Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಹುದುಗೂರು ಅರಣ್ಯ ವಲಯ ಕ್ಷೇತ್ರದಲ್ಲಿ ವಿವಿಧ ಸಸಿಗಳ ವಿತರಣೆ*
ಇತ್ತೀಚಿನ ಸುದ್ದಿಗಳು

*ಹುದುಗೂರು ಅರಣ್ಯ ವಲಯ ಕ್ಷೇತ್ರದಲ್ಲಿ ವಿವಿಧ ಸಸಿಗಳ ವಿತರಣೆ*

July 29, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಸೋಮವಾರಪೇಟೆ ಜು.29 : ಸೋಮವಾರಪೇಟೆ ತಾಲ್ಲೂಕು ಸಾಮಾಜಿಕ ಅರಣ್ಯ ವಲಯದ ವತಿಯಿಂದ ಹುದುಗೂರು ಗ್ರಾಮದ ಸಾಮಾಜಿಕ ಅರಣ್ಯ ವಲಯ ಕ್ಷೇತ್ರದಲ್ಲಿ 2023-24ನೇ ಸಾಲಿನ ಮಳೆಗಾಲದಲ್ಲಿ ನಡೆಸಲು ವಿವಿಧ ಸಸಿಗಳನ್ನು ಬೆಳೆಸಲಾಗಿದ್ದು, ರೈತರಿಗೆ ಪರಿಸ್ಕೃತ ದರದಲ್ಲಿ ವಿತರಿಸಲಾಗುತ್ತಿದೆ.
ನೇರಳೆ, ಮಹಾಗನಿ, ಬಿದಿರು, ನೆಲ್ಲಿ, ಸೀಬೆ, ಬಿದಿರು, ಶಿವನಿ, ಕಹಿಬೇವು, ಬಿಲ್ವಪತ್ರೆ, ರಕ್ತಚಂದನ, ಹೊನ್ನೆ, ಚಕ್ಕೆ, ಮುಳ್ಳು ಸಂಪಿಗೆ, ತೇಗ, ಹೆಬ್ಬೇವು, ಹಲಸು, ಹೆಬ್ಬಲಸು ಸೇರಿದಂತೆ ವಿವಿಧ ಜಾತಿಯ ಸಸಿಗಳನ್ನು ಬೆಳೆಸಲಾಗಿದೆ. ಸಾರ್ವಜನಿಕರಿಗೆ ಸರ್ಕಾರ ನಿಗಧಿ ಪಡಿಸಿರುವ 6*9 ಅಳತೆಯ ಚೀಲದ ಸಸಿ ಒಂದಕ್ಕೆ ರೂ. 3 ( ಪರಿಸ್ಕೃತ ದರ) ಹಾಗೂ 8*12ರ ಅಳತೆಯ ಸಸಿ ಒಂದಕ್ಕೆ ರೂ 6( ಪರಿಸ್ಕೃತ ದರ)ನ್ನು ಪಾವತಿಸಿ ಪಡೆದುಕೊಳ್ಳಬಹುದಾಗಿದೆ. ರೈತರು ತಮ್ಮ ಆಧಾರ್ ಪ್ರತಿ, ರಾಷ್ಟ್ರೀಕೃತ ಬ್ಯಾಂಕ್ ಪಾಸ್ ಬುಕ್ ಪ್ರತಿ ತಮ್ಮ ಜಮೀನಿನ ಆರ್‍ಟಿಸಿ ಪ್ರತಿಯನ್ನು ನೀಡಿ ಸಸಿಗಳನ್ನು ಪಡೆಯಬಹುದು.
ಬಿಪಿಎಲ್ ಕಾರ್ಡ್ ಮತ್ತು ನರೇಗಾ ಉದ್ಯೋಗ ಚೀಟಿ ಹೊಂದಿರುವ ರೈತರಿಗೆ ನೆಟ್ಟ 100 ಸಸಿಗಳಿಗೆ ಸುಮಾರು ರೂ.8 ಸಾವಿರದಿಂದ 14 ಸಾವಿರದವರೆಗೆ ಪ್ರೋತ್ಸಾಹ ಧನ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಉಪ ವಲಯ ಅರಣ್ಯಾಧಿಕಾರಿ 9483646101 ಅಥವಾ 9008994572 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಸೋಮವಾಪೇಟೆಯಲ್ಲಿ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ*
Next Article *ಟಾಪ್ ಕ್ಲಾಸ್ ವಿದ್ಯಾರ್ಥಿ ವೇತನ : ಅರ್ಜಿ ಆಹ್ವಾನ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.