ನಾಪೋಕ್ಲು ಆ.7 : ಇತಿಹಾಸ ಪ್ರಸಿದ್ಧ ನಾಪೋಕ್ಲು ಸಮೀಪದ ಚೆರಿಯಪರಂಬು ದರ್ಗಾ ಶರೀಫ್ ನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಶಹೀದ್ ಅಬ್ದುಲ್ ರಹ್ಮಾನ್ ವಲಿಯುಲ್ಲಾಹಿ (ನ.ಮ)ಹಾಗೂ ಹೌಲಿಯಾಗಳ ಹೆಸರಿನಲ್ಲಿ ಪ್ರತಿವರ್ಷ ಆಚರಿಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭವು 2024 ಫೆ.9ರಿಂದ 13ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಚೆರಿಯಪರಂಬು ಮುಹಿಯುದ್ದೀನ್ ಜುಮಾ ಮಸೀದಿಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ವರದಿ :ಝಕರಿಯ ನಾಪೋಕ್ಲು







