Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ನೂತನ ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ರೈ ಪದಗ್ರಹಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ನೂತನ ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ರೈ ಪದಗ್ರಹಣ*

ಜುಲೈ 5, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು. 5  : ಭರವಸೆಯೊಂದಿಗೆ ಅವಕಾಶಗಳನ್ನು ಸಮಥ೯ವಾಗಿ ಬಳಸಿಕೊಂಡು ಜನಸೇವೆಗೆ ಮುಂದಾಗಬೇಕಾದ ಸಂದಭ೯ ಇಂದಿನ ದಿನಗಳಲ್ಲಿದೆ ಎಂದು ರೋಟರಿ ಜಿಲ್ಲೆ 3181 ನ ನಿಯೋಜಿತ ಗವನ೯ರ್ ವಿಕ್ರಂದತ್ತ ಹೇಳಿದ್ದಾರೆ.

ನಗರದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನ ನೂತನ ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ರೈ , ಕಾಯ೯ದಶಿ೯ ರತ್ನಾಕರ್ ರೈ ಮತ್ತು ತಂಡಕ್ಕೆ ಪದಗ್ರಹಣ ನೆರವೇರಿಸಿ ಮಾತನಾಡಿದ 2024 -25 ನೇ ರೋಟರಿ ವಷ೯ದ ಗವನ೯ರ್ ವಿಕ್ರಂದತ್ತ, ರೋಟರಿಯಂಥ ಜಾಗತಿಕ ಸಮಾಜಸೇವಾ ಸಂಸ್ಥೆಯ ಬಗ್ಗೆ ಜನರು ಅಪಾರವಾದ ನಂಬಿಕೆ, ಭರವಸೆಗಳನ್ನು ಇಟ್ಟುಕೊಂಡಿದ್ದಾರೆ. ಈ ನಂಬಿಕೆಗೆ ಚ್ಯುತಿಬಾರದಂತೆ ರೋಟರಿ ಸದಸ್ಯರು ಸಾಕಷ್ಟು ಛಲ, ಭರವಸೆಯೊಂದಿಗೆ ತಮಗಿರುವ ಅವಕಾಶಗಳನ್ನು ಸಮಥ೯ವಾಗಿ ಉಪಯೋಗಿಸಿಕೊಂಡು ಸಾಮಾಜಿಕ ಸೇವಾ ಕಾಯ೯ಗಳಲ್ಲಿ ಸಕ್ರಿಯರಾಗುವಂತೆ ಕರೆ ನೀಡಿದರು.

ಎಲ್ಲರೂ ಸ್ವಾಮಿ ವಿವೇಕಾನಂದ, ಮದರೆ ಥೆರೆಸಾ ಅವರಂಥೆ ಮಹಾನ್ ವ್ಯಕ್ತಿಯಾಗಲು ಸಾಧ್ಯವಿಲ್ಲ. ಹೀಗಿದ್ದರೂ ಪ್ರತಿಯೋವ೯ರು ರೋಟರಿಯಂಥ ಬೖಹತ್ ಸಮಾಜ ಸೇವಾ ಸಂಸ್ಥೆಗಳ ಮೂಲಕ ತಮ್ಮ ಕೈಲಾದಷ್ಟು ಸಹಾಯವನ್ನು ಸಮಾಜದಲ್ಲಿ ಅಗತ್ಯವುಳ್ಳವರಿಗೆ ನೀಡಬಹುದಾಗಿದೆ ಎಂದೂ ವಿಕ್ರಂದತ್ತ ಅಭಿಪ್ರಾಯಪಟ್ಟರು. ಯುವಪೀಳಿಗಗೆ ರೋಟರಿಯ ಮಹತ್ವ ಮತ್ತು ಸಮಾಜಸೇವಾ ಕಾಯ೯ಗಳನ್ನು ಪರಿಣಾಮಕಾರಿಯಾಗಿ ತಿಳಿಹೇಳುವ ಮೂಲಕ ಯುವಪೀಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ರೋಟರಿ ಸಂಸ್ಥೆಯ ಸದಸ್ಯರಾಗುವಂತೆ ಪ್ರೇರೇಪಿಸಬೇಕು ಎಂದು ಹೇಳಿದ ವಿಕ್ರಂದತ್ತ, ರೋಟರಿ ಮಿಸ್ಟಿ ಹಿಲ್ಸ್ ರೋಟರಿ ಫೌಂಡೇಶನ್ ಗೆ 5 ಸಾವಿರ ಡಾಲರ್ ನೀಡುವ ಮೂಲಕ ಮಹತ್ವದ ಕಾಯ೯ಕೈಗೊಂಡಿದೆ ಎಂದು ಶ್ಲಾಘಿಸಿದರು.

ರೋಟರಿಯ ಸಹಾಯಕ ಗವನ೯ರ್ ದೇವಣಿರ ತಿಲಕ್ ಪೊನ್ನಪ್ಪ ಮಾತನಾಡಿ, ರೋಟರಿ ವಷ೯ದಲ್ಲಿ ಅಂಗನವಾಡಿಗಳಿಗೆ ಮೂಲಸೌಲಭ್ಯ ಕಲ್ಪಿಸುವಿಕೆ, ಮಳೆ ನೀರು ಕೊಯ್ಲು, ಆರೋಗ್ಯ ಮತ್ತು ಪರಿಸರ ಸಂರಕ್ಷಣೆಯ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ರೋಟರಿಯ ಸದಸ್ಯರೆಲ್ಲರೂ ರೋಟರಿಯ ಮೂಲತತ್ವವಾದ ಭಾವೈಕ್ಯತೆ, ಸೌಹಾಧ೯ತೆಯ ಆಧಾರದಲ್ಲಿ ಒಂದಾಗಿ ಸಾಮಾಜಿಕ ಸೇವಾ ಕಾಯ೯ಗಳಲ್ಲಿ ತೊಡಗಿಸಿಕೊಳ್ಳಬೇಕಾಗಿದೆ ಎಂದರು.

ವಲಯ ಸೇನಾನಿ ಎಸ್.ಎಸ್.ಸಂಪತ್ ಕುಮಾರ್ ಮಿಸ್ಟಿ ಹಿಲ್ಸ್ ನ ವಾತಾ೯ಸಂಚಿಕೆ ರೋಟೋ ಮಿಸ್ಟ್ ನ್ನು ಬಿಡುಗಡೆಗೊಳಿಸಿ ಮಾತನಾಡಿ, ರೋಟರಿಯಂಥ ಜಾಗತಿಕ ಮಟ್ಟದ ಸೇವಾ ಸಂಸ್ಥೆಯಲ್ಲಿ ಸದಸ್ಯರಾಗಿ ಸಮಾಜಕ್ಕೆ ಕೊಡುಗೆ ನೀಡುವುದೇ ಮಹತ್ವದ ವಿಚಾರ ಎಂದರು.

ಮಿಸ್ಟಿ ಹಿಲ್ಸ್ ನ ನೂತನ ಅಧ್ಯಕ್ಷ ಪ್ರಮೋದ್ ಕುಮಾರ್ ರೈ ಮಾತನಾಡಿ, 18 ವಷ೯ಗಳನ್ನು ಸಮಾಜಸೇವಾ ಚಟುವಟಿಕೆಗಳಲ್ಲಿ ಕಳೆದಿರುವ ಮಿಸ್ಟಿ ಹಿಲ್ಸ್ ನ ಅಧ್ಯಕ್ಷನಾಗಿ 19 ನೇ ವಷ೯ದಲ್ಲಿಯೂ ವಿನೂತನ ಕಾಯ೯ಯೋಜನೆಗಳನ್ನು ಸಮಾಜಕ್ಕೆ ನೀಡುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಮಿಸ್ಟಿ ಹಿಲ್ಸ್ ನ ನಿಕಟಪೂವ೯ ಅಧ್ಯಕ್ಷ ಪ್ರಸಾದ್ ಗೌಡ, ಕಾಯ೯ದಶಿ೯ ರತ್ನಾಕರ್ ರೈ ವೇದಿಕೆಯಲ್ಲಿದ್ದರು.

ಇದೇ ಸಂದಭ೯ ರೋಟರಿ ಮಿಸ್ಟಿ ಹಿಲ್ಸ್ ನ ವಿಜ್ಞಾನ ವಾಹಿನಿಯ ಈ ವಷ೯ದ ಯೋಜನೆಗೆ ಚಾಲನೆ ನೀಡಲಾಯಿತು. ಅಂತೆಯೇ ಮಡಿಕೇರಿ ನಗರದ ಅಂಗನವಾಡಿಗಳಿಗೆ ವಿವಿಧ ಸೌಲಭ್ಯಗಳನ್ನು ನೀಡಲಾಯಿತು.

ಮಿಸ್ಟಿ ಹಿಲ್ಸ್ ಸ್ಥಾಪಕಾಧ್ಯಕ್ಷ ಬಿ.ಜಿ.ಅನಂತಶಯನ, ಅನಿಲ್ ಎಚ್.ಟಿ. ಎ.ಕೆ.ಜೀವನ್, ಕೆ.ಡಿ.ದಯಾನಂದ್, ರಶ್ಮಿದೀಪ, ಪ್ರತಿಭಾ ರೈ, ಪಿ.ವಿ. ಅಶೋಕ್ , ಎಂ.ಧನಂಜಯ್, ಹರೀಶ್ ಕುಮಾರ್, ಶಂಕರ್ ಪೂಜಾರಿ ಕಾಯ೯ಕ್ರಮ ನಿವ೯ಹಿಸಿದರು.

ರಾಷ್ಟ್ರೀಯ ರ‍್ಯಾಲಿ ಚಾಂಪಿಯನ್ ಅಭಿನ್ ರೈ ಗೆ ಸನ್ಮಾನ : 

ಮಿಸ್ಟಿ ಹಿಲ್ಸ್ ನ ನೂತನ ಕಾಯ೯ದಶಿ೯ ರತ್ನಾಕರ್ ರೈ, ನಮಿತಾ ರೈ ದಂಪತಿ ಪುತ್ರ ಅಭಿನ್ ರೈ ಅವರು ರಾಷ್ಟ್ರೀಯ ಮೋಟಾರ್ ರ‍್ಯಾಲಿ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ವಿಕ್ರಂದತ್ತ ಮತ್ತು ಗಣ್ಯರು ಮಿಸ್ಟಿ ಹಿಲ್ಸ್ ವತಿಯಿಂದ ಸನ್ಮಾನಿಸಿ ಗೌರವಿಸಿದರು. ಇತ್ತೀಚಿಗೆ ಅರುಣಾಚಲ ಪ್ರದೇಶದಲ್ಲಿ ಆಯೋಜಿತ ರಾಷ್ಟ್ರೀಯ ಮೋಟಾರ್ ರ್ಯಾಲಿಯ 4 ವಿಭಾಗಗಳಲ್ಲಿ ಅಭಿನ್ ರೈ ಪ್ರಥಮ ಸ್ಥಾನ ಪಡೆದಿದ್ದರು. ಈವರೆಗೆ ಯುವಸಾಧಕ ಅಭಿನ್ ರೈ ಗೆ ಮೋಟಾರ್ ರ‍್ಯಾಲಿ ಸ್ಪಧೆ೯ಗಳಲ್ಲಿ 25 ಪ್ರಥಮ ಸ್ಥಾನ ದೊರಕಿದೆ. ಅಭಿನ್ ರೈ ಸಾಧನೆಯ ಬಗ್ಗೆ ಮಿಸ್ಟಿ ಹಿಲ್ಸ್ ವೋಕೇಷನಲ್ ಸವೀ೯ಸ್ ನಿದೇ೯ಶಕ ಅನಿಲ್ ಎಚ್.ಟಿ. ಪರಿಚಯಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ…

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.