Facebook Twitter WhatsApp Email Telegram Copy Link ಮಡಿಕೇರಿ ಆ.1 : ಉಡುಪಿಯ ಬನ್ನಂಜೆಯಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಬಾಲಕಿಯರ ಹಾಸ್ಟೆಲ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದರು. ಈ ಸಂದರ್ಭ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳ ಜೊತೆ ಮಾತುಕತೆ ನಡೆಸಿ, ಊಟ, ವಸತಿ ಸೇರಿದಂತೆ ಇನ್ನಿತರೆ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು.
ಸಿಎನ್ಸಿಯಿಂದ ಸಂವಿಧಾನ ದಿನ ಮತ್ತು 36ನೇ ವರ್ಷದ ಕೊಡವ ನ್ಯಾಷನಲ್ ಡೇ ಆಚರಣೆ : ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಹಕ್ಕೊತ್ತಾಯಗಳ ಮಂಡನೆ; ಕೊಡವಲ್ಯಾಂಡ್ ಸ್ವಾಯತ್ತತೆ, ST ಸ್ಥಾನಮಾನ, ಕೊಡವ ತಕ್ಕ್ಗೆ ಮಾನ್ಯತೆ ಹಾಗೂ 2027ರ ಜನಗಣತಿಯಲ್ಲಿ ಪ್ರತ್ಯೇಕ ಗುರುತಿಗೆ ಒತ್ತಾಯನವೆಂಬರ್ 26, 2026
ಬಿಜೆಪಿ ಎಸ್.ಸಿ. ಮೋರ್ಚಾದಿಂದ ಸಂವಿಧಾನ ಗೌರವ ದಿವಸ ಆಚರಣೆ; ಸಂವಿಧಾನ ದೇಶದ ಧರ್ಮಗ್ರಂಥವಿದ್ದಂತೆ: ಗಣ್ಯರ ಅಭಿಮತನವೆಂಬರ್ 26, 2026