Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲು : ದುಶ್ಚಟಗಳಿಂದ ದೂರವಿದ್ದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ : ವಿದ್ಯಾರ್ಥಿಗಳಿಗೆ ಪಿ ಎಸ್ಐ ಮಂಜುನಾಥ್ ಸಲಹೆ 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ನಾಪೋಕ್ಲು : ದುಶ್ಚಟಗಳಿಂದ ದೂರವಿದ್ದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ : ವಿದ್ಯಾರ್ಥಿಗಳಿಗೆ ಪಿ ಎಸ್ಐ ಮಂಜುನಾಥ್ ಸಲಹೆ 

ಜುಲೈ 23, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ನಾಪೋಕ್ಲು ಜು.23 : ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಪದವಿ ಪೂರ್ವ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆ ವತಿಯಿಂದ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.
 ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ನಾಪೋಕ್ಲು ಠಾಣಾಧಿಕಾರಿ  ಮಂಜುನಾಥ್ ವಿದ್ಯಾರ್ಥಿಗಳಿಗೆ ಕಾನೂನು ಅಂದರೆ ಏನು? ಕಾನೂನು ಉಲ್ಲಂಘಿಸಿದವರಿಗೆ ಆಗುವ ಶಿಕ್ಷೆಯ ಬಗ್ಗೆ ಮಾಹಿತಿನೀಡಿದರು.ಶಿಕ್ಷಣದ ಮಹತ್ವದ ಮೂಲಕ ಗಳಿಸಿಕೊಳ್ಳುವ ಜ್ಞಾನ, ಕಟ್ಟಿಕೊಳ್ಳುವ ಬದುಕು, ರೂಡಿಸಿಕೊಳ್ಳಬೇಕಾದ ಮೌಲ್ಯಗಳು, ಮಾನವೀಯತೆಯ ಮನೋಭಾವದ ಬಗ್ಗೆ ತಿಳಿಸಿದರು. ಮಾದಕ ವಸ್ತುಗಳ ಬಳಕೆಯಿಂದ  ಹಾಗುವ ದುಷ್ಪರಿಣಾಮ ಮತ್ತು ಅದನ್ನು ಬಳಸುವ, ಸರಬರಾಜು ಮಾಡುವವರಿಗೆ ಶಿಕ್ಷೆ ಮತ್ತು ದಂಡಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟ ಅವರು ಮೊಬೈಲ್ ಬಳಸುವುದರಿಂದ ಆಗುವ ಸಾಧಕ ಬಾದಕಗಳ ಬಗ್ಗೆ ಕೂಡ ಮಾಹಿತಿ ನೀಡಿ ಎಲ್ಲಾ ವಿದ್ಯಾರ್ಥಿಗಳು ಕಾನೂನನ್ನು ಪರಿಪಾಲಿಸಿ ಉಲ್ಲಂಘನೆ ಮಾಡದೆ ಶಿಸ್ತಿನಿಂದ ಶಿಕ್ಷಣವನ್ನು ಪಡೆದುಕೊಂಡು ಉಜ್ವಲ ಭವಿಷ್ಯ ರೂಪಿಸಬೇಕೆಂದು ಕರೆ ನೀಡಿದರು.
ಪೊಲೀಸ್ ಸಿಬ್ಬಂದಿ  ಲವಕುಮಾರ್ ಮಾತನಾಡಿ ವಿದ್ಯಾರ್ಥಿಗಳು ರಸ್ತೆಯ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ಕಾಲೇಜಿನ  ನೀತಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಸುಸಂಸ್ಕೃತರಾಗಿ ಬಾಳಿ ಎಂದು ಕಿವಿಮಾತು ಹೇಳಿದ ಅವರು  ಕಾನೂನನ್ನು ಉಲ್ಲಂಘನೆ ಮಾಡಿದಲ್ಲಿ ಶಿಕ್ಷೆಗೆ ಗುರಿಯಾಗುತ್ತೀರಿ ಶಿಕ್ಷಕರ ಬೆತ್ತದೇಟಿಗೆ ಸುಧಾರಿಸದಿದ್ದಲ್ಲಿ ಮುಂದೊಂದು ದಿನ ಪೊಲೀಸರ ಲಾಠಿ ಏಟು ತಿನ್ನಬೇಕಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಆಡಳಿತ ಮಂಡಳಿ ಉಪಾಧ್ಯಕ್ಷ ಕೆ.ಎ. ಹಾರಿಸ್ ಗಿಡವಾಗಿ ಬಗ್ಗದು ಮರವಾಗಿ ಬಗ್ಗಲು ಅಸಾಧ್ಯ,ಆದ್ದರಿಂದ  ವಿದ್ಯಾರ್ಥಿಗಳು ಅಮಲು ಪದಾರ್ಥವೆಸನಿಗಳ ಕೆಟ್ಟ ವ್ಯಕ್ತಿಗಳ ಸಹವಾಸ ಮಾಡದೆ  ಶಿಸ್ತು, ಸಹನೆ, ಸುಚಿತ್ವ ಮೈಗೂಡಿಸಿಕೊಂಡು ಶಿಕ್ಷಕರಿಗೆ ಹಿರಿಯರಿಗೆ ಗೌರವ ನೀಡಿ ಶ್ರದ್ಧೆಯಿಂದ ವಿದ್ಯಭ್ಯಾಸ ಮಾಡಿದರೆ ಮಾತ್ರ ತಮ್ಮ ಭವಿಷ್ಯ ಉಜ್ಜಲವಾಗಲು ಸಾದ್ಯ,
ಎಲ್ಲವನ್ನು ಮರಳಿ ಪಡೆಯಬಹುದು ಆದರೆ ಕಳೆದು ಹೋದ ಈ ಅಮೂಲ್ಯವಾದ ಸಮಯವನ್ನು ಮಾತ್ರ ಮರಳಿ ಪಡೆಯಲು  ಸಾಧ್ಯವಿಲ್ಲ ಎಂದರು. ಸತ್ಯವನ್ನು ಮನಗೊಂಡು ಈಗಾಗಲೇ ನಿಮ್ಮಲ್ಲಿ ಕಂಡುಬರುವ ಕೆಟ್ಟ ಅಭ್ಯಾಸಗಳಿಗೆ ತಿಲಾಂಜಲಿ ಹಾಕಿ ಶಿಸ್ತಿನ ಸಿಪಾಯಿಗಳಾಗಿ ಜೀವನ ಉದ್ದಕ್ಕೂ ಬಾಳಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಭಾರ ಪ್ರಾಂಶುಪಾಲೆ ವಿಜಿತ, ಉಪ ಪ್ರಾಂಶುಪಾಲ ಶಿವಣ್ಣ, ಎಸ್‌ ಡಿಎಂಸಿ ಸದಸ್ಯರಾದ ಬೊಳ್ಳೆಪಂಡ ಹರೀಶ್, ಶಶಿ ಮಂದಣ್ಣ, ಅಬ್ದುಲ್ ಖಾದರ್, ಮುಜೀಬ್, ಅಶ್ರಫ್, ಉಪನ್ಯಾಸಕರು, ಶಿಕ್ಷಕರು,ವಿದ್ಯಾರ್ಥಿಗಳು, ಶಾಲೆಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಶಿಕ್ಷಕಿ ಕೆ.ಬಿ. ಉಷಾರಾಣಿ ನಿರೂಪಿಸಿದರು. ಪ್ರಭಾರ ಪ್ರಾಂಶುಪಾಲೆ ವಿಜಿತ ಸ್ವಾಗತಿಸಿ, ಪ್ರಭಾರ ಉಪಪ್ರಾಂಶುಪಾಲ ಶಿವಣ್ಣ ವಂದಿಸಿದರು. (ವರದಿ : ಝಕರಿಯ ನಾಪೋಕ್ಲು) 
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಮಡಿಕೇರಿ- ಮುಕ್ಕೋಡ್ಲು- ಹಮ್ಮಿಯಾಲ ನಡುವೆ ಸಂಚರಿಸುತ್ತಿದ್ದ ಬಸ್ ನಿಯಮಿತವಾಗಿ ಬಾರದೆ ಇರುವುದರಿಂದ ಗ್ರಾಮಸ್ಥರು…

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.