Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*
  • *ಮೀನು ಹಿಡಿಯುವ ಸಲಕರಣೆಗಳ ವಿತರಣೆ*
  • *ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*
  • *ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*
  • *ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*
  • *ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*
  • *ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*
  • *ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*
  • *ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*
  • *ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಹಿಳೆಗೆ ನ್ಯಾಯ ಒದಗಿಸದಿದ್ದಲ್ಲಿ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಹಿಳೆಗೆ ನ್ಯಾಯ ಒದಗಿಸದಿದ್ದಲ್ಲಿ ಪ್ರತಿಭಟನೆ*

ಜುಲೈ 11, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.11 : ನಗರದ ಐಟಿಐ ಜಂಕ್ಷನ್‍ನಲ್ಲಿ ಧನಲಕ್ಷ್ಮಿ ಎಂಬವರಿಗೆ ಸೇರಿದ ಅಂಗಡಿ ಮಳಿಗೆಯ ಜಾಗಕ್ಕೆ ವಾರದ ಒಳಗಾಗಿ ಫಾರಂ ನಂ.3 ದಾಖಲೆಯನ್ನು ನಗರಸಭೆ ಒದಗಿಸಬೇಕು. ಇಲ್ಲವಾದಲ್ಲಿ ನೊಂದ ಮಹಿಳೆಗೆ ನ್ಯಾಯ ಒದಗಿಸಲು ನಗರಸಭೆ ಮುಂಭಾಗ ಪ್ರತಿಭಟನೆ ನಡೆಸುವುದಾಗಿ ಮಡಿಕೇರಿ ನಗರಸಭೆಯ ಮಾಜಿ ಉಪಾಧ್ಯಕ್ಷ ಕೆ.ಎಂ.ಗಣೇಶ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧನಲಕ್ಷ್ಮಿ ಅವರಿಗೆ ಸೇರಿದ ಜಾಗದ ದಾಖಲೆ ಗೊಂದಲ ಮುಂದುವರೆದಿದೆ, ಈ ನಡುವೆ ಇತ್ತೀಚೆಗೆ ನಗರಸಭಾ ಸದಸ್ಯರೊಬ್ಬರ ಮೇಲೆ ಹಲ್ಲೆ ಕೂಡ ನಡೆದಿದ್ದು, ಇದನ್ನು ಖಂಡಿಸುತ್ತೇನೆ. ಕಂದಾಯ ಇಲಾಖೆ ಜಾಗಕ್ಕೆ 2017ರಲ್ಲೆ ಜಾಗಕ್ಕೆ ಪಟ್ಟೆಯನ್ನು ನೀಡಿದೆ. ಹೀಗಿದ್ದೂ ನಗರಸಭೆಯಿಂದ ಫಾರಂ ನಂ.3 ರನ್ನು ನೀಡಲು ವಿಳಂಬ ಧೋರಣೆ ತಳೆಯಲಾಗುತ್ತಿದೆ ಎಂದು ಆರೋಪಿಸಿದರು.
ಐಟಿಐ ಜಂಕ್ಷಣ್ ಬಳಿಯಲ್ಲಿ 1975 ರಲ್ಲೆ ಮಣಿ ಎಂಬವರು ಅಂಗಡಿಯನ್ನಿರಿಸಿಕೊಂಡು ವ್ಯಾಪಾರ ನಡೆಸುತ್ತಿದ್ದರು. ಆ ಸಂದರ್ಭವೆ ಅವರು ಅಂದಿನ ಪುರಸಭೆಗೆ ಜಾಗಕ್ಕೆ ಸಂಬಂಧಿಸಿದಂತೆ ಟಿಟಿ ದಂಡವನ್ನು ಪಾವತಿಸಿದ್ದರು. ಇವರಿಗೆ 2017 ರಲ್ಲಿ ಕಂದಾಯ ಇಲಾಖೆ ಪಟ್ಟೆಯನ್ನು ಒದಗಿಸಿದೆ. ಈ ಆಧಾರದಲ್ಲಿ ಫಾರಂ ನಂ. 3 ಮಾಡಿಕೊಳ್ಳುವ ಸಲುವಾಗಿ ಮೂಡಾದಿಂದ ಸಿಂಗಲ್ ಲೇ ಔಟ್ ಮಾಡಿ, ನಗರಸಭೆಗೆ ಕಡತಗಳು ಬಂದಿರುವುದಲ್ಲದೆ, 2019 ರಲ್ಲಿ ಫಾರಂ ನಂ. 3 ರ ಪ್ರೂಫ್‍ನ್ನು ನಗರಸಭೆ ನೀಡಿದೆ. ಆದರೆ, ಇಲ್ಲಿಯವರೆಗೆ ಜಾಗದ ದಾಖಲೆಯನ್ನು ಒದಗಿಸಿಲ್ಲವೆಂದು ದೂರಿದರು.
ಈ ನಡುವೆ ಮಣಿ ಅವರು ಮೃತಪಟ್ಟಿದ್ದು, ಅವರ ಪತ್ನಿ ಧನಲಕ್ಷ್ಮಿ ಅವರು ಫಾರಂ ನಂ. 3 ನ್ನು ಪಡೆಯಲು ಮುಂದಾದ ಸಂದರ್ಭ ಇದೇ 2023 ರ ಮೇ 4 ರಂದು ಅಂಗಡಿ ಮಳೆಗೆಯ ಜಾಗದ ಆಸ್ತಿ ತೆರಿಗೆ ಪಾವತಿಸುವಂತೆ ನಗರ¸ಭೆ ಸೂಚಿಸಿದೆ. ಅದರಂತೆ ಅವರು ಆಸ್ತಿ ತೆರಿಗೆಯನ್ನೂ ಪಾವತಿಸಿದ್ದಾರೆ. ಹೀಗಿದ್ದೂ ಅವರಿಗೆ ನಗರಸಭೆ ದಾಖಲೆಯನ್ನು ನೀಡದಿರುವುದಕ್ಕೆ ಕಾರಣವೇನು ಎಂದು ಕೆ.ಎಂ.ಗಣೇಶ್ ಪ್ರಶ್ನಿಸಿದರು.
ಸುದ್ದಿಗೋಷ್ಠಿಯಲ್ಲಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲೀಲಾ ಶೇಷಮ್ಮ, ಸಮಾಜ ಸೇವಕರಾದ ಇಸಾಕ್ ಖಾನ್, ರವಿ ಕಿರಣ್ ಹಾಗೂ ಮನು ಕುಮಾರ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.23 NEWS DESK : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆಯಲ್ಲಿ 2026-27 ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ ಮೀನುಗಾರಿಕೆ…

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 2026

*ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*

ಸೆಪ್ಟೆಂಬರ್ 23, 2026

*ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*

ಸೆಪ್ಟೆಂಬರ್ 23, 2026

*ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*

ಸೆಪ್ಟೆಂಬರ್ 23, 2026

*ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 23, 2026

*ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*

ಸೆಪ್ಟೆಂಬರ್ 23, 2026

*ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*

ಸೆಪ್ಟೆಂಬರ್ 23, 2026

*ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*

ಸೆಪ್ಟೆಂಬರ್ 23, 2026

**ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ** 

ಸೆಪ್ಟೆಂಬರ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.