Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕುಶಾಲನಗರ : ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ*
ಇತ್ತೀಚಿನ ಸುದ್ದಿಗಳು

*ಕುಶಾಲನಗರ : ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ*

July 28, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ ಜು.28 : ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗೆ ತಾಲೂಕಿನ ಆರು ಜನ ಪತ್ರಕರ್ತರು ಭಾಜನರಾಗಿದ್ದಾರೆ.

ತಾಲೂಕು ಸಂಘದ ವತಿಯಿಂದ ಈ ಬಾರಿ 6 ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು,  ಸಂಘದ ಸದಸ್ಯರಾದ ವನಿತಾ ಚಂದ್ರಮೋಹನ್ ಅವರ ತಾಯಿ ಐನಮಂಡ ಲೀಲಾವತಿ ಗಣಪತಿ ಅವರು ತಮ್ಮ ಪತಿ ದಿ. ಐನಮಂಡ ಗಣಪತಿ ಅವರ ಸ್ಮರಣಾರ್ಥ ಅತ್ಯುತ್ತಮ ಮಾನವೀಯ ವರದಿಗೆ ರಘು ಹೆಬ್ಬಾಲೆ ಅವರು ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟಗೊಂಡ “ಜಲ ಸಂಕಟಕ್ಕೆ ಸಿಗುವುದೇ ಮುಕ್ತಿ” ವರದಿಗೆ ಲಭಿಸಿದೆ.
ಸಂಘದ ಸದಸ್ಯ ಎಂ.ಎನ್ ಚಂದ್ರಮೋಹನ್ ಅವರು ತಮ್ಮ ತಂದೆ ತಾಯಿ ದಿ. ಎಂ ನಾರಾಯಣ, ಎನ್ ಪದ್ಮಾವತಿ ಅವರ ಸ್ಮರಣಾರ್ಥ ಅತ್ಯುತ್ತಮ ತನಿಖಾ ವರದಿ ಪ್ರಶಸ್ತಿಗೆ ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಪ್ರಕಟಕೊಂಡ ಹೆಚ್.ವಿ.ವಿನೋದ್  ಬರೆದ ಕುಶಾಲನಗರದಲ್ಲಿ ಅಕ್ರಮ ಬಡಾವಣೆ ದಂಧೆ ವರದಿಗೆ ದೊರೆತಿದೆ.
ಮಾಜಿ ಸಚಿವರು ಹಾಗೂ ಮಾಜಿ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರ ಅತ್ಯುತ್ತಮ ರಾಜಕೀಯ ವರದಿಯ ಪ್ರಶಸ್ತಿ ಕುಶಾಲನಗರ ಜನಮಿತ್ರ ವರದಿಗಾರ ಟಿ.ಆರ್ .ಪ್ರಭುದೇವ್ ಅವರ “ಬಿಜೆಪಿ ಅಶ್ವಮೇಧ ಕುದುರೆಗೆ ಕಡಿವಾಣ ಹಾಕಲಿದೆಯಾ ಕಾಂಗ್ರೆಸ್” ವರದಿಗೆ ಲಭಿಸಿದೆ.
ಕುಶಾಲನಗರದ ಶಾರದ ಪತ್ತಿನ ಸಹಕಾರ ಸಂಘದ ವತಿಯಿಂದ ನೀಡಲಾಗುವ ಅತ್ಯುತ್ತಮ ಸಹಕಾರ ಸಂಘದ ವರದಿ ಪ್ರಶಸ್ತಿ ಶಕ್ತಿಯಲ್ಲಿ ಪ್ರಕಟಗೊಂಡ ಕುಶಾಲನಗರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂರರ ಸಂಭ್ರಮ ವಿಶೇಷ ವರದಿಗಾಗಿ ಚಂದ್ರಮೋಹನ ಎಂ.ಎನ್ ಅವರು ಭಾಜನರಾಗಿದ್ದಾರೆ.
ಸಂಘದ ಸದಸ್ಯರಾದ ಟಿ ಆರ್ ಪ್ರಭುದೇವ್ ಅವರ ತಂದೆ ದಿ. ಎನ್ ರಾಮಕೃಷ್ಣ ಮತ್ತು ತಾಯಿ ದಿ. ಕೆ ಎಂ ಸರಸಮ್ಮ ಇವರ ನೆನಪಿಗಾಗಿ ನೊಂದವರ ಪರವಾಗಿ ಪ್ರಕಟಗೊಂಡ ಅತ್ಯುತ್ತಮ ವರದಿಗೆ ನಾಗರಾಜ ಶೆಟ್ಟಿ ಕೆ ಕೆ ಅವರಿಗೆ ಶಕ್ತಿಯಲ್ಲಿ ಪ್ರಕಟಗೊಂಡ ಅರವತ್ತು ವರ್ಷ ಕಳೆದರೂ ದೊರೆಯದ ಹಕ್ಕು ಪತ್ರ, ಸೌಲಭ್ಯ ವಂಚಿತ ಹಾರಂಗಿಯ 270 ಕುಟುಂಬ ವರದಿಗೆ ಲಭಿಸಿದೆ. ಸಂಘದ ಸದಸ್ಯರಾದ ಕೆ ಬಿ ಸಂಶುದ್ದೀನ್ ಅವರು ತಮ್ಮ ತಾಯಿ ದಿ. ಕೆ ಕೆ ಖತೀಜ ಅವರ ಸ್ಮರಣಾರ್ಥ ಅತ್ಯುತ್ತಮ ಕ್ರೀಡಾ ವರದಿ ಪ್ರಶಸ್ತಿ ಶಕ್ತಿ ದಿನಪತ್ರಿಕೆಯಲ್ಲಿ ಪ್ರಕಟಗೊಂಡ ಕೆ ಎಂ ಇಸ್ಮಾಯಿಲ್ ಕಂಡಕರೆ ಅವರ ಕ್ರೀಡಾ ತವರೂರಿನ “ಫುಟ್ಬಾಲ್ ಗೆ ಮರು ಜೀವ ತುಂಬಿದ ಕೆ ಡಿ ಎಫ್ ಎ” ಕ್ರೀಡಾ ವರದಿಗೆ ಲಭಿಸಿದೆ ಎಂದು ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವನಿತಾ ಚಂದ್ರಮೋಹನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜು.31ರಂದು ಕುಶಾಲನಗರದಲ್ಲಿ ಸಂಘದ ಆಶ್ರಯದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಜು.30 ರಂದು ಪತ್ರಿಕಾ ದಿನಾಚರಣೆ : ಪ್ರತಿಭಾ ಪುರಸ್ಕಾರ*
Next Article *ಸುಂಟಿಕೊಪ್ಪದಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ : ಹುತಾತ್ಮ ಯೋಧರಿಗೆ ನಮನ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.