*ಮೃತ ದೇವಪ್ಪ ನಿವಾಸಕ್ಕೆ ದಂಡಧಿಕಾರಿ ಪ್ರವೀಣ್ ಭೇಟಿ : ಕುಟುಂಬಕ್ಕೆ ಸಾಂತ್ವನ*
14/08/2023

ಮಡಿಕೇರಿ ಆ.14 : ಅರೆಕಾಡುವಿನಲ್ಲಿ ಆನೆ ತುಳಿತಕ್ಕೆ ಸಾವನ್ನಪ್ಪಿದ ಕಟ್ಟೆಮಾಡು ಗ್ರಾಮದ ನಿವಾಸಿ ದೇವಪ್ಪ ಎಂಬುವ ನಿವಾಸಕ್ಕೆ ಮಡಿಕೇರಿ ತಾಲೂಕು ದಂಡಧಿಕಾರಿ ಪ್ರವೀಣ್ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.
