Facebook Twitter WhatsApp Email Telegram Copy Link ಮಡಿಕೇರಿ ಜು.6 : ಕರ್ನಾಟಕ ರಾಜ್ಯದ ಕೊಡಗು ಜಿಲ್ಲೆ ಸೇರಿದಂತೆ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಶಿವಮೊಗ್ಗ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದೆ.
*ಕೂಡಿಗೆ ಸೈನಿಕ ಶಾಲೆಯ ರಾಷ್ಟ್ರೀಯ ಫುಟ್ಬಾಲ್ ಸಮಾರೋಪ : ರಾಷ್ಟ್ರೀಯ ಚಿಂತನೆ ಮೂಡಿಸುವಲ್ಲಿ ಸೈನಿಕ ಶಾಲೆಗಳ ಪಾತ್ರ ಹಿರಿದು : ಕೇರಳಂ-ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್*ಜೂನ್ 11, 2026
*ಕೂಡ್ಲೂರು ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ : ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ : ವಿಠಲ ಸಾಲಿಯಾನ*ಜೂನ್ 11, 2026