Facebook Twitter WhatsApp Email Telegram Copy Link ನವದೆಹಲಿ: ವಂದೇ ಭಾರತ್ ರೈಲು ಸೇರಿದಂತೆ ಎಲ್ಲಾ ರೈಲುಗಳ ಎಸಿ ಚೇರ್ ಕಾರ್ ಮತ್ತು ಎಕ್ಸಿಕ್ಯೂಟಿವ್ ಕ್ಲಾಸ್‌ಗಳ ಟಿಕೆಟ್ ದರ ಮತ್ತು ಅನುಭೂತಿ ಹಾಗೂ ವಿಸ್ಟಾಡೋಮ್ ಕೋಚ್‌ಗಳ ದರವನ್ನು ಲಭ್ಯತೆಗೆ ಅನುಗುಣವಾಗಿ ಶೇಕಡಾ 25 ರಷ್ಟು ಕಡಿತಗೊಳಿಸಲಾಗುವುದು ಎಂದು ರೈಲ್ವೆ ಮಂಡಳಿಯ ಆದೇಶ ಹೊರಡಿಸಿದೆ.
*ಆನೆ ಮಾನವ ಸಂಘರ್ಷ ನಿವಾರಣೆಗೆ ಅಗತ್ಯ ಕ್ರಮ : ಕೇಂದ್ರ ಸರಕಾರ ಭರವಸೆ : ಸಂಸದ ಯದುವೀರ್ ಮನವಿಗೆ ಸ್ಪಂದನೆ*ಜುಲೈ 3, 2026
*ಹಾಕಿ ಕ್ರೀಡೆಗೆ ಕೇಂದ್ರ ಸರಕಾರದಿಂದ ಪ್ರೋತ್ಸಾಹ, ಇದು ಕೊಡುಗೆಯಲ್ಲ, ಸರಕಾರದ ಜವಾಬ್ದಾರಿ : ಕೇಂದ್ರ ಸಚಿವ ಮನ್ ಸುಖ್ ಮಾಂಡವಿಯಾ ಭರವಸೆ*ಮೇ 2, 2026