Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ಜನಸಂಪರ್ಕ ಅಭಿಯಾನದ ಅಂಗವಾಗಿ ಸೆ.5ರಂದು ಮಾದಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ*
  • *ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್‌ ಎಚ್ಚರಿಕೆ*
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಂಡಂಗೇರಿ ವಲಯ ಕಾಂಗ್ರೆಸ್ ನಿಂದ ಶಾಸಕ ಎ.ಎಸ್.ಪೊನ್ನಣ್ಣ ಗೆ ಸನ್ಮಾನ : ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಂಡಂಗೇರಿ ವಲಯ ಕಾಂಗ್ರೆಸ್ ನಿಂದ ಶಾಸಕ ಎ.ಎಸ್.ಪೊನ್ನಣ್ಣ ಗೆ ಸನ್ಮಾನ : ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ* 

ಜುಲೈ 25, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.25 :  ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ಹೇಳಿದರು.

ಕೊಂಡಂಗೇರಿ ವಲಯ ಕಾಂಗ್ರೆಸ್ ವತಿಯಿಂದ ಶಾದಿಮಲ್ ನಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವಿರಾಜಪೇಟೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯೇ ನನ್ನ ಮೊದಲ ಗುರಿ. ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಯನ್ನು ಎಲ್ಲರೂ ಬಳಸಿ, ಸರ್ಕಾರದ ಯೋಜನೆಯ ಲಾಭವನ್ನು ಪಡೆಯಿರಿ. ಎಲ್ಲರೂ ಸಾಮಾಜಿಕ ಭದ್ರತೆ ಹಾಗೂ ಸೌಹಾರ್ದತೆಯಿಂದ ಪರಸ್ಪರ ಅನ್ಯೋನ್ಯತೆಯಿಂದ ಬದುಕಬೇಕು. ಕೊಂಡಂಗೇರಿ ಗ್ರಾಮಕ್ಕೆ ಬೇಕಾದ ಎಲ್ಲಾ ಮ‌ೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದೆಂದು ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಭರವಸೆ ‌ನೀಡಿದರು.

ಪ್ರಾಸ್ತಾವಿಕ ಮಾತಾನಡಿದ ಹಾಲುಗುಂದ ಗ್ರಾ.ಪಂ  ಸದಸ್ಯ ಅಬ್ದುರಹಮಾನ್ (ಅಂದಾಯಿ) ವಿರಾಜಪೇಟೆ ಕ್ಷೇತ್ರದಲ್ಲಿ 20 ವರ್ಷಗಳ ಬಳಿಕ‌‌ ಕಾಂಗ್ರೆಸ್ ಪಕ್ಷದ ಶಾಸಕರು ಗೆಲುವು ಸಾಧಿಸಲು ಕೊಂಡಂಗೇರಿ ಗ್ರಾಮದ ಜನತೆ ದೊಡ್ಡ ಕೊಡುಗೆ ನೀಡಿದ್ದಾರೆ.
ಪ್ರತೀ ಬಾರಿಯ ಚುನಾವಣೆಯಲ್ಲಿ ಕೊಂಡಂಗೇರಿ ಗ್ರಾಮಸ್ಥರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದಾರೆ.2019 ರಲ್ಲಿ ಕೊಂಡಂಗೇರಿಯಲ್ಲಿ ಕಾವೇರಿ ನದಿ ಪ್ರವಾಹದಿಂದ ಪರಿಹಾರ ಸಿಗದ ಸಂತ್ರಸ್ತರಿಗೆ ಪರಿಹಾರ ನೀಡಲು ಶಾಸಕರು ಕೂಡಲೇ ‌ಕ್ರಮವಹಿಸಬೇಕೆಂದು ಮನವಿ ಮಾಡಿದರು. ಕೊಂಡಂಗೇರಿಯಲ್ಲಿ ರಸ್ತೆ ಸಮಸ್ಯೆ ಹಾಗೂ ಗ್ರಾಮಕ್ಕೆ ಪದವಿ ಪೂರ್ವ ಕಾಲೇಜು ಅವಶ್ಯಕತೆ ಇದ್ದು, ಶಾಸಕರು ಇದರ ಬಗ್ಗೆ ಗಮನ ಹರಿಸುವಂತೆ  ಹಾಲುಗುಂದ ‌ಗ್ರಾ.ಪಂ  ಸದಸ್ಯ ಅಬ್ದುರಹಮಾನ್ (ಅಂದಾಯಿ) ಶಾಸಕರಿಗೆ ಮನವಿ ಮಾಡಿದರು.

ಕೊಂಡಂಗೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ಎ.ಎಂ ಅಬ್ದುಲ್ಲ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಹನೀಫ್ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ರಫೀಕ್  ಅವರನ್ನು  ಕೊಂಡಂಗೇರಿ ವಲಯ ಕಾಂಗ್ರೆಸ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಇದೇ ಸಂದರ್ಭ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಯೂಸುಫ್ ಹಾಜಿ‌ ಕೊಂಡಂಗೇರಿ ಅವರು ಶಾಸಕ ಎ.ಎಸ್ ಪೊನ್ನಣ್ಣ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.

ವೇದಿಕೆಯಲ್ಲಿ ಗ್ರಾ.ಪಂ ಮಾಜಿ ಅಧ್ಯಕ್ಷ ಕೆ.ಎಂ ಶಾದುಲಿ,  ಗ್ರಾ.ಪಂ ಹಾಲಿ ಅಧ್ಯಕ್ಷೆ ಸೀತೆ ಬೊಳ್ಳಿ, ಉಪಾಧ್ಯಕ್ಷ ದಿನೇಶ್ (ಕುಶ), ಕೊಂಡಂಗೇರಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ.ಕೆ ಯೂಸುಫ್ ಹಾಜಿ, ಸಿ.ಎಂ ಹಂಸ, ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ, ಕೊಂಡಂಗೇರಿ ಯುವ ಕಾಂಗ್ರೆಸ್ ಅಧ್ಯಕ್ಷ ಝಕರೀಯ, ಕಾಂಗ್ರೆಸ್ ಕಾರ್ಯಕರ್ತರಾದ ಸಮಿರ್ ,ಇಸ್ಮಾಯಿಲ್, ಶಿಯಾಬ್ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ಜನಸಂಪರ್ಕ ಅಭಿಯಾನದ ಅಂಗವಾಗಿ ಸೆ.5ರಂದು ಮಾದಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ*

ಸೆಪ್ಟೆಂಬರ್ 2, 2026

*ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್‌ ಎಚ್ಚರಿಕೆ*

ಸೆಪ್ಟೆಂಬರ್ 2, 2026

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್‌ ಎಚ್ಚರಿಕೆ*

ಸೆಪ್ಟೆಂಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ NEWS DESK ಸೆ.2 : ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದ ಸುಪ್ರೀಂ ಕೋರ್ಟ್‌ನ ಶಬ್ದ ಮಾಲಿನ್ಯ (ನಿಯಂತ್ರಣ ಮತ್ತು…

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.