Facebook Twitter WhatsApp Email Telegram Copy Link ಮಡಿಕೇರಿ ಜು.22 : ಗಾಳಿ ಮಳೆಗೆ ಹೈಸೋಡ್ಲೂರು – ಬಿರುನಾಣಿ ರಸ್ತೆಯಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರ ಬಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಪೊನ್ನಂಪೇಟೆ ಅರಣ್ಯ ಇಲಾಖೆ ಸಿಬ್ಬಂದಿಗಳು ಮರವನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವುಮಾಡಿಕೊಟ್ಟರು.
*ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್ ಎಚ್ಚರಿಕೆ*ಸೆಪ್ಟೆಂಬರ್ 2, 2026