Facebook Twitter WhatsApp Email Telegram Copy Link ಬೆಂಗಳೂರು ಆ.14 : ಶ್ರೀಮದ್ ಜಗದ್ಗುರು ರೇವಣಸಿದ್ದೇಶ್ವರ ಸಿಂಹಾಸನ, ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಚಂದ್ರಾಲೇಔಟ್ ನ ಶಾಖಾ ಮಠದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನಕ ಭವನ ಮತ್ತು ಶಾಖಾ ಮಠದ ವೀಕ್ಷಣೆ ಮಾಡಿದರು.
*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*ಜುಲೈ 28, 2026
*ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*ಜುಲೈ 28, 2026