Facebook Twitter WhatsApp Email Telegram Copy Link ಮಡಿಕೇರಿ ಜೂ.22 : ಭಾರೀ ಗಾಳಿ ಮಳೆಗೆ ಮೂರ್ನಾಡುವಿನ ಎಂ.ಬಾಡಗ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲೆ ಮರ ಉರುಳಿಬಿದ್ದಿದ್ದು, ಶಾಲೆಯ ಒಂದು ಭಾಗಕ್ಕೆ ಹಾನಿಯಾಗಿದೆ. ಮಡಿಕೇರಿ-ವಿರಾಜಪೇಟೆ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ಸ್ಥಳೀಯರು ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
*ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್ ಎಚ್ಚರಿಕೆ*ಸೆಪ್ಟೆಂಬರ್ 2, 2026