Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಸರ್ಕಾರದ ಹಲವು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಸರ್ಕಾರದ ಹಲವು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ*

ಜುಲೈ 7, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.7 : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸರ್ಕಾರದ ಕಾರ್ಯಕ್ರಮಗಳ ಸಂಬಂಧ ಪ್ರತಿ ಪಂಚಾಯತಿಗಳ ನೋಟಿಸ್ ಬೋರ್ಡ್‍ನಲ್ಲಿ ಅಳವಡಿಸುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಅನುಸೂಚಿತ ಜಾತಿ ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಪ್ರಕರಣಗಳ ಬಗ್ಗೆ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.
ಸಮಿತಿ ಸದಸ್ಯರಾದ ಮುತ್ತಪ್ಪ ಶನಿವಾರಸಂತೆ ಹೋಬಳಿಯ ದುಂಡಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಹೆಮ್ಮನೆ ಗ್ರಾಮದಲ್ಲಿ ಸರ್ವೆ ನಂ. 999/39 ಬೀ ಪರಿಶಿಷ್ಟ ಜಾತಿ ಕುಟುಂಬಗಳಿಗೆ 25 ಸೆಂಟ್ ಜಾಗವನ್ನು ಘೋಷಣೆ ಮಾಡಿತ್ತು, ಆದರೆ ಈ ಗ್ರಾಮದಲ್ಲಿ 3 ತಿಂಗಳು ಕಳೆದರೂ ಸರ್ವೆ ಕಾರ್ಯ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು,
ಜಿಲ್ಲಾಧಿಕಾರಿ ಅವರು ಸರ್ವೆ ಕಾರ್ಯ ಯಾಕೆ ಪ್ರಾರಂಭ ಆಗಿಲ್ಲ, ಸೋಮವಾರದೊಳಗೆ ಸರ್ವೆ ಕಾರ್ಯ ಕೈಗೊಳ್ಳುವಂತೆ ಸಂಬಂಧಪಟ್ಟ ತಹಶೀಲ್ದಾರ್ ಅವರಿಗೆ ಹೇಳಿದರು.
ಸಮಿತಿ ಸದಸ್ಯರಾದ ಪಳನಿ ಪ್ರಕಾಶ್ ಮಾತನಾಡಿ ಪ್ರಾಕೃತಿಕ ವಿಕೋಪದಿಂದ ಹಲವು ಜನರು ಮನೆಗಳನ್ನು ಕಳೆದುಕೊಂಡಿದ್ದರು, ಅವರಿಗೆ ಮನೆ ನೀಡುಂತಾಗಬೇಕು ಎಂದರು.
ಮಡಿಕೇರಿ ತಾಲ್ಲೂಕಿಗೆ ಸಂಬಂಧಿಸಿದಂತೆ ಸರ್ವೆ ನಂಬರ್ 512/1 ರಲ್ಲಿ 0.35 ಪೈಸಾರಿ ಜಾಗವನ್ನು ಅಂಬೇಡ್ಕರ್ ಭವನಕ್ಕೆ ಗುರುತಿಸಲಾಗಿದ್ದು, ಅದರ ಬಗ್ಗೆ ಪ್ರಸ್ತಾವನೆ ಬಂದಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಪೌರ ಕಾರ್ಮಿಕರಿಗೆ ಬೆಳಗ್ಗಿನ ಉಪಹಾರಕ್ಕೆ ನೀಡುವಂತಹ 30 ರೂ. ಹಣವನ್ನು 50 ರೂಪಾಯಿಗಳಿಗೆ ಏರಿಕೆ ಮಾಡಿ ಗುಣಮಟ್ಟದ ಆಹಾರವನ್ನು ನೀಡುವಂತೆ ಹೇಳಿದರು.
ನಗರಸಭೆ ಪೌರಾಯುಕ್ತ ವಿಜಯ ಮಾತನಾಡಿ, ಪೌರ ಕಾರ್ಮಿಕರಿಗೆ ಬೆಳಗ್ಗಿನ ತಿಂಡಿಯನ್ನು ಉತ್ತಮ ಗುಣಮಟ್ಟದಲ್ಲಿ ನೀಡಲಾಗುತ್ತಿದೆ ಎಂದರು.
ಎಸ್‍ಸಿ ಮತ್ತು ಎಸ್‍ಟಿ ಮಕ್ಕಳಿಗೆ ನೀಡುವಂತಹ ಪುಸ್ತಕ ಹಾಗೂ ಸ್ಕಾಲರ್ ಶಿಪ್ ಅನ್ನು ಪಂಚಾಯತಿ ಮಟ್ಟದಲ್ಲಿ ನೀಡುವಂತೆ ಮನವಿ ಸಲ್ಲಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಡಿಗ್ರಿ ಹಂತದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆನ್‍ಲೈನ್ ಮುಖಾಂತರ ಅರ್ಜಿ ಪಡೆದು ನೇರವಾಗಿ ಅವರ ಖಾತೆಗೆ ಹಣ ಹಾಗೂ ಲ್ಯಾಪ್‍ಟಾಪ್, ಟ್ಯಾಬ್‍ಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ಸಮಿತಿ ಸದಸ್ಯರಾದ ಪಿ.ಪಿ.ಸುಕುಮಾರ್, ಜಾಯ್ಸ್ ಮೆನೇಜಸ್, ಜಿ.ಪಂ. ಯೋಜನಾ ನಿರ್ದೇಶಕರಾದ ಜಗದೀಶ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಕ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ, ಡಿಡಿಪಿಐ ಸಿ.ರಂಗಧಾಮಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಪ್ರಮೋದ್, ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ಪೌರಾಯುಕ್ತರಾದ ವಿಜಯ, ತಹಶೀಲ್ದಾರರಾದ ಎಸ್.ಎನ್.ನರಗುಂದ, ಬಿಸಿಎಂ ಅಧಿಕಾರಿ ಮಂಜುನಾಥ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.