Facebook Twitter WhatsApp Email Telegram Copy Link ಮಡಿಕೇರಿ ಆ.8 : ಬೆಂಗಳೂರು ಕೊಡಗು ಗೌಡ ಸಮಾಜ ಆಶ್ರಯದಲ್ಲಿ ಜರುಗಿದ “ಆಟಿ ಹಬ್ಬ 2023” ಕಾರ್ಯಕ್ರಮದಲ್ಲಿ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಶಾಸಕ ಮಂತರ್ ಗೌಡ ಅವರ ಪತ್ನಿ ದಿವ್ಯಾ ಹಾಜರಿದ್ದರು.
ಮಡಿಕೇರಿ ದಸರಾ ಜನೋತ್ಸವಕ್ಕೆ ಹೊಸ ವೈಭವ ತಂದುಕೊಟ್ಟ ಶಾಸಕ ಡಾ.ಮಂತರ್ ಗೌಡ : ಪ್ರಕಾಶ್ ಆಚಾರ್ಯ ಬಣ್ಣನೆ : ನಾಲ್ಕು ವರ್ಷಗಳ ದಸರಾ ಯಶಸ್ಸಿನ ಹಿಂದೆ ಶಾಸಕರ ಇಚ್ಛಾಶಕ್ತಿ ಮತ್ತು ವಿಶೇಷ ಆಸಕ್ತಿ : ದಸರಾ ಆರ್ಥಿಕ ವ್ಯವಸ್ಥೆಗೆ ಹೊಸ ಚೈತನ್ಯನವೆಂಬರ್ 3, 2026
ಕುಶಾಲನಗರದಲ್ಲಿ ಸ್ವಚ್ಛತಾ ಜಾಗೃತಿ: ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಇನ್ನರ್ ವೀಲ್ ಸಂಸ್ಥೆಯಿಂದ ಕಸದ ಬುಟ್ಟಿ ಕೊಡುಗೆನವೆಂಬರ್ 3, 2026