Facebook Twitter WhatsApp Email Telegram Copy Link ಮಡಿಕೇರಿ ಆ.2 : ಸೋಮವಾರಪೇಟೆಯ ರಾಜ್ಯ ಹೆದ್ದಾರಿಯಲ್ಲಿರುವ ಕಕ್ಕೆಹೊಳೆ ಸೇತುವೆ ಶಿಥಿಲಗೊಂಡು ಅಪಾಯಕಾರಿ ಸ್ಥಿತಿಯಲ್ಲಿರುವ ಹಿನ್ನೆಲೆ ಶಾಸಕ ಡಾ.ಮಂತರ್ ಗೌಡ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಳೆದ 8 ತಿಂಗಳಿನಿoದ ಪೌಷ್ಟಿಕ ಆಹಾರ ನೀಡದ ಸರಕಾರ : ಚುನಾವಣೆ ಬಹಿಷ್ಕಾರಕ್ಕೆ ಕೊಡಗು ಬುಡಕಟ್ಟು ಜನಾಂಗಗಳ ನಿರ್ಧಾರ : ಅಭಿವೃದ್ಧಿ ಕಾರ್ಯಗಳಿಗೆ ಆಗ್ರಹನವೆಂಬರ್ 3, 2026
ಕಳೆದ 8 ತಿಂಗಳಿನಿoದ ಪೌಷ್ಟಿಕ ಆಹಾರ ನೀಡದ ಸರಕಾರ : ಚುನಾವಣೆ ಬಹಿಷ್ಕಾರಕ್ಕೆ ಕೊಡಗು ಬುಡಕಟ್ಟು ಜನಾಂಗಗಳ ನಿರ್ಧಾರ : ಅಭಿವೃದ್ಧಿ ಕಾರ್ಯಗಳಿಗೆ ಆಗ್ರಹನವೆಂಬರ್ 3, 2026