Facebook Twitter WhatsApp Email Telegram Copy Link ಮಡಿಕೇರಿ ಜು.20 : ನಿವೃತ್ತ ನ್ಯಾಯಮೂರ್ತಿ ಪಿ.ಪಿ.ಬೋಪಣ್ಣ ಅವರು ಬೆಂಗಳೂರಿನಲ್ಲಿ ಇಂದು ನಿಧನ ಹೊಂದಿದರು. ಮೃತರ ಅಂತ್ಯಕ್ರಿಯೆ ಜು.21 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
*ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*ಜೂನ್ 1, 2026