Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*
  • *ಮೀನು ಹಿಡಿಯುವ ಸಲಕರಣೆಗಳ ವಿತರಣೆ*
  • *ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*
  • *ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*
  • *ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*
  • *ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*
  • *ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*
  • *ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*
  • *ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*
  • *ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗಾಳಿಬೀಡಿನಲ್ಲಿ ‘ಆಟಿಡೊಂಜಿ ದಿನ ಕೆಸರ್‍ದ ಗೊಬ್ಬು’ : ಜು.30 ರಂದು ಕೆಸರು ಗದ್ದೆಯಲ್ಲಿ ವೈವಿಧ್ಯಮಯ ಆಟೋಟ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗಾಳಿಬೀಡಿನಲ್ಲಿ ‘ಆಟಿಡೊಂಜಿ ದಿನ ಕೆಸರ್‍ದ ಗೊಬ್ಬು’ : ಜು.30 ರಂದು ಕೆಸರು ಗದ್ದೆಯಲ್ಲಿ ವೈವಿಧ್ಯಮಯ ಆಟೋಟ*

ಜುಲೈ 10, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.10 : ಯುವ ಬಂಟ್ಸ್ ಅಸೋಸಿಯೇಷನ್ ವತಿಯಿಂದ, ಮಡಿಕೇರಿ ನಗರ ಬಂಟರ ಮಹಿಳಾ ಘಟಕ ಮತ್ತು ಗಾಳಿಬೀಡು ಹೋಬಳಿ ಬಂಟರ ಸಂಘದ ಸಹಕಾರದೊಂದಿ ಜು.30 ರಂದು ಗಾಳಿಬೀಡಿನಲ್ಲಿ ಮುಂಗಾರಿನ ಸಂಸ್ಕೃತಿಯನ್ನು ಪ್ರತಿಬಂಬಿಸುವ ‘ಆಟಿಡೊಂಜಿ ದಿನ ಕೆ¸ರ್‍ದ ಗೊಬ್ಬು’ ವಿಶಿಷ್ಟ ಕಾರ್ಯಕ್ರಮ ನಡೆಯಲಿದೆ.
ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ ಅಸೋಸಿಯೇಷನ್ ಅಧ್ಯಕ್ಷ ಬಿ.ಜೆ. ವಸಚಿತ್ ರೈ ಈ ಬಗ್ಗೆ ಮಾಹಿತಿ ನೀಡಿ, ಇಂದಿನ ಪೀಳಿಗೆಗೆ ನಮ್ಮ ಸಾಂಪ್ರದಾಯಿಕ ಬದುಕಿನ ಪರಿಚಯ ಮಾಡಿಕೊಡುವ ಸಲುವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲು ಮುಂದಾಗಿದ್ದೇವೆ. ಕಾರ್ಯಕ್ರಮ ಗಾಳಿಬೀಡಿನ ಹೊರಮಲೆ ಶಿವಪ್ರಸಾದ್‍ರವರ ಭತ್ತದ ಗದ್ದೆಯಲ್ಲಿ ನಡೆಯಲಿದೆಯೆಂದು ತಿಳಿಸಿದರು.
ಅಸೋಸಿಯೇಷನ್ ಉಪಾಧ್ಯಕ್ಷ ಶರತ್ ಶೆಟ್ಟಿ ಕಾರ್ಯಕ್ರಮದ ವಿವರ ನೀಡಿ, ಕೆಸರು ಗದ್ದೆಯಲ್ಲಿ ಪುರುಷರಿಗೆ ಹ್ಯಾಂಡ್ ಬಾಲ್(7+2), 100 ಮೀಟರ್ ಓಟ(ವಿವಿಧ ವಿಭಾಗದಲ್ಲಿ), ಹಗ್ಗಜಗ್ಗಾಟ, ದಂಪತಿ ಓಟಗಳನ್ನು ಆಯೋಜಿಸಲಾಗಿದೆ. ಮಹಿಳೆಯರಿಗೆ 100 ಮೀಟರ್ ಓಟ, ಹಗ್ಗಜಗ್ಗಾಟ, ನಿಂಬೆ ಚಮಚ, ಪಾಸಿಂಗ್ ಬಾಲ್, ಮಕ್ಕಳಿಗೆ 100 ಮೀ. ಓಟ ಹಾಗೂ ಕೆಸರುಗದ್ದೆಯಲ್ಲಿ ವಿವಿಧ ಮನೋರಂಜನಾ ಸ್ಪರ್ಧೆಗಳು ನಡೆಯಲಿದೆ
ಹಗ್ಗಜಗ್ಗಾಟ ಮತ್ತು ಹ್ಯಾಂಡ್ ಬಾಲ್ ಸ್ಪರ್ಧೆಗೆ ಜುಲೈ 25ರೊಳಗೆ ತಂಡಗಳ ಹೆಸರು ನೋಂದಾಯಿಸಿಕೊಳ್ಳಬೇಕು. ಹೆಸರು ನೋಂದಣಿಗೆ ನಿಖಿಲ್ ಆಳ್ವ-99724 77982, ಮಿಥುನ್ ರೈ-95359 46519, ರೇಣುಕಾ ಪ್ರಸಾದ್ ಶೆಟ್ಟಿ-78923 24182 ಇವರನ್ನು ಸಂಪರ್ಕಿಸಬಹುದೆಂದು ತಿಳಿಸಿದರು.
ವಿಶೇಷತೆಗಳು-ಎತ್ತಿನ ಮೂಲಕ ಉಳುಮೆ ಪ್ರಾತ್ಯಕ್ಷಿಕೆ, ಸಾಂಪ್ರದಾಯಿಕ ಕೃಷಿ ಪರಿಕರಗಳ ಪ್ರದರ್ಶನ, ನಗರ ಮಹಿಳಾ ಘಟಕದಿಂದ ಮಳೆಗಾಲದ ವಿಶೇಷ ಖಾದ್ಯಗಳ ಪ್ರದರ್ಶನ, ತುಳುನಾಡಿನ ಜಾನಪದ ನೃತ್ಯ ಆಟಿ ಕಳೆಂಜ ಪ್ರದರ್ಶನ, ಸಾಂಪ್ರದಾಯಿಕ ಅಲಂಕಾರದೊಂದಿಗಿನ ವಿಶೇಷ ವೇದಿಕೆ ಸೇರಿದಂತೆ ಹಲವು ವಿಶೇಷತೆಗಳೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಉದ್ಘಾಟನೆ-ಉದ್ಘಾಟನಾ ಕಾರ್ಯಕ್ರಮ ಬೆಳಗ್ಗೆ 9.30ಕ್ಕೆ ನಡೆಯಲಿದೆ. ಗಾಳಿಬೀಡು ಘಟಕ ಅಧ್ಯಕ್ಷರಾದ ಸುಭಾಷ್ ಆಳ್ವ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೃಷಿಕರಾದ ಹೊರಮಲೆ ಶಿವಪ್ರಸಾದ್ ರೈ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದೆ. ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಜಿಲ್ಲಾ ಬಂಟರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರವನ್ನು ಈ ಕಾರ್ಯಕ್ರಮದಲ್ಲಿ ನೀಡಲಾಗುವುದು. ಯುವ ಬಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ವಸಂತ ರೈ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಜಿಲ್ಲಾ ಬಂಟರ ಸಂಘದ ಗೌರವಾಧ್ಯಕ್ಷ ಬಿ.ಬಿ. ಐತಪ್ಪ ರೈ ಉದ್ಘಾಟಿಸಲಿದ್ದಾರೆಂದು ಮಾಹಿತಿ ನೀಡಿದರು.
ಗೋಷ್ಠಿಯಲ್ಲಿ ಅಸೋಸಿಯೇಷನ್ ಸಂಚಾಲಕ ಶಿವಪ್ರಸಾದ್ ರೈ, ಸಂಘಟನಾ ಕಾರ್ಯದರ್ಶಿ ಪಿ.ಕೆ. ಸತೀಶ್ ರೈ, ನಿರ್ದೇಶಕರಾದ ರವಿಕಿರಣ್ ರೈ, ಸುರೇಶ್ ರೈ ಬಿ.ಕೆ. ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.23 NEWS DESK : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆಯಲ್ಲಿ 2026-27 ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ ಮೀನುಗಾರಿಕೆ…

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 2026

*ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*

ಸೆಪ್ಟೆಂಬರ್ 23, 2026

*ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*

ಸೆಪ್ಟೆಂಬರ್ 23, 2026

*ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*

ಸೆಪ್ಟೆಂಬರ್ 23, 2026

*ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 23, 2026

*ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*

ಸೆಪ್ಟೆಂಬರ್ 23, 2026

*ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*

ಸೆಪ್ಟೆಂಬರ್ 23, 2026

*ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*

ಸೆಪ್ಟೆಂಬರ್ 23, 2026

**ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ** 

ಸೆಪ್ಟೆಂಬರ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.