ನಾಪೋಕ್ಲು ಜು.22 : ಕಕ್ಕಬೆ ಗ್ರಾ.ಪಂ ವ್ಯಾಪ್ತಿಯಲ್ಲಿ ಭಾರಿ ಗಾಳಿ ಮಳೆಯಿಂದಾಗಿ ನಸೀಮ ಎಂಬವರ ಮನೆಯ ಮೇಲ್ಛಾವಣಿಯ ಶೀಟುಗಳು ಹಾರಿಹೋಗಿ ನಷ್ಟ ಸಂಭವಸಿದೆ.
ಸ್ಥಳಕ್ಕೆ ಗ್ರಾ.ಪಂ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ, ಕಂದಾಯ ಪರಿವೀಕ್ಷಕ (ಅರ್.ಐ) ರವಿಕುಮಾರ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಸಂಗ್ರಹಿಸಿ, ಸೂಕ್ತ ಕ್ರಮ ಕೈಗೊಂಡಿದ್ದಾರೆ.
ವರದಿ : ದುಗ್ಗಳ ಸದಾನಂದ








