Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗಾಂಧಿ ಯುವಕ ಸಂಘದಿಂದ ಕಂಡಕರೆ ಶಾಲೆಗೆ ಕುರ್ಚಿ ವಿತರಣೆ : ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಎಲ್ಲರೂ ಶ್ರಮವಹಿಸಿ: ಸಿ.ಈ ತೀರ್ಥಕುಮಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗಾಂಧಿ ಯುವಕ ಸಂಘದಿಂದ ಕಂಡಕರೆ ಶಾಲೆಗೆ ಕುರ್ಚಿ ವಿತರಣೆ : ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಎಲ್ಲರೂ ಶ್ರಮವಹಿಸಿ: ಸಿ.ಈ ತೀರ್ಥಕುಮಾರ್*

ಜುಲೈ 22, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.22 :  ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಎಲ್ಲರೂ ಪಣತೊಟ್ಟು, ಸರ್ಕಾರಿ ಶಾಲೆಗಳನ್ನು ಉಳಿಸಬೇಕಾಗಿದೆ ಎಂದು ಚೆಟ್ಟಳ್ಳಿ ಗ್ರಾಮ ಪಂಚಾಯತಿ ಸದಸ್ಯರ ಸಿ.ಇ ತೀರ್ಥಕುಮಾರ್ ಅಭಿಪ್ರಾಯಪಟ್ಟರು.
ಗಾಂಧಿ ಯುವಕ ಸಂಘ ಕಂಡಕರೆ ಹಾಗೂ ಗಾಂಧಿ ಯುವಕ ಸಂಘ ಸರ್ವಧರ್ಮೀಯ ಬಡ ಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಸಮಿತಿ ವತಿಯಿಂದ ಕಂಡಕರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 25 ಕುರ್ಚಿಗಳ ವಿತರಣಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಯ ಬಗ್ಗೆ ಎಲ್ಲರಿಗೂ ಕೀಳರಿಮೆ ಉಂಟಾಗಿದೆ. ಮಕ್ಕಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ನೀಡಿದರೆ ಮಾತ್ರ ಸರ್ಕಾರಿ ಶಾಲೆ ಉಳಿಯುವುದು. ಇತ್ತೀಚಿನ ದಿನಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆಯಿಂದ ಸರ್ಕಾರಿ ಶಾಲೆಗಳು ಮುಚ್ಚುವಂತಹ ಪರಿಸ್ಥಿತಿ ಎದುರಾಗಿದೆ. ಪೋಷಕರು ತಮ್ಮ ಮಕ್ಕಳಿಗೆ ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ನೀಡುವಂತೆ ಮುತುವರ್ಜಿವಹಿಸಿದರೆ ಮಾತ್ರ ಸರ್ಕಾರಿ ಶಾಲೆಗಳು ಉಳಿಯುವಂತಾಗುವುದು. ಮುಂದಿನ‌ ದಿನಗಳಲ್ಲಿ ಕಂಡಕರೆ ಶಾಲೆಗೆ ಗ್ರಾಮ ಪಂಚಾಯತಿ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಶ್ರಮವಹಿಸಲಾಗುವುದೆಂದು ಚೆಟ್ಟಳ್ಳಿ ಗ್ರಾಮ ಪಂಚಾಯತಿ ಸದಸ್ಯ ಸಿ.ಇ ತೀರ್ಥಕುಮಾರ್ ಹೇಳಿದರು.

ಗಾಂಧಿ ಯುವಕ ಸಂಘದ ಅಧ್ಯಕ್ಷ  ಪತ್ರಕರ್ತ ಇಸ್ಮಾಯಿಲ್ ಕಂಡಕರೆ ಮಾತನಾಡಿ, ಸರ್ಕಾರಿ ಶಾಲೆಗಳನ್ನು ಉಳಿಸಿ, ಬೆಳೆಸುವುದು ಸ್ಥಳೀಯರ ಕರ್ತವ್ಯವಾಗಿದೆ. ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸವನ್ನು ಪಡೆದವರು ಇಂದು ಸಮಾಜದಲ್ಲಿ ಉನ್ನ ಸ್ಥಾನವನ್ನು ಅಲಂಕರಿಸಿದ್ದಾರೆ.
ಸರ್ಕಾರವೂ ಸರ್ಕಾರಿ ಶಾಲೆಗಳನ್ನು ಉಳಿಸಲು ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಬೇಕಾಗಿದೆ.
ವಿದ್ಯಾರ್ಥಿಗಳು ಸಂಖ್ಯೆಯ ನೆಪವೊಡ್ಡಿ ಶಿಕ್ಷಕರ ಸಂಖ್ಯೆಯಲ್ಲಿ ಕಡಿತಗೊಳಿಸುತ್ತಿರುವುದರಿಂದ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಕಡಿಮೆಯಾಗುತ್ತಿದೆ. ಪೋಷಕರು ಇಂಗ್ಲಿಷ್ ವ್ಯಾಮೋಹ ಬಿಟ್ಟು,ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲು ಮಾಡಬೇಕಾಗಿದೆ. ಇದೇ ವರ್ಷ ಗಾಂಧಿ ಯುವಕ ಸಂಘದ ವತಿಯಿಂದ ಇದೇ ವರ್ಷ ಸರ್ವಧರ್ಮೀಯ ಬಡ ಹೆಣ್ಣುಮಕ್ಕಳ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ.ಅದರ ಅಂಗವಾಗಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಕಂಡಕರೆ ಶಾಲೆಯ ಅಭಿವೃದ್ಧಿಗೆ ಬೇಕಾದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದೆಂದು ಗಾಂಧಿ ಯುವಕ ಸಂಘದ ಅಧ್ಯಕ್ಷರಾದ ಪತ್ರಕರ್ತ ಇಸ್ಮಾಯಿಲ್ ಕಂಡಕರೆ ಭರವಸೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮುಖ್ಯೋಪಾಧ್ಯಾಯ ಎಂ.ಪಿ ಧನುಪ್ರಕಾಶ್, ಶಾಲೆಗೆ 25 ಕುರ್ಚಿಗಳ ಅವಶ್ಯಕತೆ ಇತ್ತು. ಕಂಡಕರೆಯ ಗಾಂಧಿ ಯುವಕ ಸಂಘದ ಸದಸ್ಯರ ಬಳಿ‌ ಕೇಳಿಕೊಂಡು ತಕ್ಷಣ ಸ್ಪಂದಿಸಿ, ಶಾಲೆಗೆ ಅತ್ಯುತ್ತಮ ಗುಣಮಟ್ಟದ 25 ಕುರ್ಚಿಗಳನ್ನು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಶಾಲೆಗೆ ಬೇಕಾದ ಎಲ್ಲಾ ರೀತಿಯ ಅಭಿವೃದ್ಧಿ ಕೆಲಸಗಳಿಗೆ ಕೈ ಜೋಡಿಸಿದ್ದಾರೆ ಎಂದು ಭರವಸೆ ನೀಡಿದ್ದಾರೆ.
ಪೋಷಕರು ಕೂಡ ಶಾಲೆಯ ಅಭಿವೃದ್ಧಿಗೆ ಕೈ ಜೋಡಿಸಬೇಕಾಗಿ ಮುಖ್ಯೋಪಾಧ್ಯಾಯರಾದ ಎ.ಪಿ ಧನುಪ್ರಕಾಶ್ ಅಭಿಪ್ರಾಯಪಟ್ಟರು.

ಕಂಡಕರೆ ಶಾಲೆಯಿಂದ ವರ್ಗಾವಣೆಗೊಂಡ ದೈಹಿಕ ಶಿಕ್ಷಕ ಹೆಚ್. ದಿನಕರ್ ಶೆಟ್ಟಿ ಹಾಗೂ ಸಹ ಶಿಕ್ಷಕಿಯಾದ ಟಿ.ಪಿ ಜನಿತ ಅವರಿಗೆ ಶಾಲೆಯ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
ಹಾಗೂ ಗಾಂಧಿ ಯುವಕ ಸಂಘದ ಉಪಾಧ್ಯಕ್ಷ ಸವಾದ್ ಉಸ್ಮಾನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಹಶಿಕ್ಷಕರಾದ ರತೀಶ್ ಟಿ.ಎನ್ ಕಾರ್ಯಕ್ರಮವನ್ನು ನಿರೂಪಿಸಿದರು.
ಗಾಂಧಿ ಯುವಕ ಸಂಘದ ಕಾರ್ಯದರ್ಶಿ ಸುಹೈಲ್ ಓ.ಎಸ್ ವತಿಯಿಂದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸಿಹಿ ತಿಂಡಿ ವಿತರಿಸಲಾಯಿತು.
ವೇದಿಕೆಯಲ್ಲಿ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಸಜೀನಾ ಈ.ಯು,ಆಶಾ ಕಾರ್ಯಕರ್ತೆ ಸುಮಿತ್ರ ಕಂಡಕರೆ, ಗಾಂಧಿ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಷರೀಫ್ ಪಿ.ಎಂ,ಉಪಾಧ್ಯಕ್ಷ ಇರ್ಷಾದ್ ಕೆ.ಎಂ, ಶಿಬಿಲ್ ಕೆ.ಜೆ, ಸದಸ್ಯಾದ ಕರೀಮ್ ಪಿ.ಎಂ ಹಾಗೂ ಶಿಕ್ಷಕ ವೃಂದದವರು, ಎಸ್.ಡಿ.ಎಂ.ಸಿ ಸದಸ್ಯರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿರುವುದರಿಂದ ಅರಣ್ಯ ಸಚಿವರು…

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.