Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*
  • *ಮೀನು ಹಿಡಿಯುವ ಸಲಕರಣೆಗಳ ವಿತರಣೆ*
  • *ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*
  • *ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*
  • *ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*
  • *ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*
  • *ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*
  • *ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*
  • *ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*
  • *ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಸವನಹಳ್ಳಿ ಪ್ರೌಢಶಾಲೆಯಲ್ಲಿ ವನ ಮಹೋತ್ಸವ : ಅರಣ್ಯ ಬೆಳೆಸಲು ಸಹಕರಿಸಿ : ಡಿಸಿಎಫ್ ಪೂವಯ್ಯ ಮನವಿ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಸವನಹಳ್ಳಿ ಪ್ರೌಢಶಾಲೆಯಲ್ಲಿ ವನ ಮಹೋತ್ಸವ : ಅರಣ್ಯ ಬೆಳೆಸಲು ಸಹಕರಿಸಿ : ಡಿಸಿಎಫ್ ಪೂವಯ್ಯ ಮನವಿ* 

ಜುಲೈ 5, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜು.5 :  ನಾವು ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಹೆಚ್ಚೆಚ್ಚು ಗಿಡ- ಮರಗಳನ್ನು ಬೆಳೆಸಿ ಅರಣ್ಯ ಪ್ರದೇಶವನ್ನು ವೃದ್ಧಿಸುವ ಮೂಲಕ ಉತ್ತಮ ಪರಿಸರ ವ್ಯವಸ್ಥೆಯೊಂದಿಗೆ ಭವಿಷ್ಯಕ್ಕಾಗಿ ನೀರು ಮತ್ತು ಜೀವ ವೈವಿಧ್ಯ ಸಂರಕ್ಷಣೆ ಮಾಡಲು ಸಮುದಾಯದ ಸಹಕಾರ ಅಗತ್ಯ ಎಂದು ಅರಣ್ಯ ಇಲಾಖೆಯ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ ಹೇಳಿದರು.
ಅರಣ್ಯ ಇಲಾಖೆಯ ಕೊಡಗು ವೃತ್ತದ ಮಡಿಕೇರಿ ವಿಭಾಗ ಮತ್ತು ಕುಶಾಲನಗರ ಅರಣ್ಯ ವಲಯ ಹಾಗೂ ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕದ ವತಿಯಿಂದ ಕುಶಾಲನಗರ ತಾಲ್ಲೂಕಿನ ಬಸವನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಿಸರ್ಗ ಇಕೋ ಕ್ಲಬ್ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿಯ ಸಹಯೋಗದಲ್ಲಿ ಶಾಲಾವರಣದಲ್ಲಿ “ನಮ್ಮ ನಡೆ ಹಸಿರೆಡೆಗೆ'( ಗ್ರೋ ಗ್ರೀನ್ ) ಹಾಗೂ ‘ನನ್ನ ಗಿಡ ನನ್ನ ಹೆಮ್ಮೆ’ ಅಂಗವಾಗಿ ಏರ್ಪಡಿಸಿದ್ದ ವನ ಮಹೋತ್ಸವ ಸಪ್ತಾಹ :2023 ರ ಅಂಗವಾಗಿ 100 ಅರಣ್ಯ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಿಲ್ಲೆಯಲ್ಲಿ ಉತ್ತಮ ಉತ್ತಮ‌ಹಸಿರು ಹೊದಿಕೆಯೊಂದಿಗೆ ಶೇ.45 ರಷ್ಟು ಅರಣ್ಯ ಪ್ರದೇಶವಿದೆ.
ಜಿಲ್ಲೆಯ ಶಾಲಾ- ಕಾಲೇಜು, ಸರ್ಕಾರಿ ಸಂಸ್ಥೆಗಳ ಆವರಣ, ಅರಣ್ಯ ಇಲಾಖೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಅರಣ್ಯ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಜಿಲ್ಲೆಯಲ್ಲಿ ಅರಣ್ಯ ಪ್ರದೇಶವನ್ನು ವೃದ್ಧಿಸಲು ಕ್ರಮವಹಿಸಲಾಗಿದೆ ಎಂದರು.
ಸ್ವಚ್ಛಂದ ವಾತಾವರಣ ನಿರ್ಮಾಣಕ್ಕೆ ಪ್ರತಿಯೊಬ್ಬ ನಾಗರಿಕರು ಕೈಜೋಡಿಸಬೇಕು. ಪ್ರಸ್ತುತ ಕಾರ್ಖಾನೆ, ವಾಹನಗಳ ದಟ್ಟಣೆಯಿಂದ ಅಪಾರ ಪ್ರಮಾಣದಲ್ಲಿ ಪರಿಸರ ಹಾನಿ ಉಂಟಾಗುತ್ತಿದೆ. ಹೀಗಾಗಿ ನಗರದಲ್ಲಿ ಹೆಚ್ಚು ಸಸಿಗಳನ್ನು ನೆಟ್ಟು ಉತ್ತಮ ವಾತಾವರಣ ನಿರ್ಮಿಸುವ ಕೆಲಸ ಮಾಡಬೇಕು ಎಂದು ಪೂವಯ್ಯ ಹೇಳಿದರು.
ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಪರಿಸರ ಜಾಗೃತಿ ಮೂಡಿಸಿಕೊಂಡು ತಲಾ ಒಂದು ಸಸಿ ನೆಟ್ಟು ಪರಿಸರ ಸಂರಕ್ಷಣೆಗೆ ಪಣ ತೊಡಬೇಕು ಎಂದರು.
ಪರಿಸರವನ್ನು ಸಂರಕ್ಷಿಸುವ ಕಾರ್ಯ ಪ್ರತಿಯೊಬ್ಬನ ಕರ್ತವ್ಯವಾಗಿದ್ದು, ಪ್ರಕೃತಿ ನೀಡುವ ಆಮ್ಲಜನಕದ ಮಹತ್ವವನ್ನು ನಾವು ಅರಿಯಬೇಕಾಗಿದೆ ಎಂದರು.
ಬಸವನಹಳ್ಳಿ ಲ್ಯಾಂಪ್ಸ್ ಸೊಸೈಟಿಯ ಅಧ್ಯಕ್ಷ ಅರುಣ್ ರಾವ್ ಮಾತನಾಡಿ, ಇಂತಹ ಪರಿಸರ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.
ಶಾಲಾ ಮುಖ್ಯ ಶಿಕ್ಷಕಿ ಕೆ.ಎಂ.ಅಯಚ್ಚು, ಎನ್.ಎಸ್.ಎಸ್.ಅಧಿಕಾರಿ ಎ.ಎ.ಲಕ್ಷ್ಮಣ್ ಮಾತನಾಡಿದರು.
ಕಾವೇರಿ ನದಿ ಸಂರಕ್ಷಣಾ ಸಮಿತಿಯ ಸಂಚಾಲಕ ಎಂ.ಎನ್.ಚಂದ್ರಮಹೋಹನ್, ಎಸಿಎಫ್ ಎ.ಎ.ಗೋಪಾಲ್, ಆರ್.ಎಫ್.ಓ. ಕೆ.ವಿ.ಶಿವರಾಂ, ಡಿಆರ್ ಎಫ್ ಓ ಗಳಾದ ಅನಿಲ್ ಡಿ’ಸೋಜ,ಕೆ.ಎನ್. ದೇವಯ್ಯ, ಕೆ.ಎಸ್.ಸುಬ್ರಾಯ,
ಲ್ಯಾಂಪ್ಸ್ ಸೊಸೈಟಿಯ ಮಾಜಿ ಅಧ್ಯಕ್ಷ  ಕೆ.ಸಿ.ಉದಯಕುಮಾರ್, ಕಾಳಿಂಗ, ನಿರ್ದೇಶಕಿ
ಕಾವೇರಿ,ಅರಣ್ಯ ರಕ್ಷಕರಾದ ಮಂಜೇಗೌಡ, ದಿನೇಶ್, ಸಿದ್ದರಾಮ, ಶಿಕ್ಷಕರು ಅರಣ್ಯ ವೀಕ್ಷಕರು, ವಿದ್ಯಾರ್ಥಿಗಳು ಇದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು “ಕಾಡು ಬೆಳೆಸಿ ನಾಡು ಉಳಿಸಿ’, ‘ಹಸಿರೇ ಉಸಿರು’, ‘ಪಶ್ಚಿಮ ಘಟ್ಟ ಸಂರಕ್ಷಣೆ ನಮ್ಮೆಲ್ಲರ ಹೊಣೆ’, ‘ಗಿಡನೆಟ್ಟು ಬೆಳೆಸೋಣ ಬನ್ನಿ’ ಎಂಬಿತ್ಯಾದಿ ಪರಿಸರ ಘೋಷಣೆಗಳ ಭಿತ್ತಿ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಹಾಕಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.23 NEWS DESK : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆಯಲ್ಲಿ 2026-27 ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ ಮೀನುಗಾರಿಕೆ…

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 2026

*ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*

ಸೆಪ್ಟೆಂಬರ್ 23, 2026

*ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*

ಸೆಪ್ಟೆಂಬರ್ 23, 2026

*ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*

ಸೆಪ್ಟೆಂಬರ್ 23, 2026

*ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 23, 2026

*ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*

ಸೆಪ್ಟೆಂಬರ್ 23, 2026

*ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*

ಸೆಪ್ಟೆಂಬರ್ 23, 2026

*ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*

ಸೆಪ್ಟೆಂಬರ್ 23, 2026

**ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ** 

ಸೆಪ್ಟೆಂಬರ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.