Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*
  • *ಮೀನು ಹಿಡಿಯುವ ಸಲಕರಣೆಗಳ ವಿತರಣೆ*
  • *ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*
  • *ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*
  • *ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*
  • *ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*
  • *ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*
  • *ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*
  • *ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*
  • *ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಾಲಾ ಮಕ್ಕಳೊಂದಿಗೆ ಜನ್ಮದಿನದ ಸಂಭ್ರಮ ಹಂಚಿಕೊಂಡ ಶಾಸಕ ಪೊನ್ನಣ್ಣ : ತಲಕಾವೇರಿಯಲ್ಲಿ ವಿಶೇಷ ಪೂಜೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಾಲಾ ಮಕ್ಕಳೊಂದಿಗೆ ಜನ್ಮದಿನದ ಸಂಭ್ರಮ ಹಂಚಿಕೊಂಡ ಶಾಸಕ ಪೊನ್ನಣ್ಣ : ತಲಕಾವೇರಿಯಲ್ಲಿ ವಿಶೇಷ ಪೂಜೆ*

ಜುಲೈ 9, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.9 : ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ತಮ್ಮ 49 ನೇ ಜನ್ಮದಿನವನ್ನು ಶಾಲಾ ಮಕ್ಕಳೊಂದಿಗೆ ಸಂಭ್ರಮದಿಂದ ಆಚರಿಸಿದರು. ಕಾವೇರಿಯ ಉಗಮಸ್ಥಾನ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಶಾಸಕರು, ಸಸಿ ನೆಡುವ ಮೂಲಕ ಪರಿಸರ ಕಾಳಜಿ ಮೆರೆದರು.
ಪತ್ನಿ ಕಾಂಚನ ಹಾಗೂ ಕುಟುಂಬದ ಸದಸ್ಯರೊಂದಿಗೆ ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯ ಮತ್ತು ತಲಕಾವೇರಿಯಲ್ಲಿ ಪೂಜೆ ಸಲ್ಲಿಸಿದ ಪೊನ್ನಣ್ಣ, ದೇವಸ್ಥಾನದ ತಪ್ಪಲಿನಲ್ಲಿ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸಸಿ ನೆಟ್ಟರು. ನಂತರ ಕೈಲಾಸ ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.
::: ಮಕ್ಕಳೊಂದಿಗೆ ಸಂಭ್ರಮ :::
ಭಾಗಮಂಡಲದ ಕೋರಂಗಾಲ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ 550 ಕ್ಕೂ ಅಧಿಕ ಬಡಮಕ್ಕಳು, ಅಧ್ಯಾಪಕ ವೃಂದ, ಪೋಷಕರು ಹಾಗೂ ಸ್ಥಳೀಯ ಮುಖಂಡರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿದರು.
ವಸತಿ ಶಾಲೆಯ ಕುಂದುಕೊರತೆಗಳ ಬಗ್ಗೆ ಚರ್ಚಿಸಿದ ಶಾಸಕರು ಅಗತ್ಯ ಸಹಕಾರ ನೀಡುವ ಭರವಸೆ ನೀಡಿದರು.
ವಸತಿ ಶಾಲೆಯಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಪಟ್ಟಿಯನ್ನು ಪ್ರಾಂಶುಪಾಲ ಲೋಕೇಶ್ ಅವರು ಪೊನ್ನಣ್ಣ ಅವರಿಗೆ ನೀಡಿದರು. ಇದೇ ಸಂದರ್ಭ 2022-23ನೇ ಸಾಲಿನಲ್ಲಿ ಪ್ರೌಢಶಾಲೆ ಮತ್ತು ಕಾಲೇಜ್ ನಲ್ಲಿ ಶೇ.100 ರಷ್ಟು ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ, ಶ್ರಮಿಸಿದ ಶಿಕ್ಷಕ ವೃಂದ ಹಾಗೂ ಪ್ರಾಂಶುಪಾಲರಿಗೆ ಅಭಿನಂದಿಸಿ ಗೌರವಿಸಲಾಯಿತು.
ಹಿರಿಯ ಮುಖಂಡರಾದ ಸಂಕೇತ್ ಪೂವಯ್ಯ, ಬೇಕಲ್ ರಮಾನಾಥ್, ಇಸ್ಮಾಯಿಲ್, ಸುನೀಲ್ ಪತ್ರವೋ, ದೇವಗೋಂಡಿ ಹರ್ಷ, ಹಾರಿಸ್ ಪದಕಲ್ ‌, ಕುಯ್ಯಿಮುಡಿ ಮನೋಜ್ ಕುಮಾರ್, ದೇವಗೋಂಡಿ ತಿಲಕ ಸುಬ್ರಾಯ, ಅಬ್ದುಲ್ ಲತೀಫ್, ಕೆದಂಬಾಡಿ ಸುರೇಂದ್ರ, ಪಂಚಾಯತಿ ಉಪಾಧ್ಯಕ್ಷ ವಿಶು ಪ್ರವೀಣ್ ಕುಮಾರ್, ಕೆ.ಟಿ.ರಮೇಶ್, ಕೆ.ಎಂ.ಹರೀಶ್, ಮಂಗೇರಿರ ಜಗದೀಶ್, ಮಂದೋಡಿ ಶಿವಕುಮಾರ್, ಕೀರ್ತಿ ಉತ್ತಪ್ಪ, ಮುಕ್ಕಾಟಿ ಗಣೇಶ್, ಬಶೀರ್ ಚೇರಂಬಾಣೆ, ನಿಡ್ಯಮಲೆ ದಾಮೋದರ, ಶರತ್ ಭಾಗಮಂಡಲ, ಬಶೀರ್, ನೌಫಲ್, ಶಬರೀಶ್.ಕೆ, ಸಾಬು ತಿಮ್ಮಯ್ಯ, ಬಿ.ಎನ್.ರಂಗಪ್ಪ, ಬಾಲಚಂದ್ರ ನಾಯರ್ ಕರಿಕೆ, ದೇವಂಗೋಡಿ ಯೋಗೇಂದ್ರ, ವಿಶ್ವಪಾಲ, ಅಶೋಕ, ಪೋಷಕರು, ಗ್ರಾಮಸ್ಥರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಪ್ರಾಂಶುಪಾಲ ಲೋಕೇಶ್ ಸ್ವಾಗತಿಸಿ, ಶಿಕ್ಷಕ ರಘು ನಿರೂಪಿಸಿ, ವಿಜ್ಞಾನ ಶಿಕ್ಷಕ ರೋಹಿತ್ ವಂದಿಸಿದರು. ಸಮಾಜ ವಿಜ್ಞಾನ ಶಿಕ್ಷಕ ಪ್ರವೀಣ್ ಪೂಜಾರಿ ವರದಿ ವಾಚಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.23 NEWS DESK : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆಯಲ್ಲಿ 2026-27 ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ ಮೀನುಗಾರಿಕೆ…

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 2026

*ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*

ಸೆಪ್ಟೆಂಬರ್ 23, 2026

*ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*

ಸೆಪ್ಟೆಂಬರ್ 23, 2026

*ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*

ಸೆಪ್ಟೆಂಬರ್ 23, 2026

*ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 23, 2026

*ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*

ಸೆಪ್ಟೆಂಬರ್ 23, 2026

*ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*

ಸೆಪ್ಟೆಂಬರ್ 23, 2026

*ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*

ಸೆಪ್ಟೆಂಬರ್ 23, 2026

**ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ** 

ಸೆಪ್ಟೆಂಬರ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.