Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಸಿಎನ್‌ಸಿ ನಿಯೋಗ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಸಿಎನ್‌ಸಿ ನಿಯೋಗ*

ಜುಲೈ 16, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.16 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಪ್ರಮುಖ ಎರಡು ಬೇಡಿಕೆಗಳ ಕುರಿತು ಚರ್ಚಿಸಿತು.
ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರ ಮೂಲಕ “ಕೃಷ್ಣಾ” ದಲ್ಲಿ ಭೇಟಿ ಮಾಡಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಹಾಗೂ ಪ್ರಮುಖರು ಕುಲಶಾಸ್ತç ಅಧ್ಯಯನ ಮತ್ತು ಕೊಡವ ಪದ ಬಳಕೆ ಕುರಿತು ಗಮನ ಸೆಳೆದರು.
ಸರ್ಕಾರಿ ದಾಖಲೆಗಳಲ್ಲಿ “ಕೊಡಗರು” ಪದ ಬಳಕೆ ಬದಲಿಗೆ “ಕೊಡವರು” ಎಂದು ಬಳಸಲು ಡಾ.ದ್ವಾರಕಾನಾಥ್ ಆಯೋಗದ ಶಿಫಾರಸ್ಸುಗಳನ್ನು ಜಾರಿಗೆ ತರಬೇಕು. ಕೊಡವ ಬುಡಕಟ್ಟು ಜನಾಂಗಕ್ಕೆ ಎಸ್‌ಟಿ ಟ್ಯಾಗ್ ನೀಡಲು ಕೊಡವರ ಕುಲಶಾಸ್ತç ಅಧ್ಯಯನವನ್ನು ಶೀಘ್ರ ಆರಂಭಿಸಬೇಕೆಂದು ನಾಚಪ್ಪ ಮನವಿ ಮಾಡಿದರು.
ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆಯ ನಂತರ ಸರ್ಕಾರದ ದಾಖಲೆಗಳಲ್ಲಿ ಮತ್ತು ರಾಜ್ಯದ ಗೆಜೆಟ್ ನಲ್ಲಿ “ಕೊಡಗರು” ಬದಲಿಗೆ “ಕೊಡವ” ಪದ ಬಳಕೆಗೆ ಕ್ರಮ ಕೈಗೊಳ್ಳಲಾಗುವುದು. ಕೊಡವರ ಕುಲಶಾಸ್ತç ಅಧ್ಯಯನವನ್ನು ಶೀಘ್ರ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.
::: ಪೂರಕ ಸ್ಪಂದನೆ :::
ಎರಡು ಬೇಡಿಕೆಗಳಿಗೆ ಪೂರಕ ಸ್ಪಂದನೆ ದೊರೆತ್ತಿದೆ ಎಂದು ಹರ್ಷ ವ್ಯಕ್ತಪಡಿಸಿರುವ ಎನ್.ಯು.ನಾಚಪ್ಪ ಅವರು, ಸಭೆ ನಡೆಸಿ ನಮ್ಮ ಅಹವಾಲನ್ನು ಆಲಿಸಿ ಸೂಕ್ತ ಕ್ರಮದ ಭರವಸೆ ನೀಡಿರುವ ಮುಖ್ಯಮಂತ್ರಿಗಳಿಗೆ ಹಾಗೂ ಸಹಕರಿಸಿದ ಎ.ಎಸ್.ಪೊನ್ನಣ್ಣ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.
ನಿಯೋಗದಲ್ಲಿ ಎ.ಎಸ್.ಪೊನ್ನಣ್ಣ, ಸಿಎನ್‌ಸಿ ಪ್ರಮುಖರಾದ ಲೆಫ್ಟಿನೆಂಟ್ ಕರ್ನಲ್ ಬಿ.ಎಂ.ಪಾರ್ವತಿ, ಪಳಂಗಂಡ ಸರೋಜ, ಕೇಚೆಟ್ಟಿರ ಪಾರ್ವತಿ, ಕಲಿಯಂಡ ಪ್ರಕಾಶ್, ಬಾಚರಣಿಯಂಡ ಚಿಪ್ಪಣ್ಣ, ಪುಲ್ಲೇರ ಕಾಳಪ್ಪ, ಅಜ್ಜಿಕುಟೀರ ಲೋಕೇಶ್, ಬೊಟ್ಟಂಗಡ ಗಿರೀಶ್, ಪಟ್ಟಮಾಡ ಕುಶ, ಅಲ್ಮಂಡ ಜೈ, ಮಂದಪಂಡ ಮನೋಜ್, ಕೇಕಡ ಕುಟ್ಟಪ್ಪ, ಕಾಂಡೇರ ಸುರೇಶ್, ಜಮ್ಮಡ ಮೋಹನ್, ಚಂಬಂಡ ಜನತ್, ಬಾಚಮಂಡ ರಾಜ ಪೂವಣ್ಣ, ಬೇಪಡಿಯಂಡ ದಿನು, ಅರೆಯಡ ಗಿರೀಶ್, ಕಾಟುಮಣಿಯಂಡ ಉಮೇಶ್, ಕಿರಿಯಮಾಡ ಶೆರಿನ್, ಕಿರಿಯಮಾಡ ಶಾನ್, ಪಟ್ಟಮಾಡ ಅರುಣ್, ಪಟ್ಟಮಾಡ ವಿಷು, ಬೊಳ್ಳಾರಪಂಡ ಮಾಚು, ಬೊಳ್ಳಾರಪಂಡ ಬೋಪಣ್ಣ, ವಾಟೇರಿರ ಪೂವಣ್ಣ, ಕಲಿಯಂಡ ಶಾನ್, ಸುಳ್ಳಿಮಾಡ ಸುತಾನ್, ಮಚ್ಚಮಾಡ ಭವಿನ್, ಅಪ್ಪೆಂಗಡ ಮಾಲೆ, ಮಾತಂಡ ಸೋಮಯ್ಯ, ಕರ್ನಂಡ ರಾಹುಲ್ ಕಾರ್ಯಪ್ಪ, ಸಂಕೇತ್ ಪೂವಯ್ಯ, ಮಾಚರಂಡ ಜಗನ್ ಕಾರ್ಯಪ್ಪ ಸಭೆಯಲ್ಲಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.