Facebook Twitter WhatsApp Email Telegram Copy Link ಮಡಿಕೇರಿ ಜು.15 : ಸೋಮವಾರಪೇಟೆ ತಾಲೂಕಿನ ಐಗೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಇಕೋ ಕ್ಲಬ್ ವತಿಯಿಂದ ಶ್ರೀಹರಿಕೋಟದಿಂದ ಉಡಾವಣೆಗೊಂಡ ದೇಶದ ಮಹತ್ವಾಕಾಂಕ್ಷೆಯ ಯೋಜನೆಯಾದ ಚಂದ್ರಯಾನ -3 ನ್ನು ವಿದ್ಯಾರ್ಥಿಗಳು ವೀಕ್ಷಿಸಿದರು.
*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*ಸೆಪ್ಟೆಂಬರ್ 23, 2026