ಮಡಿಕೇರಿ ಆ.6 : ಮಡಿಕೇರಿಯ ಸಮರ್ಥ ಕನ್ನಡಿಗರು ಸಂಸ್ಥೆಯ ವತಿಯಿಂದ ನ್ ಲೈನ್ ನೖತ್ಯ ಸ್ಪರ್ಧೆಯನ್ನು ಆಯೋಜಿಸಲಾಗಿದೆ.ಈ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ನವೆಂಬರ್ ತಿಂಗಳಲ್ಲಿ ಸಂಸ್ಥೆ ಹಮ್ಮಿಕೊಳ್ಳುವ ಪ್ರತಿಭೋತ್ಸವದಲ್ಲಿ ಬಹುಮಾನ ನೀಡಲಾಗುವುದು ಎಂದು ಸಂಸ್ಥೆಯ ಜಿಲ್ಲಾ ಸಂಚಾಲಕಿ ಕೆ.ಜಯಲಕ್ಷ್ನಿ ತಿಳಿಸಿದ್ದಾರೆ.
: ನೃತ್ಯ ಸ್ಪರ್ಧೆಯ ನಿಯಮಗಳು :
ಕನ್ನಡ ದೇಶಭಕ್ತಿ ಗೀತೆಗಳಿಗೆ ನೃತ್ಯ ಮಾಡಬೇಕು.ಕಾಲಾವಕಾಶ 3 ನಿಮಿಷ, ಸ್ಪರ್ಧೆಗೆ ಯಾವುದೇ ಶುಲ್ಕವಿಲ್ಲ, ನೃತ್ಯದ ವೀಡಿಯೋ ಕಳುಹಿಸಲು ಕೊನೆಯ ದಿನಾಂಕ ಆಗಸ್ಟ್ 20., ವಿಡಿಯೋ ಕಳುಹಿಸಬೇಕಾದ ಮೊಬೈಲ್ ಸಂಖ್ಯೆಗಳು – 3 ರಿಂದ 6 ವರ್ಷದ ಮಕ್ಕಳು…6363179214, 7 ರಿಂದ 12 ವರ್ಷದ ಮಕ್ಕಳು..9480783156
13 ರಿಂದ 18 ವರ್ಷದ ಮಕ್ಕಳು… 9740875383. . ಮಾಹಿತಿಗೆ ಸಂಪರ್ಕ ಸಂಖ್ಯೆ 9663119670









