Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*
  • *ಮೀನು ಹಿಡಿಯುವ ಸಲಕರಣೆಗಳ ವಿತರಣೆ*
  • *ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*
  • *ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*
  • *ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*
  • *ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*
  • *ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*
  • *ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*
  • *ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*
  • *ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶೈಕ್ಷಣಿಕ ಚಟುವಟಿಕೆ ಉದ್ಘಾಟನೆ : ಶಿಕ್ಷಕರಿಂದ ವಿದ್ಯಾರ್ಥಿಗಳಲ್ಲಿ ಪರಿಣಾಮಕಾರಿ ಪರಿವರ್ತನೆ ಸಾಧ್ಯ : ಎಸ್‍ಪಿ ಕೆ.ರಾಮರಾಜನ್ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶೈಕ್ಷಣಿಕ ಚಟುವಟಿಕೆ ಉದ್ಘಾಟನೆ : ಶಿಕ್ಷಕರಿಂದ ವಿದ್ಯಾರ್ಥಿಗಳಲ್ಲಿ ಪರಿಣಾಮಕಾರಿ ಪರಿವರ್ತನೆ ಸಾಧ್ಯ : ಎಸ್‍ಪಿ ಕೆ.ರಾಮರಾಜನ್ ಅಭಿಮತ*

ಜುಲೈ 13, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.12 : ಶಿಕ್ಷಕರು ಮನಸ್ಸು ಮಾಡಿದರೆ ವಿದ್ಯಾರ್ಥಿಗಳಲ್ಲಿ ಪರಿಣಾಮಕಾರಿ ಪರಿವರ್ತನೆಯನ್ನು ತರಲು ಸಾಧ್ಯವಿದೆ. ಆ ಮೂಲಕ ಬಲಿಷ್ಠ ರಾಷ್ಟ್ರ ನಿರ್ಮಾಣವನ್ನು ಸಾಧಿಸಬಹುದಾಗಿದೆ. ಹಾಗೆಯೇ ವಿದ್ಯಾರ್ಥಿಗಳು ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ ಮುಂದೆ ಬರಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಕಿವಿಮಾತು ಹೇಳಿದರು.

ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಕಾಲೇಜಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು ಎಂದರು.

ಕಾರ್ಯಕ್ರಮದ ಅಂಗವಾಗಿ ಕಳೆದ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ, ದ್ವಿತೀಯ, ತೃತೀಯ ಸ್ಥಾನವನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನಗಳನ್ನು ನೀಡಲಾಯಿತು. ಮತ್ತು ಶೇ.100 ರಷ್ಟು ಫಲಿತಾಂಶ ಪಡೆದ 17 ಕಾಲೇಜಿನ ಪ್ರಾಂಶುಪಾಲರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ನಂತರ ಪ್ರಾಂಶುಪಾಲರ ಸಂಘದ ವತಿಯಿಂದ ಸೇವೆಯಿಂದ ನಿವೃತ್ತಿಗೊಂಡ ಪ್ರಾಂಶುಪಾಲರಾದ ಸತೀಶ್ ಬಾಬು, ಪುರುಷೋತ್ತಮ, ಜಗದೀಶ್ ಬಾಬು ಹಾಗೂ ಮಾಲತಿ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪುಟ್ಟರಾಜು ಮಾತನಾಡಿ ಕಳೆದ ಸಾಲಿನಲ್ಲಿ ಜಿಲ್ಲೆಯು ವಾರ್ಷಿಕ ಫಲಿತಾಂಶದಲ್ಲಿ ಮೂರನೇ ಸ್ಥಾನವನ್ನು ಪಡೆದಿದ್ದು, ಇದಕ್ಕಾಗಿ ಶ್ರಮಿಸಿದ ಎಲ್ಲಾ ಪ್ರಾಂಶುಪಾಲರು ಹಾಗೂ ಉಪನ್ಯಾಸಕರನ್ನು ಅಭಿನಂದಿಸುತ್ತ ಈ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯು ಪ್ರಥಮ ಅಥವಾ ದ್ವಿತೀಯ ಸ್ಥಾನ ಗಳಿಸಲು ಪ್ರಯತ್ನಿಸಬೇಕು ಎಂದು ಮನವಿ ಮಾಡಿದರು.

ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಮೂರ್ನಾಡು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಕ್ಕಿ ಅವರು ಪ್ರಸ್ತಾವಿಕ ಭಾಷಣ ಮಾಡಿದರು.

ವೇದಿಕೆಯಲ್ಲಿ ಪ್ರಾಂಶುಪಾಲರ ಸಂಘದ ರಾಜ್ಯ ಪ್ರತಿನಿಧಿ ಮಂದಪ್ಪ, ಪರೀಕ್ಷಾ ಸಂಚಾಲಕಾರದ ಹರೀಶ್ ತಮಾನ್ ಕರ್, ತಾಲ್ಲೂಕು ಉಪಾಧ್ಯಕ್ಷರುಗಳಾದ ಸುಮಂತ್ ಕಿಲಿನ ಹಾಗೂ ಎನ್.ಕೆ. ಪ್ರಭು ಅವರು ಉಪಸ್ಥಿತರಿದ್ದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾರ್ಯದರ್ಶಿ ಜ್ಯೋತಿ ಅವರು ಸ್ವಾಗತಿಸಿದರು. ಸುಂಟಿಕೊಪ್ಪ ಪದವಿ ಪೂರ್ವ ಕಾಲೇಜಿನ ಖಜಾಂಜಿ ಶ್ರೀಜಾನ್ ಅವರು ವಂದಿಸಿದರು. ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಿವಾಕರ್ ಅವರು ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.23 NEWS DESK : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆಯಲ್ಲಿ 2026-27 ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ ಮೀನುಗಾರಿಕೆ…

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 2026

*ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*

ಸೆಪ್ಟೆಂಬರ್ 23, 2026

*ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*

ಸೆಪ್ಟೆಂಬರ್ 23, 2026

*ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*

ಸೆಪ್ಟೆಂಬರ್ 23, 2026

*ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 23, 2026

*ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*

ಸೆಪ್ಟೆಂಬರ್ 23, 2026

*ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*

ಸೆಪ್ಟೆಂಬರ್ 23, 2026

*ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*

ಸೆಪ್ಟೆಂಬರ್ 23, 2026

**ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ** 

ಸೆಪ್ಟೆಂಬರ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.