Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕರಿಕೆಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ನೂತನ ಘಟಕ ರಚನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕರಿಕೆಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ನೂತನ ಘಟಕ ರಚನೆ

ಆಗಷ್ಟ್ 1, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಆ.1 :  ಕರಿಕೆಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ನೂತನ ಘಟಕವನ್ನು ರಚಿಸಲಾಗಿದ್ದು, ವಿಶ್ವಹಿಂದೂ ಪರಿಷತ್ ಅಧ್ಯಕ್ಷರಾಗಿ ಜಯಪ್ರಕಾಶ್ ಗುಡ್ಡೆಮನೆ, ಬಜರಂಗದಳ ಸಂಚಾಲಕರಾಗಿ ವಿನೋದ್ ಕುಮಾರ್ ನೇಮಕಗೊಂಡಿದ್ದಾರೆ.

ವಿಶ್ವಹಿಂದೂ ಪರಿಷತ್ ಕಾರ್ಯದರ್ಶಿಯಾಗಿ ಜಯಂತ್ ಪೆತ್ತಾಜೆ, ಬಜರಂಗದಳ ಸಹ ಸಂಚಾಲಕರಾಗಿ ರಕ್ಷಿತ್ ಕಂಡಿಗೆ, ವಿಶ್ವಹಿಂದೂ ಪರಿಷತ್ ಸೇವಾ ಪ್ರಮುಖ್ ಕೋಡಿ ಭಾರ್ಗವ ಜಯಪ್ರಕಾಶ್,  ಸತ್ಸಂಗ ಪ್ರಮುಖ್ ರಾಜೇಶ್ ಚೆತ್ತುಕಾಯ, ಬಜರಂಗದಳ ಗೋರಕ್ಷಕ ಪ್ರಮುಖ್ ಪ್ರಸನ್ನ ಕುಮಾರ್, ಸುರಕ್ಷಾ ಪ್ರಮುಖ್ ದಿಲಿಪ್ ಕುಮಾರ್, ಅಖಾಡ ಪ್ರಮುಖ್ ಚೇತನ್ ಹುಲಿಮನೆ ಆಯ್ಕೆಯಾಗಿದ್ದಾರೆ.

ಕರಿಕೆ ವಿಎಸ್‍ಎಸ್‍ಎನ್‍ಎಲ್ ಸಭಾಂಗಣದಲ್ಲಿ  ನಡೆದ ಕಾರ್ಯಕ್ರಮದಲ್ಲಿ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯಕ್ರಮವನ್ನು  ಹಿರಿಯರಾದ ಕೋಡಿ ಪೊನ್ನಪ್ಪ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ವಿಶ್ವಹಿಂದೂ ಪರಿಷತ್ತಿನ ಸುಳ್ಯ ತಾಲೂಕಿನ ಅಧ್ಯಕ್ಷ  ಸೋಮಶೇಖರ್ ಪೈಕ  ಕರಿಕೆಯ ನೂತನ ಪದಾಧಿಕಾರಿಗಳಿಗೆ ಶಾಲು ಹೊದಿಸಿ ಜವಾಬ್ದಾರಿ ನೀಡಿದರು.

ಈ ಸಂದರ್ಭ ಸುಳ್ಯ ತಾಲೂಕಿನ ವಿಶ್ವ ಹಿಂದೂ ಪರಿಷತ್ ಸಹಕಾರ್ಯದರ್ಶಿ ಬಾನು ಪ್ರಕಾಶ್ ಪೆರುಮುಂಡ, ಸುಳ್ಯ ತಾಲೂಕಿನ ಬಜರಂಗದಳದ ಸಂಚಾಲಕ  ಹರಿಪ್ರಸಾದ್ ಎಲಿಮಲೆ, ಪ್ರಮುಖರಾದ  ಹೊಸ ಮನೆ ಹರೀಶ್ ಹಾಜರಿದ್ದರು. ಪ್ರದೀಪ್ ಕರಿಕೆ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಸೋಮವಾರಪೇಟೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದತ್ತಿನಿಧಿ ಕಾರ್ಯಕ್ರಮ; ವಿವಿಧ ವಿಷಯಗಳ ಕುರಿತು ಉಪನ್ಯಾಸ, ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆಗಳ ಸ್ಪರ್ಧೆ

ನವೆಂಬರ್ 4, 2026

ಕಕ್ಕಬ್ಬೆ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆ

ನವೆಂಬರ್ 4, 2026

ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ; ಕದಿರು ಬಿಡುವ ಹಂತದಲ್ಲಿದ್ದ ಭತ್ತದ ಬೆಳೆ ನಾಶ; ರೈತರಿಗೆ ಅಪಾರ ನಷ್ಟ

ನವೆಂಬರ್ 4, 2026

ಕಕ್ಕಬ್ಬೆ ಆಂಗ್ಲ ಮಾಧ್ಯಮ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆ

ನವೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ನ.4: ಹಾಸನದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ವಿಭಾಗ ಮಟ್ಟದ ಕ್ರೀಡಾಕೂಟದ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬ್ಬೆ ಆಂಗ್ಲ ಮಾಧ್ಯಮ…

ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಉಪಟಳ; ಕದಿರು ಬಿಡುವ ಹಂತದಲ್ಲಿದ್ದ ಭತ್ತದ ಬೆಳೆ ನಾಶ; ರೈತರಿಗೆ ಅಪಾರ ನಷ್ಟ

ನವೆಂಬರ್ 4, 2026

ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಗೆ ಚಾಲನೆ

ನವೆಂಬರ್ 4, 2026

ಕನ್ನಡ ಭಾಷೆಯ ಉಳಿವು ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ; ವಿರಾಜಪೇಟೆಯಲ್ಲಿ ಕರ್ನಾಟಕ ಸಂಘದಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ; ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ನವೆಂಬರ್ 4, 2026

ಮೂರ್ನಾಡು ಭಾರತೀಯ ನೃತ್ಯ ಕಲಾ ಶಾಲೆಗೆ ಶೇ.100ರಷ್ಟು ಫಲಿತಾಂಶ; ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 4, 2026

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಡ್ಡಂಡ ಕಾರ್ಯಪ್ಪ ಅವರಿಗೆ ಮಸಿ ಬಳಿದ ಘಟನೆ ಖಂಡನೀಯ: ಬಿಜೆಪಿ ರೈತ ಮೋರ್ಚಾ

ನವೆಂಬರ್ 4, 2026

ಬಾಲ್ಯದಿಂದಲೇ ಸ್ವಚ್ಛತೆಯ ಹವ್ಯಾಸ ಬೆಳೆಸುವುದು ಅವಶ್ಯ: ಸೀತಾಲಕ್ಷ್ಮಿ

ನವೆಂಬರ್ 4, 2026

ಪೇರಿಯಂಡ ಪೆಮ್ಮಯ್ಯ ದಂಪತಿ ಸ್ಥಾಪಿಸಿದ ಪ್ರಥಮ ವರ್ಷದ ಸಾಹಿತ್ಯ ಪ್ರಶಸ್ತಿಗೆ ಡಾ. ಕೋರನ ಸರಸ್ವತಿ ಆಯ್ಕೆ

ನವೆಂಬರ್ 3, 2026

ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ ಸಾಹಿತಿ ಉಳುವಂಗಡ ಕಾವೇರಿ ಉದಯ್ ಆಯ್ಕೆ

ನವೆಂಬರ್ 3, 2026

ಸಾಹಿತಿ ನಾ. ಡಿಸೋಜಾ ವಿಶ್ವಮಾನವತ್ವ ಮೇಳೈಸಿದ ದಾರ್ಶನಿಕ: ಎಸ್.ಐ. ಮುನೀರ್ ಅಹಮದ್

ನವೆಂಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.