಸೋಮಣ್ಣ ಪಡೆದುಕೊಂಡರು. ಅತ್ಯುತ್ತಮ ಘಟಕ ವಿಭಾಗದಲ್ಲಿ ವಿಜೇತರಾದರು, ಅತ್ಯುತ್ತಮ ಕಾರ್ಯಕ್ರಮ ವಿಭಾಗದಲ್ಲಿ ರನ್ನರ್ ಪ್ರಶಸ್ತಿ  ಪಡೆದುಕೊಂಡರು, ,
ವಲಯ ವಿಭಾಗದಲ್ಲಿ ಘಟಕ ಅಧ್ಯಕ್ಷ  ನೀತ್ ಅಯ್ಯಪ್ಪ ಗೆ ವಿದ್ಯರತ್ತ ಪುರಸ್ಕಾರ್ ನೀಡಿ ಸನ್ಮಾನಿಸಲಾಯಿತು.

2ನೇ ವಲಯ ಆಡಳಿತ ಮಂಡಳಿ ಸಭೆಯನ್ನು ಆಯೋಜಿಸಿದಕ್ಕೆ ಘಟಕಕ್ಕೆ ವಿಶೇಷ ಮನ್ನಣೆ ಪ್ರಶಸ್ತಿಯನ್ನು ನೀಡಿದರು. ಘಟಕ ಅಧ್ಯಕ್ಷರಿಗೆ ವಿಶೇಷ ಮನ್ನಣೆ ಪ್ರಶಸ್ತಿ ಸೇರಿದಂತೆ ವಿವಿಧ ವಿಭಾಗಗಳಲ್ಲಿ 15ಕ್ಕೂ ಹೆಚ್ಚು ಪ್ರಶಸ್ತಿಯನ್ನು ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕವು ಪಡೆದುಕೊಂಡಿತು. ಪ್ರಶಸ್ತಿಯನ್ನು ವಲಯಾಧ್ಯಕ್ಷೆ ಯಶಸ್ವಿನಿ, ವಲಯ ಉಪಾಧ್ಯಕ್ಷೆ ಆಶಾ ಜೈನ್ ಹಾಗೂ ವಲಯ ಘಟಕ ಆಡಳಿತ ಮಂಡಳಿಯವರಿಂದ ನೀಡಲಾಯಿತು.
ವಲಯ 14ರ ಪ್ರಾಂತ್ಯ ಡಿ ಉಪಾಧ್ಯಕ್ಷ ಕಳಸ ಘಟಕದ ಹೆಚ್.ಆರ್.ಪ್ರಶಾಂತ್ ಮಧ್ಯವಾರ್ಷಿಕ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ಅಧ್ಯಕ್ಷ  ನೀತ್ ಅಯ್ಯಪ್ಪ, ಕಾರ್ಯದರ್ಶಿ ಚೆಟ್ಟೋಳಿರ ಶರತ್ ಸೋಮಣ್ಣ ಖಜಾಂಚಿ ಬಿ.ಎಂ.ಚಂಗಪ್ಪ, ಸದಸ್ಯರಾದ ಹೆಚ್.ಆರ್. ಸತೀಶ್, ಜೆ.ಪಿ.ಸ್ವಾಮಿ, ಎಲ್.ಎನ್. ಅಣ್ಣಪ್ಪ, ಟಿ.ಎಸ್. ಅಕ್ಷಯ್ , ಎಸ್‌ಎಂಎ ಸದಸ್ಯರಾದ ಬಿ.ಇ. ಕಿರಣ್ ಹಾಗೂ ಎನ್.ಜಿ,ಸುರೇಶ್  ಇತರರು  ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.23 NEWS DESK : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆಯಲ್ಲಿ 2026-27 ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ ಮೀನುಗಾರಿಕೆ…

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 2026

*ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*

ಸೆಪ್ಟೆಂಬರ್ 23, 2026

*ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*

ಸೆಪ್ಟೆಂಬರ್ 23, 2026

*ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*

ಸೆಪ್ಟೆಂಬರ್ 23, 2026

*ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 23, 2026

*ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*

ಸೆಪ್ಟೆಂಬರ್ 23, 2026

*ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*

ಸೆಪ್ಟೆಂಬರ್ 23, 2026

*ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*

ಸೆಪ್ಟೆಂಬರ್ 23, 2026

**ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ** 

ಸೆಪ್ಟೆಂಬರ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.