Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸಹಕಾರ ಬ್ಯಾಂಕ್ ನ ಸರ್ವತೋಮುಖ ಅಭಿವೃದ್ಧಿಗೆ ಮತ ಚಲಾಯಿಸಿ : ಅಭ್ಯರ್ಥಿಗಳ ಮನವಿ*
ಇತ್ತೀಚಿನ ಸುದ್ದಿಗಳು

*ಸಹಕಾರ ಬ್ಯಾಂಕ್ ನ ಸರ್ವತೋಮುಖ ಅಭಿವೃದ್ಧಿಗೆ ಮತ ಚಲಾಯಿಸಿ : ಅಭ್ಯರ್ಥಿಗಳ ಮನವಿ*

July 29, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ವಿರಾಜಪೇಟೆ  ಜು.29 :  ವಿರಾಜಪೇಟೆ ಪಟ್ಟಣ ಸಹಕಾರ ಬ್ಯಾಂಕ್ ನಿ. ಚುನಾವಣೆಯು ತಿಂಗಳ ಅಂತ್ಯ ದಿನದಂದು ನಡೆಯಲಿದ್ದು, ಬ್ಯಾಂಕ್ ನ ಸರ್ವತೋಮುಖ ಬೆಳವಣಿಗೆಗೆ ತಂಡದ ಸದಸ್ಯರಿಗೆ ಮತದಾರರು ಮತ ಚಲಾವಣೆ ಮಾಡುವಂತೆ ಅಭ್ಯರ್ಥಿಗಳು  ಮನವಿ ಮಾಡಿದರು.

ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರ ಭವನದಲ್ಲಿ  ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಟ್ಟಣ ಸಹಕಾರ ಬ್ಯಾಂಕ್ ನ ಚುನಾವಣೆ ಅಭ್ಯರ್ಥಿಗಳು,  ಬ್ಯಾಂಕ್ ಚುನಾವಣೆ ಗೆ ಅರ್ಹ ಮತದಾರರಿಂದ ಮತ ಚಲಾವಣೆ ಮಾಡಲು ಮನವಿ ಮಾಡಿದರು.
ಅಭ್ಯರ್ಥಿ ಪಟ್ಟಡ ರಂಜಿ ಪೂಣಚ್ಚ  ಮಾತನಾಡಿ,   ಸುಮಾರು 20 ವರ್ಷಗಳಿಂದ ಯಾವುದೇ ಚುನಾವಣೆ ನಡೆಯದೆ ಅವಿರೋಧವಾಗಿ ಬ್ಯಾಂಕ್‌ ನ ಆಡಳಿತ ಮಂಡಳಿ ಯ ಸದಸ್ಯ ರ ಆಯ್ಕೆ ನಡೆದಿದೆ. ಬ್ಯಾಂಕ್ ನ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಪಾರದರ್ಶಕ ಆಡಳಿತ ನೀಡಬೇಕು, ಅಲ್ಲದೆ ಗ್ರಾಹಕರ ಕೈಗೆಟುಕುವ ಕಡಿಮೆ ಬಡ್ಡಿಯಲ್ಲಿ ಸಾಲ ದೊರಬೇಕು, ಗ್ರಾಹಕ ರಿಗೆ ತ್ವರಿತ ವಾಗಿ ವಿವಿದ ಕ್ಷೇತ್ರಕ್ಕೆ ಅನುಗುಣವಾಗಿ ಕಡಿಮೆ ಅವದಿಯಲ್ಲಿ ಸಾಲ ದೊರಕುವಂತೆ ಮಾಡುವುದು ತಂಡದ ನಿರ್ಧಾರ ವಾಗಿದೆ. ಮುಂದೆ ಬ್ಯಾಂಕ್ ನಲ್ಲಿ ನೂತನ ಯೋಜನೆಗಳನ್ನು ಹುಟ್ಟುಹಾಕಲು ಮತದಾರರು ನಮ್ಮ ತಂಡದ ಸದಸ್ಯರಿಗೆ ಮತವನ್ನು ನೀಡಿ ಎಂದು ಮನವಿ ಮಾಡಿದರು.

ನೆಲ್ಲಮಕ್ಕಡ ಪಿ.‌ಮುತ್ತಣ್ಣ ಮಾತನಾಡಿ, ಬದಲಾವಣೆ ಜಗದ ನಿಯಮ 29 ವರ್ಷಗಳಿಂದ ಚುನಾವಣೆ ಎದುರಾಗಲಿಲ್ಲಾ.  ಬ್ಯಾಂಕ್ ಚುನಾವಣೆಯಲ್ಲಿ ಬಹುಮತದಿಂದ ತಂಡದ ಅಭ್ಯರ್ಥಿಗಳಿಗೆ ಮತ ನೀಡುವ ಮೂಲಕ ಉತ್ತಮ ಸಹಕಾರ ಮಾಹ ಮಂಡಲ ಮಾಡುವತ್ತಾ ಮತ ಕೊಡುಗೆ ನೀಡಿ ಎಂದು ಮನವಿ ಮಾಡಿದರು.

ದಿನಾಂಕ 31-07-2023 ರಂದು ಸೋಮವಾರ ದಿನದಂದು ಮಹಿಳಾ ಸಮಾಜದ ಸಭಾಂಗಣದಲ್ಲಿ ಮತದಾನ ಬೆಳಿಗ್ಗೆ 09- ರಿಂದ ಸಂಜೆ 5 ರ ವರೆಗೆ ನಡೆಯಲಿದೆ. ಆರ್ಹ ಮತದಾರರು ತಮ್ಮ ‌ಮತ ಚಲಾವಣೆ ಮಾಡಬೇಕು ಎಂದು ರಾಜೇಶ್ ಪದ್ಮನಾಭ ಅವರು ಸರ್ವ ಮತದಾರರಲ್ಲಿ ಮನವಿ ಮಾಡಿಕೊಂಡರು.
ಪತ್ರಿಕಾಗೋಷ್ಠಿಯಲ್ಲಿ ಅಭ್ಯರ್ಥಿಗಳಾದ ಸಿ.ಕೆ.ಪ್ರಥ್ವಿನಾಥ್, ಭೀಮಯ್ಯ ನೆಲ್ಲಚಂಡ, ಮರ್ವೀನ್ ಲೋಬೋ, ಸಂತೋಷ್ ಕುಮಾರ್ ಪಿ. ಮಹಿಳಾ ವರ್ಗ ದ ಅಭ್ಯರ್ಥಿಗಳಾದ ದೇಚಮ್ನ ಕಾಳಪ್ಪ, ಲಾಲಿ ಸತೀಶ್ ಕುಮಾರ್, ಹಿಂದುಳಿದ ವರ್ಗದ ಅಭ್ಯರ್ಥಿ ರಫೀಕ್ ಕೋಳುಮಂಡ, ಹಿಂದುಳಿದ ವರ್ಗ ಬಿ ವರ್ಗ ದಿಂದ ಜೋಕೀಂ ರೋಡ್ರಿಗಸ್, ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಕಣಕಿಳಿದಿರುವ ಮಹದೇವ ಹೆಚ್. ಎಂ, ಅವರುಗಳು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಶೌಚಾಲಯದಲ್ಲಿ ಚಿತ್ರೀಕರಣ ಪ್ರಕರಣ : ಕಠಿಣ ಶಿಕ್ಷೆಗೆ ಮಹಿಳಾ ಮೋರ್ಚಾ ಒತ್ತಾಯ*
Next Article *ಮಡಿಕೇರಿ : ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್ ಗೆ ಸನ್ಮಾನ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.