Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
  • *36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ಚಟುವಟಿಕೆಗೆ ಚಾಲನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ಚಟುವಟಿಕೆಗೆ ಚಾಲನೆ*

ಆಗಷ್ಟ್ 14, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.14 : ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ..ಎಂ.ಕಾರ್ಯಪ್ಪ ಸಭಾಂಗಣದಲ್ಲಿ 2023-24ನೇ ಸಾಲಿನ ವಿದ್ಯಾರ್ಥಿ ಸಂಘ, ಎನ್‍ಎಸ್‍ಎಸ್, ಸಾಂಸ್ಕೃತಿಕ ಚಟುವಟಿಕೆಗಳು ಮತ್ತು ಕ್ರೀಡಾ ಚಟುವಟಿಕೆಗಳ ಸಮಾರಂಭಕ್ಕೆ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎ.ಪಿ.ಧನಂಜಯ ಚಾಲನೆ ನೀಡಿದರು.
ಎಲ್ಲರಿಗೂ ಒಳಿತನ್ನು ಬಯಸುತ್ತಾ, ಹಿರಿಯರಿಗೆ ಗೌರವ ನೀಡುತ್ತಾ, ಗುರುಗಳಿಗೆ ನಮಿಸುತ್ತಾ ಸಂಪ್ರದಾಯಗಳೊಂದಿಗೆ ಬೆಳೆದವರು ನಮ್ಮ ಭಾರತದವರು. ಶೇ.60 ಯುವಶಕ್ತಿ ಭಾರತದಲ್ಲಿದೆ. ಮುಂದಿನ ಭಾರತದ ಭವಿಷ್ಯ ಸುಗಮವಾಗಿ- ಸಮೃದ್ಧಿಯಾಗಿರಬೇಕೆಂದರೆ ಯುವ ಜನತೆಯು ಒಳ್ಳೆಯ ವಿದ್ಯಾಭ್ಯಾಸವನ್ನು ಪಡೆದು ಭಾರತ ದೇಶವನ್ನು ಅಭಿವೃದ್ಧಿಪಥದೆಡೆಗೆ ಸಾಗಿಸಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ನಾಯಕತ್ವ ಗುಣ ಬೆಳೆಸಿಕೊಂಡು ಮುನ್ನಡೆಯಬೇಕು ಎಂದು ನುಡಿದರು.
ನಗರಸಭಾ ಸದಸ್ಯರು ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಭವಿಷ್ಯ ಉತ್ತಮಗೊಳಿಸಲು ಇಂದಿನಿಂದಲೇ ಪ್ರಯತ್ನ ಪಡಬೇಕು. ಇಂದಿನ ಸಮಾಜದಲ್ಲಿ ಸರ್ಕಾರಿ ಶಾಲೆಗಳು ಮುಚ್ಚುವಂತಹ ಸನ್ನಿವೇಶಗಳನ್ನು ನಾವೀಗ ನೋಡುತ್ತಿದ್ದೇವೆ. ಅಂತಹದರಲ್ಲಿ ಈ ಕಾಲೇಜಿನಲ್ಲಿ ಹೇರಳ ವಿದ್ಯಾರ್ಥಿಗಳನ್ನು ನೋಡಿ ಸಂತೋಷವಾಗುತ್ತಿದೆ. ಇದಕ್ಕೆ ನಿಮ್ಮ ಪ್ರಾಧ್ಯಾಪಕರುಗಳೇ ಕಾರಣ. ವಿದ್ಯಾರ್ಥಿಗಳು ಶಿಕ್ಷಕರಿಗೆ ಗೌರವ ನೀಡಿ ಒಳ್ಳೆಯ ಒಡನಾಟವನ್ನು ಬೆಳೆಸಿಕೊಳ್ಳಬೇಕು ಎಂದರು.
ರಾಜ್ಯಶಾಸ್ತ್ರದ ಉಪನ್ಯಾಸಕರು ಹಾಗೂ ಎನ್‍ಎಸ್‍ಎಸ್ ಅಧಿಕಾರಿ ಎನ್.ಎಸ್.ಚಿದಾನಂದ ಅವರು ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆಯು ತಿಳಿಸುವುದು ಸ್ವಚ್ಛತೆ, ಶಿಸ್ತು, ಒಡನಾಟ ನಿರಂತರ ದೈನಂದಿನ ಚಟುವಟಿಕೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳು ನಾಯಕತ್ವ ಗುಣವನ್ನು ಬೆಳೆಸಿಕೊಳ್ಳುವರು. ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಸಮಯಪಾಲನೆ, ಗೌರವ, ವಾಕ್ ಚಾತುರ್ಯ ಹಲವಾರು ವಿಷಯಗಳನ್ನು ಕಲಿಸಿಕೊಡುತ್ತದೆ. ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು.
ಕ್ರೀಡಾ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ಹಾಗೂ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ವಿತರಿಸಲಾಯಿತು. ಕಾಲೇಜಿನಲ್ಲಿ ಆಯ್ಕೆ ಆದ ವಿವಿಧ ಪದಾಧಿಕಾರಿಗಳಿಗೆ ಬ್ಯಾಡ್ಜ್ ನೀಡಿ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.
ನಗರಸಭಾ ಸದಸ್ಯರಾದ ಶ್ವೇತ ಪ್ರಶಾಂತ್, ಪ್ರಾಂಶುಪಾಲರಾದ ವಿಜಯ್, ಹಿಂದಿ ಉಪನ್ಯಾಸಕರುಗಳಾದ ವಿ.ರಾಜಸುಂದರಂ, ಜೀವಶಾಸ್ತ್ರ ಉಪನ್ಯಾಸಕರಾದ ರವಿಕುಮಾರ್, ಕಾಲೇಜಿನ ವಿದ್ಯಾರ್ಥಿಗಳು ಇತರರು ಇದ್ದರು. ಗೌರಿ ಕೆ.ಬಿ. ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಸೆ.26: ಕಿರುಂದಾಡು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಸುದೀರ್ಘ 36 ವರ್ಷಗಳ ಕಾಲ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ…

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.