ಮಡಿಕೇರಿ ಆ.3 : ನೆಲ್ಲಿಯಹುದಿಕೇರಿ ಗ್ರಾಮ ಪಂಚಾಯತ್ ಎರಡನೇ ಅವಧಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಬೆಂಬಲಿತ ಅಭ್ಯರ್ಥಿ ಎಚ್.ಎನ್. ಧನಲಕ್ಷ್ಮಿ ಹಾಗೂ ಉಪಾಧ್ಯಕ್ಷರಾಗಿ ಪ್ರಮೀಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನೆಲ್ಲಿಯಹುದಿಕೇರಿ ಗ್ರಾ.ಪಂ ಅಧ್ಯಕ್ಷರಾಗಿ ಧನಲಕ್ಷ್ಮಿಆಯ್ಕೆ
1 Min ReadBy admin















