Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ರಾಜ್ಯ ಮಟ್ಟದ ಕವಿಗೋಷ್ಠಿ : ಕವನ ವಾಚಿಸಿ ಗಮನ ಸೆಳೆದ ಈರಮಂಡ ಹರಿಣಿ ವಿಜಯ್*
ಇತ್ತೀಚಿನ ಸುದ್ದಿಗಳು

*ರಾಜ್ಯ ಮಟ್ಟದ ಕವಿಗೋಷ್ಠಿ : ಕವನ ವಾಚಿಸಿ ಗಮನ ಸೆಳೆದ ಈರಮಂಡ ಹರಿಣಿ ವಿಜಯ್*

July 13, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜು.13 : ಪುತ್ತೂರಿನ ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ನಡೆದ ರಾಜ್ಯ ಮಟ್ಟದ ಕಾವ್ಯ ಮತ್ತು ಸಾಂಸ್ಕೃತಿಕ ಸಂಭ್ರಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೊಡಗು ಜಿಲ್ಲೆಯ ಸಾಹಿತಿ ಹಾಗೂ ಚಲನಚಿತ್ರ ನಿರ್ಮಾಪಕಿ ಈರಮಂಡ ಹರಿಣಿ ವಿಜಯ್ ಅವರು ಪಾಲ್ಗೊಂಡು ಕವನ ವಾಚಿಸಿ ಗಮನ ಸೆಳೆದರು.
ಬೆಂಗಳೂರಿನ ಚಾಮರಾಜಪೇಟೆ ರಸ್ತೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಎಂಪವರ್ಡ್ ಮೈಂಡ್ಸ್ ಎಡು ಸೆಲ್ಯೂಷನ್ಸ್ ಸಂಸ್ಥಾಪಕ ಅಧ್ಯಕ್ಷರಾದ ಡಾ.ಲತಾ ಮೂರ್ತಿ ಉದ್ಘಾಟಿಸಿದರು.
ಕವಿಗಳು ಮತ್ತು ಚಿಂತಕರಾದ ಹೆಚ್.ಬಿ. ಯೂಸಫ್ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಿದರೆ, ತುಮಕೂರು ಮಾತೃಭೂಮಿ ಸೇವಾ ಟ್ರಸ್ಟ್ ಸಂಸ್ಥಾಪಕ ಜ್ಯೋತಿ ಶ್ರೀನಿವಾಸ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮೈಸೂರು ಸಮಾಜ ವಿಜ್ಞಾನ ವಿಭಾಗದ ಮುಖ್ಯಸ್ಥ ಎನ್. ಮೊಹಮ್ಮದ್ ಹುಮಾಯೂನ್ ವಹಿಸಿದ್ದರು. ವಿಮರ್ಶಕರು ಹಾಗೂ ಉಪನ್ಯಾಸಕರಾದ ವೈ.ಜೆ.ಮೈಜೂಬಸಾಹೇಬ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಡಾ.ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್‍ನ ರಾಜ್ಯಾಧ್ಯಕ್ಷ ಡಾ.ಎಂ.ಎಂ.ಭಾಷ ನಂದಿ, ದಾಸನಪುರ ಎನ್.ಆರ್.ಪಾಳ್ಯದ ಬ್ಲೂಮೂನ್ ಪಬ್ಲಿಕ್ ಶಾಲೆಉ ಕಾರ್ಯದರ್ಶಿ ಸಿ.ಎನ್.ಚಂದ್ರಶೇರ್, ವಿಶ್ವ ಕನ್ನಡ ಕಲಾಕೂಟದ ಅಧ್ಯಕ್ಷ ಬಿ.ಎನ್.ಸುರೇಶ್ ಬಾಬು, ಬಾದಾಮಿ ಶಿಕ್ಷಕರಾದ ರಮೇಶ್ ಹಂಜಿ, ಲೇಖಕಿ ಹಾಗೂ ಶಿಕ್ಷಕಿ ಅಶ್ವಿನಿ ಎಸ್.ಅಂಗಡಿ, ಕವಯಿತ್ರಿ ಆಶಾ ಶಿವು, ಸಾಮಾಜಿಕ ಚಿಂತಕ ಮಂಜಪ್ಪ ಟಿ., ಖಿದ್ಮಾ ಫೌಂಡೇಶನ್ ರಾಜ್ಯಾಧ್ಯಕ್ಷ ಹಾಶಿಂ ಬನ್ನೂರು, ಕಾರ್ಯದರ್ಶಿ ಅಮೀತಾ ಅಶೋಕ್ ಪ್ರಸಾದ್ ಹಾಜರಿದ್ದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ಸೇವಾ ರತ್ನ ಪ್ರಶಸ್ತಿ, ಖಿದ್ಮಾ ಶಿಕ್ಷಕರತ್ನ ಪ್ರಶಸ್ತಿ ಹಾಗೂ ಖಿದ್ಮಾ ಕಾವ್ಯಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಇದೇ ಸಂದರ್ಭ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಮೂವತ್ತು ಸಾಹಿತಿಗಳು ಕವನ ವಾಚಿಸಿದರು. ಕವಯಿತ್ರಿ ಈರಮಂಡ ಹರಿಣಿ ವಿಜಯ್ ಅವರು ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಿ “ಉಸಿರಾಗಲಿ ಕನ್ನಡ” ಕವನ ವನ್ನು ವಾಚಿಸಿ ಎಲ್ಲರ ಮೆಚ್ಚುಗೆ ಪಡೆದರು. ಇವರನ್ನು ಖಿದ್ಮಾ ಫೌಂಡೇಶನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಖಿದ್ಮಾ ಫೌಂಡೇಶನ್ ರಾಜ್ಯ ಸಂಚಾಲಕ ಆಮಿರ್ ಬನ್ನೂರು ಪ್ರಾಸ್ತಾವಿಕ ಮಾತನಾಡಿದರು. ಕುಮಾರಿ ಸಿ.ಐ.ಪೂಜಾ ನಿರೂಪಿಸಿ, ಜಿ.ಜ್ಯೋತಿ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ತರಕಾರಿ ದಿನ ಆಚರಣೆ*
Next Article *ಹಲ್ಲೆ ಪ್ರಕರಣ : ಪ್ರತಿಭಟನೆಗೆ ವಿರಾಜಪೇಟೆ ಕೊಡವ ಸಂಘ ಬೆಂಬಲ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.