Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*
  • *ಮೀನು ಹಿಡಿಯುವ ಸಲಕರಣೆಗಳ ವಿತರಣೆ*
  • *ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*
  • *ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*
  • *ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*
  • *ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*
  • *ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*
  • *ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*
  • *ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*
  • *ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳ ಪದಗ್ರಹಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳ ಪದಗ್ರಹಣ*

ಜುಲೈ 19, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.19 : ಮಡಿಕೇರಿ ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಗರದ ಲಯನ್ಸ್ ಸಭಾಂಗಣದಲ್ಲಿ ನಡೆಯಿತು.

ಅಧ್ಯಕ್ಷರಾಗಿ ಲಯನ್ ಡಿ.ಮಧುಕರ್ ಶೇಟ್, ಕಾರ್ಯದರ್ಶಿಯಾಗಿ ಲಯನ್ ನಟರಾಜ್ ಕೆಸ್ತೂರು, ಜಂಟಿ ಕಾರ್ಯದರ್ಶಿಯಾಗಿ ಎಂ.ಪಿ.ನಾಗೇಂದ್ರ, ಖಜಾಂಚಿಯಾಗಿ ಲಯನ್ ಎನ್.ಬಿ.ರವಿ, ಉಪಾಧ್ಯಕ್ಷರಾಗಿ ಲಯನ್ ದಿನೇಶ್ ರಾವ್, ಲಯನ್ ಜೆ.ವಿ.ಕೋಟಿ, ಟೇಮರ್ ಆಗಿ ಲಯನ್ ಹೆಚ್.ಟಿ.ಚಾಮ, ಟೈಲ್ ಟ್ವಿಸ್ಟರ್ ಆಗಿ ಲಯನ್ ಕಮಲಾ ಮುರುಗೇಶ್, ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಲಯನ್ ಮೋಹನ್ ಕುಮಾರ್, ಸದಸ್ಯತ್ವ ಸಮಿತಿಯ ಅಧ್ಯಕ್ಷರಾಗಿ ಲಯನ್ ಎಂ.ಎ.ನಿರಂಜನ್, ಕ್ಲಬ್ ಮೆಲ್ವಿಚರಕಾಗಿ ಲಯನ್ ಬಿ.ವಿ.ಮೋಹನ್ ದಾಸ್, ಎಲ್‍ಸಿಐಎಫ್ ಅಧ್ಯಕ್ಷರಾಗಿ ಲಯನ್ ಕವಿತಾ ಕಾವೇರಮ್ಮ, ನಿರ್ದೇಶಕರುಗಳಾಗಿ ಲಯನ್ ಕೆ.ಮಧುಕರ್, ಲಯನ್ ಪಿ.ಪಿ.ಸೋಮಣ್ಣ, ಲಯನ್ ಎಸ್.ಬಿ.ಮುರುಗೇಶ್, ಲಯನ್ ಸಂಗೀತಾ ಮೋಹನ್‍ದಾಸ್, ಲಯನ್ ಕೆ.ಕೆ.ದಾಮೋದರ್, ಲಯನ್ ಕೆ.ಟಿ.ಬೇಬಿ ಮ್ಯಾಥ್ಯು, ಲಯನ್ ಡಿ.ಜಿ.ಕಿಶೋರ್, ಲಯನ್ ಅಗಸ್ಟಿನ್ ಜಯರಾಜ್ ಪ್ರಮಾಣ ವಚನ ಸ್ವೀಕರಿಸಿದರು.

ಲಯನ್ಸ್ ಸಂಸ್ಥೆ 317 ಡಿ ಯ 2ನೇ ಉಪ ರಾಜ್ಯಪಾಲ ಲಯನ್ ಕುಡುಪಿ ಅರವಿಂದ್ ಶೆಣೈ ಅವರು ಪದಗ್ರಹಣ ಸಮಾರಂಭ ನಡೆಸಿಕೊಟ್ಟರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಮುಂಬರುವ ದಿನಗಳಲ್ಲಿ ಹೆಚ್ಚು ಹೆಚ್ಚು ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಸದಸ್ಯರಿಗೆ ಕರೆ ನೀಡಿದರು.

ನೂತನ ಅಧ್ಯಕ್ಷ ಮಧುಕರ್ ಶೇಟ್ ಮಾತನಾಡಿ ಹಿಂದಿನ ಅಧ್ಯಕ್ಷರುಗಳ ಸೇವೆಯನ್ನು ಸ್ಮರಿಸಿದರು. 10 ಸೆಂಟ್ ಜಾಗವನ್ನು ಉಚಿತವಾಗಿ ಕುಪ್ಪಂಡ ಚಿಮ್ಮಿ ಕುಟ್ಟಯ್ಯ ಅವರು (CRAIGMORT ESTATE) ತಮ್ಮ ತಂದೆ ಪಾಂಡಂಡ ನಂಜಪ್ಪ ಅವರ ಜ್ಞಾಪಕಾರ್ಥ ನೀಡಿದ ಫಲವಾಗಿ ಸಂಸ್ಥೆಗೆ ಸ್ವಂತ ಕಟ್ಟಡದ ಭಾಗ್ಯ ಲಭಿಸಿತು ಎಂದರು.

2023-24ನೇ ಸಾಲಿಗೆ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿ, ಮುಂಬರುವ ದಿನಗಳಲ್ಲಿ ಸಂಸ್ಥೆಯ ಸದಸ್ಯರು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ನಿರ್ಗಮಿತ ಅಧ್ಯಕ್ಷರಾದ ಲಯನ್ ಕವಿತಾ ಕಾವೇರಮ್ಮ ಮಾತನಾಡಿ, 2022-23ನೇ ಸಾಲಿನ ಎಲ್ಲಾ ಸೇವಾ ಕಾರ್ಯಗಳಲ್ಲಿ ಸಹಕಾರ ನೀಡಿದ ಸರ್ವ ಸದಸ್ಯರಿಗೆ ಧನ್ಯವಾದಗಳನ್ನು ಸಲ್ಲಿಸಿ, ನೂತನ ಸಮಿತಿಗೆ ಶುಭಕೋರಿದರು.

ಮಡಿಕೇರಿ ವಕೀಲರ ಸಂಘದ ಆಡಳಿತ ಮಂಡಳಿಗೆ ಸಂಸ್ಥೆಯ ಸದಸ್ಯ ಲಯನ್ ಎಂ.ಎ.ನಿರಂಜನ್ ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಪ್ರಾಂತೀಯ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ, ರಾಯಭಾರಿ ಲಯನ್ ಧನು ಉತ್ತಯ್ಯ, ಸಂಯೋಜಕ ಪಂಚಂ ತಿಮ್ಮಯ್ಯ, ಲಯನ್ ಮಮತಾ ಶೆಣೈ, ವಲಯಧ್ಯಕ್ಷರುಗಳಾದ ಲಯನ್ ರೋಹಿತ್, ಬಾಲಕೃಷ್ಣ ಹಾಗೂ ಸತೀಶ್ ಉಪಸ್ಥಿತರಿದ್ದರು.

ಮಾಸ್ಟರ್ ಸ್ಕಂದ ಮಧುಕರ್ ಶೇಟ್ ಪ್ರಾರ್ಥಿಸಿ, 22-23ನೇ ಸಾಲಿನ ಅಧ್ಯಕ್ಷ ಲಯನ್ ಕವಿತಾ ಕಾವೇರಮ್ಮ ಸ್ವಾಗತಿಸಿ, ಲಯನ್ ಸತೀಶ್ ರೈ ಧ್ವಜ ವಂದನೆ ನೆರವೇರಿಸಿದರು. ಲಯನ್ ಮೋಹನ್ ಕುಮಾರ್ ಲಯನ್ಸ್ ನ ನೀತಿ ಸಂಹಿತೆಯನ್ನು ವಾಚಿಸಿದರು. ನೂತನ ಅಧ್ಯಕ್ಷ ಲಯನ್ ಮಧುಕರ್ ಶೇಟ್ ಹಾಗೂ ಪ್ರತಿಭಾ ಮಧುಕರ್ ಶೇಟ್ ಇತರ ಸದಸ್ಯರೊಂದಿಗೆ ದೀಪ ಬೆಳಗಿದರು.

ಲಯನ್ ಕವಿತಾ ಕಾವೇರಮ್ಮ, ಲಯನ್ ಬೊಳ್ಳಪ್ಪ, ಲಯನ್ ಕಿಶೋರ್ ಹಾಗೂ ಲಯನ್ ನಿರಂಜನ್ 23-24ನೇ ಸಾಲಿನ ಸಮಿತಿ ಸದಸ್ಯರನ್ನು ಹಾಗೂ ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಕಾರ್ಯದರ್ಶಿ ಲಯನ್ ನಟರಾಜ್ ಕೆಸ್ತೂರು ಸರ್ವ ಸದಸ್ಯರಿಗೆ ಧನ್ಯವಾದ ಅರ್ಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ : ಕೃಷಿ ಸಂಸ್ಕೃತಿಯ ಪರಿಚಯಕ್ಕೆ ರೋಟರಿ ಶಾಲೆಯ ವಿನೂತನ ಹೆಜ್ಜೆ*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 2026

*ಮೀನು ಹಿಡಿಯುವ ಸಲಕರಣೆಗಳ ವಿತರಣೆ*

ಸೆಪ್ಟೆಂಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.23 NEWS DESK : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆಯಲ್ಲಿ 2026-27 ನೇ ಸಾಲಿನಲ್ಲಿ ಕೊಡಗು ಜಿಲ್ಲೆಯ ಮೀನುಗಾರಿಕೆ…

*ಮಡಿಕೇರಿಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ : ಆಯುರ್ವೇದ ಪದ್ಧತಿ ಕಾಯಿಲೆ ತಡೆಯುವ ಜೀವನ ವಿಧಾನ : ಡಾ.ಶ್ಯಾಮ್ ಪ್ರಸಾದ್*

ಸೆಪ್ಟೆಂಬರ್ 23, 2026

*ಶ್ರೀಮಂಗಲದಲ್ಲಿ ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ*

ಸೆಪ್ಟೆಂಬರ್ 23, 2026

*ಪೋಷಣ ಮಾಸಾಚರಣೆ ಅರಿವು ಕಾರ್ಯಕ್ರಮ : ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಮತೋಲಿತ ಆಹಾರ, ಸ್ವಚ್ಛತೆ ಅಗತ್ಯ : ಡಾ.ಸನತ್ ಕುಮಾರ್*

ಸೆಪ್ಟೆಂಬರ್ 23, 2026

*ಕುಂದಚೇರಿ ಗ್ರಾ.ಪಂ ವಿಶೇಷ ಗ್ರಾಮ ಸಭೆ : ಡಾ.ಕಸ್ತೂರಿ ರಂಗನ್ ವರದಿಗೆ ಆಕ್ಷೇಪ*

ಸೆಪ್ಟೆಂಬರ್ 23, 2026

*ವಾಲಿಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 23, 2026

*ಆರೋಗ್ಯಪೂರಕ ಜೀವನಶೈಲಿ ರೂಢಿಸಿಕೊಳ್ಳಿ: ಡಾ. ಸುಮುಖ್ ಕರೆ; ರೋಟರಿ ವುಡ್ಸ್ ವತಿಯಿಂದ ಪೋಷಣ್ ಅಭಿಯಾನ್ — ಮಹಿಳೆಯರಿಂದ ವೈವಿಧ್ಯಮಯ ತಿನಿಸುಗಳ ತಯಾರಿ*

ಸೆಪ್ಟೆಂಬರ್ 23, 2026

*ವಿ.ಪಿ.ಶಶಿಧರ್‌ಗೆ ಸೆ.27ರಂದು ಕುಶಾಲನಗರದಲ್ಲಿ ‘ಪೌರ ಸನ್ಮಾನ’*

ಸೆಪ್ಟೆಂಬರ್ 23, 2026

*ಕೊಡಗರಹಳ್ಳಿ ಗ್ರಾಮಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ನಿರ್ಣಯ; ಕೃಷಿ ಹಾಗೂ ಜನಜೀವನಕ್ಕೆ ತೊಂದರೆಯಾಗದಂತೆ ಜಾರಿಗೆ ಒಕ್ಕೊರಲಿನ ಅಭಿಪ್ರಾಯ*

ಸೆಪ್ಟೆಂಬರ್ 23, 2026

**ಮಡಿಕೇರಿ : ಅ.18 ರಂದು ಜಾನಪದ ದಸರಾ : ಕಲಾತಂಡಗಳಿಂದ ಅಜಿ೯ ಆಹ್ವಾನ** 

ಸೆಪ್ಟೆಂಬರ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.