Facebook Twitter WhatsApp Email Telegram Copy Link ಮಡಿಕೇರಿ ಜು.20 : ನೆಲ್ಲಿಹುದಿಕೇರಿಯ ಬೆಟ್ಟದಕಾಡು ಗ್ರಾಮದಲ್ಲಿ ಅಕ್ರಮವಾಗಿ ಜೂಜಾಟವಾಡುತ್ತಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಹಿನ್ನೆಲೆ ದಾಳಿ ನಡೆಸಿದ ಪೊಲೀಸರು ನಗದು ಸಹಿತ ಆರೋಪಿಗಳನ್ನು ವಶಕ್ಕೆ ಪಡೆದರು.
ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸಿಐಟಿಯು ಒತ್ತಾಯ; ವಿರಾಜಪೇಟೆಯಲ್ಲಿ ಕಾರ್ಮಿಕ ಇಲಾಖೆಯ ಮೂಲಕ ಕಲ್ಯಾಣ ಮಂಡಳಿಗೆ ಮನವಿ ಸಲ್ಲಿಕೆನವೆಂಬರ್ 20, 2026
ವಿರಾಜಪೇಟೆಯಲ್ಲಿ ಸರ್ಕಾರಿ ಈಜುಕೊಳ ನಿರ್ಮಿಸಿ: ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ – ಯೋಗೇಶ್ ನಾಯ್ಡು ಮನವಿನವೆಂಬರ್ 20, 2026