Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಚೆಸ್ಕಾಂ ಕಚೇರಿಗೆ ಕರ್ನಾಟಕ ರಾಜ್ಯ ರೈತ ಸಂಘ ಮುತ್ತಿಗೆ : ವಿದ್ಯುತ್ ಸಮಸ್ಯೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ*
ಇತ್ತೀಚಿನ ಸುದ್ದಿಗಳು

*ಚೆಸ್ಕಾಂ ಕಚೇರಿಗೆ ಕರ್ನಾಟಕ ರಾಜ್ಯ ರೈತ ಸಂಘ ಮುತ್ತಿಗೆ : ವಿದ್ಯುತ್ ಸಮಸ್ಯೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ*

July 10, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜು.10 : ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿರುವ ವಿದ್ಯುತ್ ಸಮಸ್ಯೆಯನ್ನು ಪರಿಹರಿಸುವಂತೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕ ಮಡಿಕೇರಿಯ ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು.
ನಗರದಲ್ಲಿ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು ಚೆಸ್ಕಾಂ ನಿಗಮದ ವಿರುದ್ಧ ಘೋಷಣೆಯನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಏಕಾಏಕಿ ವಿದ್ಯುತ್ ಬಿಲ್ ಏರಿಕೆ ಮಾಡುವ ಮೂಲಕ ನಷ್ಟದಲ್ಲಿರುವ ರೈತರು ಮತ್ತು ಬೆಳೆಗಾರರ ನೋವಿನ ಮೇಲೆ ಬರೆ ಎಳೆಯಲಾಗುತ್ತಿದೆ. ತಕ್ಷಣವೇ ವಿದ್ಯುತ್ ಬಿಲ್ ಅನ್ನು ಇಳಿಕೆ ಮಾಡಬೇಕು. ಈ ಸಮಸ್ಯೆ ನಿವಾರಣೆಗೆ ರಾಜ್ಯ ಸರಕಾರ ಮಧ್ಯ ಪ್ರವೇಶ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ, ಜಿಲ್ಲೆಯಲ್ಲಿ ನಿರಂತರವಾಗಿ ವಿದ್ಯುಚ್ಚಕ್ತಿ ಸಮಸ್ಯೆ ತಲೆದೋರಿದೆ. ಕಳೆದ 20 ವರ್ಷಗಳಿಂದ ಎದುರಾಗಿರುವ ಸಮಸ್ಯೆಗೆ ಇಂದಿಗೂ ಪರಿಹಾರ ದೊರೆತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ತೋಟಗಳಲ್ಲಿ ಜಂಗಲ್ ಕ್ಲಿಯರಿಂಗ್ ಮಾಡದೇ ಇರುವುದರಿಂದ ಮರದ ಕೊಂಬೆಗಳು ವಿದ್ಯುತ್ ಲೈನ್‍ಗೆ ತಗಲುತ್ತಿವೆ. ಅದರಲ್ಲೂ ದಕ್ಷಿಣ ಕೊಡಗು ಹಾಗೂ ಸೋಮವಾರಪೇಟೆ ತಾಲೂಕಿನಲ್ಲಿ ಜಂಗಲ್ ಕ್ಲಿಯರಿಂಗ್ ಮಾಡದೇ ಇರುವುದರಿಂದ ವೋಲ್ಟೇಜ್ ಸಮಸ್ಯೆ ತಲೆದೋರಿದೆ. ಈ ಕುರಿತು ಚೆಸ್ಕಾಂ ಇಲಾಖಾಧಿಕಾರಿಗೆ ಮಾಹಿತಿ ನೀಡಿದರೂ ಕ್ರಮವಹಿಸುತ್ತಿಲ್ಲ ಎಂದು ಆರೋಪಿಸಿದರು.
ಪ್ರಧಾನ ಕಾರ್ಯದರ್ಶಿ ಸುಜಯ್ ಬೋಪಯ್ಯ ಮಾತನಾಡಿ, ತಿಂಗಳಿಗೆ ಬರುತ್ತಿರುವ ವಿದ್ಯುತ್ ಬಿಲ್ ನೋಡಿದರೆ ನಡುಕ ಹುಟ್ಟುತ್ತದೆ. ಕೆ.ಇ.ಆರ್.ಸಿ ಆ ಮಟ್ಟಿಗೆ ಬಿಲ್ ಏರಿಕೆ ಮಾಡಿದೆ. ಅದರಲ್ಲೂ ಗುಣಮಟ್ಟದ ವಿದ್ಯುತ್ ಮಾತ್ರ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ರೈತ ಸಂಘದ ಪ್ರಧಾನ ಸಂಚಾಲಕ ಸುಭಾಸ್ ಸುಬ್ಬಯ್ಯ, ಖಜಾಂಚಿ ಇಟ್ಟೀರ ಸಬೀತ, ಕಾನೂನು ಸಲಹೆಗಾರರಾದ ಹೇಮಚಂದ್ರ, ವಿರಾಜಪೇಟೆ ತಾಲೂಕು ಅಧ್ಯಕ್ಷ ಭವಿ ಕುಮಾರ್, ಪೊನ್ನಂಪೇಟೆ ತಾಲೂಕು ಅಧ್ಯಕ್ಷ ಅಲೆಮಾಡ ಮಂಜುನಾಥ್, ಅಮ್ಮತ್ತಿ ಹೋಬಳಿ ಅಧ್ಯಕ್ಷ ಮಂಡೇಪಂಡ ಪ್ರವೀಣ್, ಶ್ರೀಮಂಗಲ ಹೋಬಳಿ ಅಧ್ಯಕ್ಷ ಕಂಬ ಕಾರ್ಯಪ್ಪ ಸೇರಿದಂತೆ ಐದು ತಾಲೂಕುಗಳ ರೈತ ಸಂಘದ ಪದಾಧಿಕಾರಿಗಳು, ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಶಾಲಾ ವಾಹನಗಳು ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿ*
Next Article *ಜು.12 ರಂದು ರೋಟರಿ ಮಡಿಕೇರಿ ವುಡ್ಸ್ ಪದಾಧಿಕಾರಿಗಳ ಪದಗ್ರಹಣ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.