Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ತೀಯನ್ ಮಹಾಸಭಾ ಒತ್ತಾಯ*
  • *ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪೊನ್ನಮ್ಮ ಸಾಧನೆ* 
  • *ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರು ಪುರೋಹಿತರ ವಾರ್ಷಿಕ ಮಹಾಸಭೆ*
  • *ಕೊಡಗು : ಶಾಲಾ ಪ್ರಾರಂಭೋತ್ಸವ : ವಿದ್ಯಾರ್ಥಿಗಳ ಆಸಕ್ತಿಯಿಂದ ಸರ್ಕಾರಿ ಶಾಲೆಯ ಗುಣಮಟ್ಟ ಹೆಚ್ಚುತ್ತದೆ : ಬಸವರಾಜು*
  • *ಪೊನ್ನಂಪೇಟೆ ತಾಲ್ಲೂಕು ಕನ್ನಡ ಪ್ರಥಮ ಸಾಹಿತ್ಯ ಸಮ್ಮೇಳನ :  ಮಕ್ಕಳಲ್ಲಿ ಕನ್ನಡ ಪ್ರೇಮ ಬೆಳೆಸಲು ಟಿ.ಎಸ್.ಗೋಪಾಲ್ ಕರೆ* 
  • *ಶಾಲಾ ಪ್ರಾರಂಭೋತ್ಸವ : ಸಿಹಿ ಹಂಚಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡ ಶಿಕ್ಷಕರು*
  • *ನಿವೃತ್ತಿ ನಂತರವೂ ಶಿಕ್ಷಣಕ್ಕೆ ಸಮರ್ಪಣೆ : ಒಂದು ವರ್ಷ ಸೇವೆ ಮುಂದುವರೆಸುವ ಮಹತ್ವದ ನಿರ್ಧಾರ ಕೈಗೊಂಡ ಶಿಕ್ಷಕಿ*
  • *ಕುಶಾಲನಗರದಲ್ಲಿ 186ನೇ ಕಾವೇರಿ ನದಿಗೆ ಮಹಾ ಆರತಿ : ನದಿ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ : ಕಿರಣ್ ಜಿ.ಗೌರಯ್ಯ*
  • *ಬಲಂಬೇರಿಯಲ್ಲಿ ಕೊಡವ ಪುಸ್ತಕ ಪತ್ತಾಯ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆ.12 ರಂದು ರಾಜ್ಯಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆ.12 ರಂದು ರಾಜ್ಯಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ*

ಜುಲೈ 12, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.12 : 2023-24ನೇ ಸಾಲಿನ 31ನೇ ರಾಜ್ಯಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಗಳು ಆ.12 ರಂದು ಕಗ್ಗೋಡ್ಲು ಗ್ರಾಮದ ದಿ.ಸಿ.ಡಿ.ಬೋಪಯ್ಯ ಅವರ ಗದ್ದೆಯಲ್ಲಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ಹಾಗೂ ಮಡಿಕೇರಿ ತಾಲೂಕು ಅಧ್ಯಕ್ಷ ಬಾಳಾಡಿ ದಿಲೀಪ್ ಕುಮಾರ್ ತಿಳಿಸಿದ್ದಾರೆ.
ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯೂತ್ ಹಾಸ್ಟೇಲ್ ಅಸೋಸಿಯೇಶನ್ ಆಫ್ ಇಂಡಿಯಾ (ಮಡಿಕೇರಿ ಘಟಕ), ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಹಾಗೂ ಕಗ್ಗೊಡ್ಲು ಕಾವೇರಿ ಯುವಕ ಸಂಘ ಸಂಯುಕ್ತಾಶ್ರಯದಲ್ಲಿ ಬೆಳಗ್ಗೆ 9.30 ರಿಂದ ಸ್ಪರ್ಧೆಗಳು ನಡೆಯಲಿವೆ.
ಸಾರ್ವಜನಿಕ ಪುರುಷ ಮತ್ತು ಮಹಿಳೆಯರ ಹಗ್ಗ ಜಗ್ಗಾಟ (9 ಜನರ ತಂಡ), ಸಾರ್ವಜನಿಕ ಪುರುಷರ ವಾಲಿಬಾಲ್ (4 ಜನರ ತಂಡ), ಸಾರ್ವಜನಿಕ ಮಹಿಳೆಯರಿಗೆ ಥ್ರೋಬಾಲ್ (6 ಜನರ ತಂಡ), ಪ್ರೌಢ ಶಾಲಾ ಬಾಲಕಿಯರಿಗೆ ಥ್ರೋಬಾಲ್ ಪಂದ್ಯಾವಳಿ (6 ಜನರ ತಂಡ), ಬಾಲಕರ ಹಗ್ಗಜಗ್ಗಟ ಪಂದ್ಯಾವಳಿ (9 ಜನರ ತಂಡ) ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಮಧ್ಯಾಹ್ನ 1 ಗಂಟೆಗೆ ಕೆಸರು ಗದ್ದೆ ಓಟದ ಸ್ಪರ್ಧೆ ನಡೆಯಲಿದ್ದು, ನಂತರ ಕಿರಿಯರ ಪಾಥಮಿಕ ಶಾಲಾ ಬಾಲಕ, ಬಾಲಕಿಯರಿಗೆ 50ಮೀ ಓಟ, ಹಿರಿಯರ ಪ್ರಾಥಮಿಕ ಶಾಲಾ ಬಾಲಕ, ಬಾಲಕಿಯರಿಗೆ 100ಮೀ ಓಟ, ಪ್ರೌಢಶಾಲಾ ಬಾಲಕ, ಬಾಲಕಿಯರಿಗೆ 200 ಮೀ. ಓಟ, ಪದವಿ ಪೂರ್ವ ಕಾಲೇಜು ಬಾಲಕ, ಬಾಲಕಿಯರಿಗೆ 400 ಮೀ. ಓಟ, ಪದವಿ ಕಾಲೇಜು ಬಾಲಕ, ಬಾಲಕಿಯರಿಗೆ 400 ಮೀ. ಓಟ, ಸಾರ್ವಜನಿಕ ಮುಕ್ತ ಪುರುಷ ಹಾಗೂ ಮಹಿಳೆಯರಿಗೆ 300 ಮೀ. ಓಟದ ಸ್ಪರ್ಧೆ ನಡೆಯಲಿದೆ.
ಅಲ್ಲದೆ ಕಗ್ಗೋಡ್ಲು ಗ್ರಾಮಸ್ಥರಿಗೆ ಸಾಂಪ್ರದಾಯಿಕ ನಾಟಿ ಓಟ ನಡೆಯಲಿದೆ. ನಂತರ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಜರುಗಲಿದೆ.
ಹಗ್ಗ-ಜಗ್ಗಾಟ ಸಾರ್ವಜನಿಕ ಪುರುಷರ ವಿಭಾಗಕ್ಕೆ ಮೈದಾನ ಶುಲ್ಕ ರೂ. 1,000 ಮಹಿಳೆಯರ ವಿಭಾಗ ರೂ.1,000 ವಾಲಿಬಾಲ್ ತಂಡಗಳಿಗೆ ಮೈದಾನ ಶುಲ್ಕ ರೂ.1,000 ಥ್ರೋಬಾಲ್ ಸಾರ್ವಜನಿಕ ಮಹಿಳೆಯರ ವಿಭಾಗಕ್ಕೆ ರೂ.1,000 ನಿಗಧಿಪಡಿಸಲಾಗಿದ್ದು, ಆಸಕ್ತರು ಆ.10 ರ ಅಪರಾಹ್ನ 5 ಗಂಟೆಯೊಳಗೆ ತಂಡದ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಸುಕುಮಾರ್ ಹಾಗೂ ಬಾಳಾಡಿ ದಿಲೀಪ್ ಕುಮಾರ್ ಮಾಹಿತಿ ನೀಡಿದ್ದಾರೆ.
ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸುವ ತಂಡಗಳಿಗೆ ನಗದು ಹಾಗೂ ಪಾರಿತೋಷಕ ನೀಡಲಾಗುವುದು. ಓಟದ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದವರಿಗೆ ಪಾರಿತೋಷಕ ಮತ್ತು ಪ್ರಶಂಸನಾ ಪತ್ರ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ಪಿ.ಪಿ.ಸುಕುಮಾರ್-94812 13920, ಬಾಳಡಿ ದಿಲೀಪ್-8618568173, ಕುಂಜಿಲನ ಎಂ.ಮೋಹನ್- 9480646382, ನವೀನ್ ದೇರಳ- 9449952008, ಎ.ಆರ್.ನೇತ್ರಾವತಿ-94496 79460 ಸಂಪರ್ಕಿಸಬಹುದಾಗಿದೆ.  

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ತೀಯನ್ ಮಹಾಸಭಾ ಒತ್ತಾಯ*

ಜೂನ್ 2, 2026

*ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*

ಜೂನ್ 1, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪೊನ್ನಮ್ಮ ಸಾಧನೆ* 

ಜೂನ್ 1, 2026

*ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*

ಜೂನ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೂಡಿಗೆ, ಮೇ 1 NEWS DESK : ಕೊಡಗು ಸೇರಿದಂತೆ ಹಾಸನ, ಚಿಕ್ಕಮಗಳೂರು ಜಿಲ್ಲೆಯು ಹಾಸನ ಹಾಲು ಒಕ್ಕೂಟಕ್ಕೆ ಒಳಗೊಂಡಿದ್ದು…

*ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪೊನ್ನಮ್ಮ ಸಾಧನೆ* 

ಜೂನ್ 1, 2026

*ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರು ಪುರೋಹಿತರ ವಾರ್ಷಿಕ ಮಹಾಸಭೆ*

ಜೂನ್ 1, 2026

*ಕೊಡಗು : ಶಾಲಾ ಪ್ರಾರಂಭೋತ್ಸವ : ವಿದ್ಯಾರ್ಥಿಗಳ ಆಸಕ್ತಿಯಿಂದ ಸರ್ಕಾರಿ ಶಾಲೆಯ ಗುಣಮಟ್ಟ ಹೆಚ್ಚುತ್ತದೆ : ಬಸವರಾಜು*

ಜೂನ್ 1, 2026

*ಪೊನ್ನಂಪೇಟೆ ತಾಲ್ಲೂಕು ಕನ್ನಡ ಪ್ರಥಮ ಸಾಹಿತ್ಯ ಸಮ್ಮೇಳನ :  ಮಕ್ಕಳಲ್ಲಿ ಕನ್ನಡ ಪ್ರೇಮ ಬೆಳೆಸಲು ಟಿ.ಎಸ್.ಗೋಪಾಲ್ ಕರೆ* 

ಜೂನ್ 1, 2026

*ಶಾಲಾ ಪ್ರಾರಂಭೋತ್ಸವ : ಸಿಹಿ ಹಂಚಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡ ಶಿಕ್ಷಕರು*

ಜೂನ್ 1, 2026

*ನಿವೃತ್ತಿ ನಂತರವೂ ಶಿಕ್ಷಣಕ್ಕೆ ಸಮರ್ಪಣೆ : ಒಂದು ವರ್ಷ ಸೇವೆ ಮುಂದುವರೆಸುವ ಮಹತ್ವದ ನಿರ್ಧಾರ ಕೈಗೊಂಡ ಶಿಕ್ಷಕಿ*

ಜೂನ್ 1, 2026

*ಕುಶಾಲನಗರದಲ್ಲಿ 186ನೇ ಕಾವೇರಿ ನದಿಗೆ ಮಹಾ ಆರತಿ : ನದಿ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ : ಕಿರಣ್ ಜಿ.ಗೌರಯ್ಯ*

ಜೂನ್ 1, 2026

*ಬಲಂಬೇರಿಯಲ್ಲಿ ಕೊಡವ ಪುಸ್ತಕ ಪತ್ತಾಯ ಕಾರ್ಯಕ್ರಮ*

ಜೂನ್ 1, 2026

*ಅರಣ್ಯ ಪ್ರದೇಶಗಳಲ್ಲಿ ವನ್ಯಜೀವಿಗಳ ಆಹಾರಕ್ಕೆ ಪೂರಕವಾದ ಮರಗಳನ್ನು ಬೆಳೆಸಿ : ಹ್ಯೂಮನ್ ರೈಟ್ಸ್ ಇಂಟರ್ ನ್ಯಾಷನಲ್ ಫೆಡರೇಷನ್ ಸಂಘಟನೆ ಆಗ್ರಹ*

ಜೂನ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.