Facebook Twitter WhatsApp Email Telegram Copy Link ಮಡಿಕೇರಿ ಜು.18 : ಮಾಜಿ ಯೋಧ, ಗ್ರಾ.ಪಂ ಮಾಜಿ ಸದಸ್ಯ ಹಾಗೂ ಹಾಕಿ ಪಟು ಎಂ.ಪಿ.ಪೂಣಚ್ಚ(61) ಅವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಹೋಬಳಿಯ ಕೆ.ಜಿ.ಹಬ್ಬನಕುಪ್ಪೆಯ ನಿವಾಸಿ ಪೂಣಚ್ಚ ಅವರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಮತ್ತು ನಗರ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದಿರಾಗಾಂಧಿ ಜನ್ಮದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನನವೆಂಬರ್ 19, 2026
32ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕೋಟೆ ಬೆಟ್ಟ’ ಆಯ್ಕೆ; ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ–ಯಶೋಧ ಪ್ರಕಾಶ್ ದಂಪತಿಗೆ ಮತ್ತೊಂದು ಹೆಗ್ಗಳಿಕೆನವೆಂಬರ್ 19, 2026
ವಿರಾಜಪೇಟೆ ವಿದ್ಯಾರ್ಥಿಗಳಿಂದ ಕರಾಟೆ ಚಾಂಪಿಯನ್ಶಿಪ್ನಲ್ಲಿ ಭರ್ಜರಿ ಸಾಧನೆ: 6ನೇ ಮೈಸೂರು ಕಪ್ನಲ್ಲಿ ಹಲವು ಪ್ರಶಸ್ತಿಗಳ ಗರಿನವೆಂಬರ್ 19, 2026