Facebook Twitter WhatsApp Email Telegram Copy Link ಸೋಮವಾರಪೇಟೆ ಆ.10 : ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕರನ್ನಾಗಿ ಹುಲುಸೆ ಗ್ರಾಮದ ಹೆಚ್.ಬಿ.ಜಯಮ್ಮ ಆಯ್ಕೆಯಾಗಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಆರ್.ಧರ್ಮಸೇನ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.
*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*ಸೆಪ್ಟೆಂಬರ್ 26, 2026
*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*ಸೆಪ್ಟೆಂಬರ್ 25, 2026