Facebook Twitter WhatsApp Email Telegram Copy Link ಮಡಿಕೇರಿ ಜು.23 : ಶ್ರೀ ದಂಡಿನ ಮಾರಿಯಮ್ಮ ದೇವಾಲಯದ 93ನೇ ವರ್ಷದ ದಸರಾ ಉತ್ಸವದ 2023/24ನೇ ಸಾಲಿನ ನೂತನ ಅಧ್ಯಕ್ಷರಾಗಿ ನವೀನ್ ಅಂಬೇಕಲ್, ಉಪಾಧ್ಯಕ್ಷರಾಗಿ ಕಿಶೋರ್ ಬಾಬು, ಹಾಗೂ ವಾಸುದೇವ್ ಆಯ್ಕೆಯಾಗಿದ್ದಾರೆ. ದೇವಾಲಯದ ಆವರಣದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026