Facebook Twitter WhatsApp Email Telegram Copy Link ಮಡಿಕೇರಿ ಆ.2 : ಕುಶಾಲನಗರ “ವೀರಶೈವ ಲಿಂಗಾಯತ ಸಮಾಜದ ” ವತಿಯಿಂದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಸಮಾಜದ ಜಿಲ್ಲಾಧ್ಯಕ್ಷ ಶಿವಪ್ಪ, ಜಿಲ್ಲಾ ನಿರ್ದೇಶಕ ಅಮೃತ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026