Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿಲ್ಲಾಧಿಕಾರಿಗಳ ಜೊತೆ ಸಂವಾದ : ಅಗತ್ಯ ಮುನ್ನೆಚ್ಚರಿಕ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿಲ್ಲಾಧಿಕಾರಿಗಳ ಜೊತೆ ಸಂವಾದ : ಅಗತ್ಯ ಮುನ್ನೆಚ್ಚರಿಕ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ*

ಜುಲೈ 27, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.27 : ಹವಾಮಾನ ಇಲಾಖೆಯಿಂದ ಪ್ರತಿನಿತ್ಯದ ಮಳೆ ಪ್ರಮಾಣದ ಬಗ್ಗೆ ಮಾಹಿತಿ ಲಭ್ಯವಾಗಲಿದ್ದು, ಈ ಮಾಹಿತಿ ಆಧಾರಿಸಿ ಜಿಲ್ಲಾಧಿಕಾರಿ ಅವರು ಹೆಚ್ಚಿನ ಮಳೆಯಿಂದ ಸಂಭವಿಸಬಹುದಾದ ಅನಾಹುತಗಳನ್ನು ತಡೆಯಲು ಮುಂದಾಗುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ.
ರಾಜ್ಯದ ಹವಮಾನ, ಮಳೆ-ಬೆಳೆ ಸಂಬಂಧಿತ ಸ್ಥಿತಿಗತಿಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳ ಜೊತೆ ನಡೆದ ವಿಡಿಯೊ ಸಂವಾದದಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.
ವ್ಯಾಪಕ ಮಳೆಯಿಂದ ಉಂಟಾಗಬಹುದಾದ ಅನಾಹುತ ತಡೆಯಲು ಜಿಲ್ಲಾಧಿಕಾರಿಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಹಾಗೆಯೇ ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯವನ್ನು ಜಿಲ್ಲಾಡಳಿತ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾತನಾಡಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ತುರ್ತು ಸಂದರ್ಭದಲ್ಲಿ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಈ ಸಂಬಂಧ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಿಡಿಒ ಗಳ ದೂರವಾಣಿ ಸಂಖ್ಯೆ ಜನರಿಗೆ ದೊರೆಯುವಂತಿರಬೇಕು ಎಂದು ಸೂಚಿಸಿದರು.
ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಮಾತನಾಡಿ ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜುಲೈ 29 ರ ವರೆಗೆ ಮಳೆ ಇರಲ್ಲಿದೆ. ಆ ನಂತರದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಪಿಡಿ ಖಾತೆಯಲ್ಲಿ ಒಟ್ಟು 540 ಕೊಟಿ ರೂ ಇದ್ದು, ಅಗತ್ಯ ಇರುವ ಕಡೆ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದರು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಮಾತನಾಡಿ ಈಗಾಗಲೇ ಮಳೆ ಹಾನಿ ಪ್ರದೇಶಗಳಿಗೆ ಶಾಸಕರು ಮತ್ತು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾಹಿತಿ ನೀಡಿ, ಈ ಸಾಲಿನಲ್ಲಿ 69 ಮನೆಹಾನಿ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 2 (ಎ ವರ್ಗ) ಮನೆಹಾನಿ (ಪೂರ್ಣ ಹಾನಿ), 6 ತೀವ್ರ ಹಾನಿ(ಬಿ ವರ್ಗ) ಹಾಗೂ 61 ಭಾಗಶಃ ಹಾನಿ (ಸಿ ವರ್ಗ) ಪ್ರಕರಣಗಳು ಕಂಡುಬಂದಿದೆ ಎಂದರು.
ಸೋಮವಾರಪೇಟೆ ತಾಲ್ಲೂಕಿನ ಮೂವತ್ತೊಕ್ಲು ಗ್ರಾಮದಲ್ಲಿ 1 ಮಾನವ ಪ್ರಾಣ ಹಾನಿ ಪ್ರಕರಣ ವರದಿಯಾಗಿದೆ. ಉಳಿದಂತೆ 9 ಜಾನುವಾರು ಹಾನಿ, 7 ಜಾನುವಾರು ಕೊಟ್ಟಿಗೆ ಹಾನಿ ಪ್ರಕರಣ ವರದಿಯಾಗಿದೆ. ಈ ಎಲ್ಲಾ ಪ್ರಕರಣಗಳಿಗೆ ಎನ್‍ಡಿಆರ್‍ಎಫ್ ಮಾರ್ಗಸೂಚಿಯನುಸಾರ ಪರಿಹಾರ ಪಾವತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
1496 ವಿದ್ಯುತ್ ಕಂಬಗಳು, 0.5 ಕಿ.ಮೀ ವಿದ್ಯುತ್ ತಂತಿ ಹಾನಿ, 72 ಟ್ರಾನ್ಸ್ ಫಾರ್ಮರ್ ಹಾನಿ, 6 ಅಂಗನವಾಡಿ ಕಟ್ಟಡ ಹಾನಿ, 1 ಶಾಲಾ ಕಟ್ಟಡ ಹಾನಿ ಹಾಗೂ 1 ಸೇತುವೆ ಹಾನಿ ವರದಿಯಾಗಿದೆ ಎಂದು ಮಾಹಿತಿ ನೀಡಿದರು.
ಕಂದಾಯ, ಪೊಲೀಸ್, ಅರಣ್ಯ, ಪಂಚಾಯತ್ ರಾಜ್, ಅಗ್ನಿಶಾಮಕ ಹಾಗೂ ವಿವಿಧ ಇಲಾಖೆಗಳ ಜೊತೆಗೆ ಎನ್‍ಡಿಆರ್‍ಎಫ್ ತಂಡಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸುತ್ತಿವೆ ಎಂದು ತಿಳಿಸಿದರು.
ಶಾಸಕರಾದ ಡಾ.ಮಂತರ ಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್, ಜಿ.ಪಂ.ಯೋಜನಾ ನಿರ್ದೇಶಕರಾದ ಜಗದೀಶ್, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಶಬನಾ ಎಂ.ಶೇಖ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಎಚ್.ಆರ್.ನಾಯಕ್, ಹಾರಂಗಿ ಜಲಾಶಯ ಎಂಜಿನಿಯರ್ ಪುಟ್ಟಸ್ವಾಮಿ, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಸಿದ್ದೇಗೌಡ, ಸೆಸ್ಕ್ ಎಂಜಿನಿಯರ್ ಅನಿತಾ ಬಾಯಿ, ಗ್ರಾಮೀಣ ಅಭಿವೃದ್ಧಿ ವಿಭಾಗದ ಎಂಜಿನಿಯರ್ ಸುರೇಶ್‍ಕುಮಾರ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿರುವುದರಿಂದ ಅರಣ್ಯ ಸಚಿವರು…

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.