Facebook Twitter WhatsApp Email Telegram Copy Link ಮಡಿಕೇರಿ ಆ.7 : ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಭೇಟಿ ಮಾಡಿದರು. ಈ ಸಂದರ್ಭ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಹಾಗೂ ಕಾಂಗ್ರೆಸ್ ಪ್ರಮುಖರು ಹಾಜರಿದ್ದರು.
*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*ಸೆಪ್ಟೆಂಬರ್ 26, 2026
*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*ಸೆಪ್ಟೆಂಬರ್ 25, 2026