Facebook Twitter WhatsApp Email Telegram Copy Link ಬೆಂಗಳೂರು : ಮುಖ್ಯಮಂತ್ರಿಸಿದ್ದರಾಮಯ್ಯ ಅವರು ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ ಸಂದರ್ಭ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಜರಿದ್ದರು.
*ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*ಜುಲೈ 28, 2026