Facebook Twitter WhatsApp Email Telegram Copy Link ಮಡಿಕೇರಿ ಆ.1 : ಓಂ ಯುವಕ ಸಂಘದ ಆಶ್ರಯದಲ್ಲಿ ಅರ್ವತೋಕ್ಲು ಅಪ್ಪಂಗಳದ ಶ್ರೀಪತಿ ಹೆಬ್ಬಾರ್ ಅವರ ಗದ್ದೆಯಲ್ಲಿ ನಡೆದ ಹಿಂದೂ ಕಪ್ ಕೆಸರುಗದ್ದೆ ಕ್ರೀಡಾಕೂಟದ ಸಮಾರಂಭದಲ್ಲಿ ಊರಿನ ಹಿರಿಯರು ಹಾಗೂ ದಾನಿಗಳಾದ ಶಂಕರ ನಾರಾಯಣ ಭಟ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*ಸೆಪ್ಟೆಂಬರ್ 25, 2026
*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*ಸೆಪ್ಟೆಂಬರ್ 25, 2026