Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿರಾಜಪೇಟೆ : ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರಿಗೆ ಅಭಿನಂದನೆ*
ಇತ್ತೀಚಿನ ಸುದ್ದಿಗಳು

*ವಿರಾಜಪೇಟೆ : ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರಿಗೆ ಅಭಿನಂದನೆ*

August 4, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಆ.4 : ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜು ವಿರಾಜಪೇಟೆ ಮತ್ತು ಇತಿಹಾಸ ವೇದಿಕೆ ಕೊಡಗು ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಇತಿಹಾಸ ಕಾರ್ಯಾಗಾರ ಮತ್ತು ಅಭಿನಂದನಾ ಸಮಾರಂಭ ನಡೆಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಗೋಣಿಕೊಪ್ಪ ಕಾವೇರಿ ಎಜುಕೇಷನ್ ಸೊಸೈಟಿಯ ಗೌರವಕಾರ್ಯದರ್ಶಿ ಕುಲ್ಲಚಂಡ ಪಿ. ಬೋಪಣ್ಣ ಮಾತನಾಡಿ, ಹಿಂದೆ ನಾವು ಹೇಗಿದ್ದೇವು ಎಂಬುದನ್ನು ತಿಳಿಯಬೇಕಾದರೆ ನಾವು ಇತಿಹಾಸವನ್ನು ಒದಲೇಬೇಕು ಹಾಗೂ ಇತಿಹಾಸವನ್ನು ನಾವು ಎಂದಿಗೂ ಮರೆಯಬಾರದು. ಅದರದಲ್ಲಿ ಹಲವು ಸ್ವಾರಸ್ಯಕರವಾದ ವಿಷಯವಿರುತ್ತದೆ ಎಂದು ಹೇಳಿದರು.
ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಆನಂದ್ ಕಾರ್ಲ ಮಾತನಾಡಿ ಇತಿಹಾಸದ ಮಹತ್ವ ಹೊಂದಿರುವ ಭಾರತದ ಚರಿತ್ರೆಯನ್ನು ಮರೆಯಬಾರದು, ಬ್ರಿಟಿಷರು ಬರೆದಿಟ್ಟ ಇತಿಹಾಸವನ್ನು ಮಾತ್ರ ಓದುವುದರ ಬದಲು ನಮ್ಮ ಭಾರತಾಂಬೆಯ ಚರಿತ್ರೆಯನ್ನು ಎಲ್ಲೆಲ್ಲೂ ಹಬ್ಬಿಸುವ ಕೆಲಸವನ್ನು ಉಪನ್ಯಾಸಕರು ಮಾಡಬೇಕೆಂಬುವುದಾಗಿ ಕಿವಿ ಮಾತನಾಡಿದರು.
ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸಂಪಾಜೆ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಲ್ಯೋಖ್ಯಾ ನಾಯ್ಕ್, ಕೊಡಗು ಇತಿಹಾಸ ವೇದಿಕೆ ಅಧ್ಯಕ್ಷ ಎಚ್.ಜೆ.ನಾಗರಾಜು ಹಂಡ್ರಂಗಿ, ಸರಕಾರಿ ಪದವಿ ಪೂರ್ವ ಕಾಲೇಜು ಕೂಡಿಗೆಯ ಪ್ರಾಂಶುಪಾಲರಾದ ಬಸಪ್ಪ, ಕಾರ್ಯಾಗಾರದ ಪ್ರಾಜೆಕ್ಟ್ ಮತ್ತು ಅಸೈನ್‍ಮೆಂಟ್‍ಗಳ ಬಗ್ಗೆ ಮತ್ತು ಅಂಕಗಳನ್ನು ನೀಡುವುದರ ಬಗ್ಗೆ ಸವಿವರವಾಗಿ ಉಪನ್ಯಾಸಕರಿಗೆ ತಿಳಿಸಿಕೊಟ್ಟರು.
ಸಮಾರಂಭದ ಅಧ್ಯಕ್ಷತೆಯನ್ನು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎನ್.ಎಂ.ನಾಣಯ್ಯ ವಹಿಸಿದ್ದು, ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದರು.
ಸಮಾರಂಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿದೇಶಕರಾದ ಪುಟ್ಟರಾಜು ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.
2022-23ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯ ಕಲಾವಿಭಾಗದ ಇತಿಹಾಸ ವಿಷಯದಲ್ಲಿ ಶೇಕಡಾ 100ಫಲಿತಾಂಶವನ್ನು ತಂದುಕೊಟ್ಟ ಹನ್ನೆರಡು ಇತಿಹಾಸ ಸಾಧಕ ಉಪನ್ಯಾಸಕರುಗಳನ್ನು ಕೊಡಗು ಇತಿಹಾಸ ವೇದಿಕೆಯ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಇತಿಹಾಸ ಕಾರ್ಯಾಗಾರ ಮತ್ತು ಅಭಿನಂದನಾ ಸಮಾರಂಭದಲ್ಲಿ ವಿವಿಧ ಕಾಲೇಜಿನ ಉಪನ್ಯಾಸಕ ವೃಂದದವರು ಮತ್ತು ಕಾವೇರಿ ಪದವಿ ಪೂರ್ವ ಕಾಲೇಜಿನ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಅರಂತೋಡು: ಕ್ರಮಬದ್ಧ ಜೀವನಶೈಲಿ ಯಶಸ್ಸಿನಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ :ಪ್ರಾಂಶುಪಾಲ ದಾಮೋದರ ಕಣಜಾಲು*
Next Article *ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ*

Website design development company services in Mangalore

Forex Trading Teacher in India

Related Posts

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

ಚೆಟ್ಟಳ್ಳಿ: ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಶ್ರೀ ವೀರಾಂಜನೇಯ ಯುವಕ ಸಂಘ, ಚೆಟ್ಟಳ್ಳಿ ಇವರ ಸಂಯುಕ್ತ…

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.