Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಣಿಪಾಲದಲ್ಲಿ ರಾಜ್ಯದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಣಿಪಾಲದಲ್ಲಿ ರಾಜ್ಯದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಜುಲೈ 11, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜು.11 :  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರಜತ ಮಹೋತ್ಸವ ಸಮಿತಿ ಹಾಗೂ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ ರಾಜ್ಯದ ಪತ್ರಕರ್ತರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ  ನೀಡಲಾಯಿತು.

ಮಣಿಪಾಲದ ಕೆಎಂಸಿ ಆಸ್ಪತ್ರೆಯ ಡಾ.ಟಿಎಂಎ ಪೈ ಆಡಿಟೋರಿಯಂನಲ್ಲಿ  ಕರ್ನಾಟಕ ಕಾರ್ಯನಿರತ ಪತ್ರಕರ್ತರ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಣಿಪಾಲ ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಉದ್ಘಾಟಿಸಿದರು.

ಕರ್ನಾಟಕದ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ರಾಜ್ಯದ ವಿವಿಧ ಜಿಲ್ಲೆಗಳ ಪತ್ರಕರ್ತರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿದರು.

ಕೊಡಗು ಜಿಲ್ಲೆಯಿಂದ ಎಸ್.ಎಸ್.ಎಲ್.ಸಿಯಲ್ಲಿ ಸಾಧನೆ ತೋರಿದ ವಿದ್ಯಾರ್ಥಿನಿ ಮಡಿಕೇರಿಯ ಬಿ.ಎಸ್.ರಫೀಕ್ ಅಹಮದ್ ಅವರ ಪುತ್ರಿ ರಿದಾ ಸುಮನ್ ಬಿ.ಆರ್(98.4) ಹಾಗೂ ಪಿ.ಯು.ಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿನಿ ಕುಶಾಲನಗರದ ಕುಡೆಕಲ್ ಗಣೇಶ್ ಅವರ ಪುತ್ರಿ ಶಿವಾನಿ ಕೆ.ಜಿ(93.87) ಸನ್ಮಾನಕ್ಕೆ ಪಾತ್ರರಾದರು.

ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಎಸ್.ಸುವರ್ಣ, ಉಡುಪಿ ಜಿಲ್ಲಾಧಿಕಾರಿ ಎಂ. ಕೂರ್ಮರಾವ್, ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ, ಮಣಿಪಾಲ ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಭಾಗವಹಿಸಿದ್ದರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ ಎ.ಆರ್.ಕುಟ್ಟಪ್ಪ, ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್.ಸವಿತಾ ರೈ ಕಾರ್ಯಕ್ರಮದಲ್ಲಿ ಹಾಜರಿದ್ದರು.

ರಾಜ್ಯ ಸಂಘ ಹಾಗೂ ವಿವಿಧ ಜಿಲ್ಲಾ ಘಟಕಗಳ ಪದಾಧಿಕಾರಿಗಳು, ಸದಸ್ಯರು, ವಿದ್ಯಾರ್ಥಿಗಳ ಕುಟುಂಬದ ಸದಸ್ಯರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಡ್ರಗ್ ವ್ಯಸನದ ವಿರುದ್ಧ ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸಿ : ಅನಿಲ್ ಹೆಚ್.ಟಿ.

ಅಕ್ಟೋಬರ್ 27, 2026

ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಲೋಕೇಶ್ ಸಾಗರ್ ಅಭ್ಯರ್ಥಿ: ಕನ್ನಡಸಿರಿ ಸ್ನೇಹ ಬಳಗದ ನಿರ್ಧಾರ

ಅಕ್ಟೋಬರ್ 27, 2026

ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ : ಪ್ರಧಾನಿ ಮೋದಿ ವಿರುದ್ಧದ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ

ಅಕ್ಟೋಬರ್ 27, 2026

ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಲೋಕೇಶ್ ಸಾಗರ್ ಅಭ್ಯರ್ಥಿ: ಕನ್ನಡಸಿರಿ ಸ್ನೇಹ ಬಳಗದ ನಿರ್ಧಾರ

ಅಕ್ಟೋಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.27 NEWS DESK  : ಮುಂಬರುವ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಲೋಕೇಶ್…

ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ : ಪ್ರಧಾನಿ ಮೋದಿ ವಿರುದ್ಧದ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ

ಅಕ್ಟೋಬರ್ 27, 2026

ಸುಂಟಿಕೊಪ್ಪ ಆರೋಗ್ಯ ಕೇಂದ್ರದ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಡಿಎಚ್‌ಒ ಸತೀಶ್ ಕುಮಾರ್ ಭರವಸೆ; ವೈದ್ಯರು, ಔಷಧಿಗಳ ಕೊರತೆ ನೀಗಿಸಲು ಕ್ರಮ; ಸ್ವಚ್ಛತೆ ಮತ್ತು ಕಟ್ಟಡ ದುರಸ್ತಿಗೆ ₹10 ಲಕ್ಷ ಅನುದಾನ ಬಿಡುಗಡೆ

ಅಕ್ಟೋಬರ್ 27, 2026

ಸ್ವಚ್ಛ ಕಾವೇರಿ ಜಾಗೃತಿ ರಥಯಾತ್ರೆಗೆ ಚಾಲನೆ : ಪ್ರಕೃತಿಯೊಂದಿಗೆ ಬದುಕಲು ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಕರೆ

ಅಕ್ಟೋಬರ್ 27, 2026

ಡಾ. ಲಲಿತ ಕೆ.ಪಿ. ಅವರಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಜಾನಪದದ ಮೂಲ ಬೇರುಗಳಿಲ್ಲದೆ ಆಧುನಿಕತೆ ಇಲ್ಲ: ಡಾ. ಲಲಿತ ಕೆ.ಪಿ.

ಅಕ್ಟೋಬರ್ 27, 2026

ಪತ್ತಲೋಧಿ ದಿನದಂದು ಸಿಎನ್‌ಸಿಯಿಂದ ತರ್ಪಣ ಅರ್ಪಣೆ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಹರಿದವರ ವಿರುದ್ಧ ಕಠಿಣ ಕ್ರಮಕ್ಕೆ ಕೋಚನ ಚೇತನ್ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ ಪ್ರಕರಣ : ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಖಂಡನೆ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಹರಿದವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಕವನ್ ಕೊತ್ತೋಳಿ ಆಗ್ರಹ

ಅಕ್ಟೋಬರ್ 27, 2026

ಶಾಸಕರ ಫ್ಲೆಕ್ಸ್ ಗೆ ಹಾನಿ ಖಂಡನೀಯ : ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುವ ಚಾಳಿಯನ್ನು ಬಿಜೆಪಿ ನಿಲ್ಲಿಸಲಿ

ಅಕ್ಟೋಬರ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.