Facebook Twitter WhatsApp Email Telegram Copy Link ಮಡಿಕೇರಿ ಜು.24 : ಸಂಪಾಜೆ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಕೊಯನಾಡು ಸಮೀಪದ ಕಿಂಡಿ ಅಣೆಕಟ್ಟಿನ ಸೇತುವೆ ಬಳಿ ನೀರಿನ ಹರಿವು ಹೆಚ್ಚಾಗಿದೆ. ಕಿಂಡಿ ಅಣೆಕಟ್ಟಿನಲ್ಲಿ ಮಳೆಯ ನೀರು ಸರಾಗವಾಗಿ ಹರಿಯುತ್ತಿದೆ.
*ವಿರಾಜಪೇಟೆಯಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ; ಸ್ವಯಂ ಸೇವೆ ಎಂಬುದು ಎಂದಿಗೂ ಮುಗಿಯದ ನಿರಂತರ ಪ್ರಕ್ರಿಯೆ: ಮಾರ್ಚಂಡ ಗಣೇಶ್ ಪೊನ್ನಪ್ಪ*ಸೆಪ್ಟೆಂಬರ್ 24, 2026
*ಸಣ್ಣ ಆದಿಮಸಂಜಾತ ಸಮುದಾಯಗಳಿಗೆ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತದ ಹಕ್ಕು ಇದೆ : ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ*ಸೆಪ್ಟೆಂಬರ್ 24, 2026