Facebook Twitter WhatsApp Email Telegram Copy Link ಮಡಿಕೇರಿ ಜು.25 : ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ, ಗಾಳಿಯಿಂದಾಗಿ ವಿವಿಧೆಡೆ ರಸ್ತೆಗಳು ಜಲಾವೃತಗೊಂಡಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಕುಶಾಲನಗರ ನೆಲ್ಲಿಹುದಿಕೇರಿ ಗ್ರಾಮದ ಬೆಟ್ಟದಕಾಡುವಿನಲ್ಲಿ ಮನೆ, ರಸ್ತೆ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ.
*ವಿಶ್ವದ ಪ್ರತಿಷ್ಠಿತ ಎಲೆಕ್ಟ್ರೋಕೆಮಿಕಲ್ ಸೊಸೈಟಿಯ ‘ಟಾಪ್ ರಿವ್ಯೂವರ್’ ಗೌರವಕ್ಕೆ ಡಾ. ಜೆ.ಜಿ. ಮಂಜುನಾಥ್*ಸೆಪ್ಟೆಂಬರ್ 24, 2026
*ವಿರಾಜಪೇಟೆಯಲ್ಲಿ ಪೌರ ಕಾರ್ಮಿಕರಿಗೆ ಸನ್ಮಾನ; ಸ್ವಯಂ ಸೇವೆ ಎಂಬುದು ಎಂದಿಗೂ ಮುಗಿಯದ ನಿರಂತರ ಪ್ರಕ್ರಿಯೆ: ಮಾರ್ಚಂಡ ಗಣೇಶ್ ಪೊನ್ನಪ್ಪ*ಸೆಪ್ಟೆಂಬರ್ 24, 2026